ವಿಜಯಪುರ: ಕಾಂಗ್ರೆಸ್ ನಾಯಕಿ ರೇಷ್ಮಾ ಕೊಲೆ ಆರೋಪಿ ಬಂಧನ 
ರಾಜ್ಯ

ವಿಜಯಪುರ: ಕಾಂಗ್ರೆಸ್ ನಾಯಕಿ ರೇಷ್ಮಾ ಕೊಲೆ ಆರೋಪಿ ಬಂಧನ

ಕಾಂಗ್ರೆಸ್ ನಾಯಕಿ, ಜೆಡಿಎಸ್‍ನ ವಿಜಯಪುರ ಮಾಜಿ ಜಿಲ್ಲಾಧ್ಯಕ್ಷೆ, ರೇಷ್ಮಾ ಪಡೇಕನೂರ ಹತ್ಯೆಯ ಆರೋಪಿಯನ್ನು ಪೋಲೀಸರು ಬಂಧಿಸಿದ್ದಾರೆ.

ವಿಜಯಪುರ: ಕಾಂಗ್ರೆಸ್ ನಾಯಕಿ, ಜೆಡಿಎಸ್‍ನ ವಿಜಯಪುರ ಮಾಜಿ ಜಿಲ್ಲಾಧ್ಯಕ್ಷೆ, ರೇಷ್ಮಾ ಪಡೇಕನೂರ ಹತ್ಯೆಯ ಆರೋಪಿಯನ್ನು ಪೋಲೀಸರು ಬಂಧಿಸಿದ್ದಾರೆ.
ಘಟನೆಗೆ ಸಂಬಂಧಿಸಿ ತೌಫಿಕ್ ಶೇಕ್ ಅಲಿಯಾಸ್ ಪೈಲ್ವಾನ್ ಎಂಬಾತನನ್ನು ಬಂಧಿಸಲಾಗಿದೆ. ಧೂಳಖೇಡ ಗ್ರಾಮದ ಸಮೀಪ ಆರೋಪಿಯ ಬಂಧನವಾಗಿದ್ದು ಬಸವನಬಾಗೇವಾಡಿ ಸಿಪಿಐ ಮಹದೇವ ಶಿರಹಟ್ಟಿ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದೆ.
ಆರೋಪಿ ತೌಫಿಕ್ ಸೊಲ್ಲಾಪುರದ ಎಂಐಎಂ ಮುಖಂಡನಾಗಿದ್ದಾನೆ. ಈತನ ವಿರುದ್ಧ ರೇಷ್ಮಾ ಪತಿ ಖಾಜಾ ಬಂದೇ ನವಾಜ್ ಪೋಲೀಸರಿಗೆ ದೂರು ನೀಡಿದ್ದರು. ಪೋಲೀಸರು ಆರೋಪಿಯ ವಿರುದ್ಧ ಪಿಸಿ ಸೆಕ್ಷನ್ 302, 201 ಅಡಿಯಲ್ಲಿ ಕೇಸ್ ದಾಖಲಿಸಿತನಿಖೆ ಕೈಗೊಂಡಿದ್ದಾರೆ. 
ಕಾಂಗ್ರೆಸ್ ಮುಖಂಡರಾಗಿದ್ದ ರೇಷ್ಮಾ ಮೇ 17 ರಂದು ಹತ್ಯೆಯಾಗಿದ್ದು ವಿಜಯಪುರದ ಕೋಲ್ಹಾರ ಸೇತುವೆ ಕೆಳಗೆ ಶವವಾಗಿ ಪತ್ತೆಯಾಗಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT