ಸಾಂದರ್ಭಿಕ ಚಿತ್ರ 
ರಾಜ್ಯ

ಸಿಎಂ ಕುಮಾರಸ್ವಾಮಿ ಕುಟುಂಬದ ವಿರುದ್ಧ ನಿಂದನಕಾರಿ ವಿಡಿಯೊ ಪೋಸ್ಟ್ ಮಾಡಿದ್ದ ಇಬ್ಬರ ಬಂಧನ

ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಮತ್ತು ಅವರ ಕುಟುಂಬದವರ ವಿರುದ್ಧ ನಿಂದನಕಾರಿ ...

ಬೆಂಗಳೂರು: ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಮತ್ತು ಅವರ ಕುಟುಂಬದವರ ವಿರುದ್ಧ ನಿಂದನಕಾರಿ ಸಂದೇಶಗಳನ್ನು ಕಳುಹಿಸುತ್ತಿದ್ದ ಇಬ್ಬರನ್ನು ಬೆಂಗಳೂರಿನ ಹೈಗ್ರೌಂಡ್ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಆರೋಪಿಗಳು ಸಿದ್ದರಾಜು ಮತ್ತು ಚಾಮರಾಜು ಎಂಬುವವರಾಗಿದ್ದು ಇಬ್ಬರೂ ಕೂಡ ರಾಮನಗರ ನಿವಾಸಿಗಳಾಗಿದ್ದಾರೆ. 
ಆರೋಪಿಗಳು ವಿಡಿಯೊವೊಂದನ್ನು ದಾಖಲಿಸಿ ಅದರಲ್ಲಿ ನಿಖಿಲ್ ಕುಮಾರಸ್ವಾಮಿ ವಿರುದ್ಧ ನಿಂದನಕಾರಿ ಮಾತುಗಳನ್ನು ಆಡಲಾಗಿದೆ. ಅಲ್ಲದೇ ಇಡೀ ಗೌಡ ಕುಟುಂಬದ ಸದಸ್ಯರ ಬಗ್ಗೆ ಅವಹೇಳನ ಮಾತುಗಳನ್ನು ಆಡಿದ್ದಾರೆ ಎಂದು ಜೆಡಿಎಸ್ ಕಾರ್ಯದರ್ಶಿಗಳು ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ಬಂಧಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್