ಗಿರೀಶ್ ಕಾರ್ನಾಡ್ 
ರಾಜ್ಯ

ಗಿರೀಶ್ ಕಾರ್ನಾಡ್ ವಿಧಿವಶ: ಯಾವುದೇ ವಿಧಿವಿಧಾನಗಳಿಲ್ಲದೆ ಅಂತ್ಯಸಂಸ್ಕಾರ

ಖ್ಯಾತ ಸಾಹಿತಿ, ನಟ ಸಾಂಸ್ಕೃತಿಕ ರಾಯಬಾರಿ ಗಿರೀಶ್ ಕಾರ್ನಾಡ್ ವಿಧಿವಶರಾಗಿದ್ದು ಅವರ ಅಂತ್ಯಸಂಸ್ಕಾರವನ್ನು ಯಾವ ವಿಧಿವಿಧಾನಗಳಿಲ್ಲದೆ ಬೈಯಪ್ಪನಹಳ್ಳಿ ವಿದ್ಯುತ್ ಚಿತಾಗಾರದಲ್ಲಿ ನೆರವೇರಿಸಲಾಗುತ್ತದೆ.

ಬೆಂಗಳೂರು: ಖ್ಯಾತ ಸಾಹಿತಿ, ನಟ ಸಾಂಸ್ಕೃತಿಕ ರಾಯಬಾರಿ ಗಿರೀಶ್ ಕಾರ್ನಾಡ್ ವಿಧಿವಶರಾಗಿದ್ದು ಅವರ ಅಂತ್ಯಸಂಸ್ಕಾರವನ್ನು ಯಾವ ವಿಧಿವಿಧಾನಗಳಿಲ್ಲದೆ ಬೈಯಪ್ಪನಹಳ್ಳಿ ವಿದ್ಯುತ್ ಚಿತಾಗಾರದಲ್ಲಿ ನೆರವೇರಿಸಲಾಗುತ್ತದೆ. 
ಕಾರ್ನಾಡ್ ಅವರ ಬಯಕೆಯಂತೆಯೇ ಯಾವುದೇ ಧಾರ್ನಿಕ ವಿಧಿ ವಿಧಾನಗಳಿಲ್ಲದೆ ಅವರ ಅಂತ್ಯ ಸಂಸ್ಕಾರ ನೆರವೇರುತ್ತದೆ ಎಂದು ಅವರ ಕುಟುಂಬದ ಆಪ್ತರಾದ ಕೀಂ ಚೈತನ್ಯ ಹೇಳಿದ್ದಾರೆ.
"ಯಾವ ಸಚಿವರು, ಶಾಸಕರು ಅಥವಾ ಯಾವ ಗಣ್ಯರೂ ಬರುವುದು ಬೇಡ, ಸಾರ್ವಜನಿಕ ದರ್ಶನ ಇರುವುದಿಲ್ಲ" ಎಂದು ಚೈತನ್ಯ ಸ್ಪಷ್ಟಪಡಿಸಿದ್ದಾರೆ.
ಕಳೆದ ಒಂದು ತಿಂಗಳಿನಿಂದ ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದ ಗಿರೀಶ್ ಕಾರ್ನಾಡ್ ಇಂದು (ಸೋಮವಾರ) ಕೊನೆಯುಸಿರೆಳೆದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೈಕಮಾಂಡ್ ಅದೇಶ ಪಾಲನೆ: ಗುರುವಾರ ಬೆಳಗ್ಗೆ 10.30ಕ್ಕೆ ರಾಜ್ಯಪಾಲರ ಭೇಟಿಗೆ ಸಮಯ ಕೇಳಿದ ಸಿಎಂ ಸಿದ್ದರಾಮಯ್ಯ; Video

SIR ಪ್ರಕ್ರಿಯೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್; ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆಗೆ ಅಗತ್ಯ ಎಂದ ನ್ಯಾಯಪೀಠ..!

Mysuru Rain: ಸಿಡಿಲು ಬಡಿದು ಬೆಂಗಳೂರಿನ ಟೆಕ್ಕಿ ಸಾವು

ರಾಜ್ಯದ ಮುಂದಿನ ಮುಖ್ಯಮಂತ್ರಿಯಾಗಿ ಡಿ.ಕೆ ಶಿವಕುಮಾರ್ ಹೆಸರು ಬಹುತೇಕ ಫೈನಲ್? ಕಾಂಗ್ರೆಸ್‌ನಲ್ಲಿ ಗರಿಗೆದರಿದ ರಾಜಕೀಯ ಚಟುವಟಿಕೆ..!

ದೆಹಲಿ ಸಭೆ ಬಳಿಕ ಬೆಂಗಳೂರಿನಲ್ಲಿ ಶಕ್ತಿ ಪ್ರದರ್ಶನಕ್ಕೆ ಸಿದ್ದರಾಮಯ್ಯ ಸಜ್ಜು: ಬೆಂಬಲಿಗರ ಜೊತೆ ಮಹತ್ವದ ಸಭೆ, ಹೆಚ್ಚಿದ ಕುತೂಹಲ

SCROLL FOR NEXT