ಜಮೀರ್ ಅಹಮದ್ ಖಾನ್ 
ರಾಜ್ಯ

ಐಎಂಎ ವಂಚನೆ ಪ್ರಕರಣ: ಆರೋಪಿ ಮನ್ಸೂರ್ ತಕ್ಷಣ ಶರಣಾದರೆ ಸೂಕ್ತ ರಕ್ಷಣೆ - ಸಚಿವ ಜಮೀರ್ ಖಾನ್

ಐಎಂಎ ಸಂಸ್ಥೆ ವಂಚನೆ ಪ್ರಕರಣದ ರೂವಾರಿ ಮೊಹಮದ್ ಮನ್ಸೂರ್ ಖಾನ್ ಯಾರಿಗೂ ಹೆದರುವ ಅಗತ್ಯವಿಲ್ಲ...

ಬೆಂಗಳೂರು: ಐಎಂಎ ಸಂಸ್ಥೆ ವಂಚನೆ ಪ್ರಕರಣದ ರೂವಾರಿ ಮೊಹಮದ್ ಮನ್ಸೂರ್ ಖಾನ್ ಯಾರಿಗೂ ಹೆದರುವ ಅಗತ್ಯವಿಲ್ಲ ಪೊಲೀಸರಿಗೆ ಶರಣಾಗಿ ವಾಸ್ತವ ಸಂಗತಿ ಏನು ಎನ್ನುವುದನ್ನು ಬಹಿರಂಗಪಡಿಸಬೇಕು ಎಂದು ವಕ್ಫ್ ಮತ್ತು ಅಲ್ಪಸಂಖ್ಯಾತ ಸಚಿವ ಜಮೀರ್‌ ಅಹ್ಮದ್ ಖಾನ್ ಒತ್ತಾಯಿಸಿದ್ದಾರೆ.
ಆರೋಪಿ ಮೊಹಮದ್ ಮನ್ಸೂರ್ ತಕ್ಷಣವೇ ಶರಣಾದರೆ ಸರ್ಕಾರ ಅವರಿಗೆ ಸೂಕ್ತ ರಕ್ಷಣೆ ಒದಗಿಸಲಿದೆ ಎಂದು ಅಭಯ ನೀಡಿರುವ ಅವರು, ರಕ್ಷಣೆ ಸಂಬಂಧ ಪೊಲೀಸ್ ಅಧಿಕಾರಿ ಅಲೋಕ್ ಕುಮಾರ್ ಜೊತೆ ವೈಯಕ್ತಿವಾಗಿ ಮಾತನಾಡುವುದಾಗಿಯೂ ತಿಳಿಸಿದ್ದಾರೆ.
ವಿಕಾಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ ಬಾರಿ ತಾವು ಮನ್ಸೂರ್ ಮನೆಗೆ ಭೇಟಿ ನೀಡಿದ ಸಂದರ್ಭದಲ್ಲೂ ಸರ್ಕಾರ ನಿಮ್ಮ ಜೊತೆ ಇದೆ. ಮುಂದೆ ಬಂದು ಸತ್ಯ ಹೇಳಿ ಎಂದು ಧೈರ್ಯ ತುಂಬಿದ್ದಾಗಿ ಸ್ಪಷ್ಟಪಡಿಸಿದರು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Super Emergency: ತಾರಕಕ್ಕೇರಿದ ದೆಹಲಿ ಪ್ರತಿಭಟನೆ, ಬರೊಬ್ಬರಿ 3 ಸಾವಿರ ಮಂದಿ ವಶಕ್ಕೆ, ವಿಪಕ್ಷಗಳ ಆಕ್ರೋಶ!

'vote chori' ಹೇಗಿರತ್ತೆ ನಮ್ಗೆ ಗೊತ್ತು, ಸಿನಿಮಾದಲ್ಲಿ ತೋರಿಸಿದ್ದ ರಿಗ್ಗಿಂಗ್ ವಾತಾವರಣ ನಿಜವಾಗಿಯೂ ನೋಡಿದ್ದೇವೆ: SIR ಗೆ 124 ಮಾಜಿ ಅಧಿಕಾರಿಗಳು, ರಾಜತಾಂತ್ರಿಕರಿಂದ ಬೆಂಬಲ

'ನಿಮಗೆ ನಾಚಿಕೆಯಾಗಬೇಕು': CJP ನಾಯಕರ ವಿರುದ್ಧ ವಿಮಾನದಲ್ಲಿ ಪ್ರಯಾಣಿಕರ ಆಕ್ರೋಶ, Video!

ಅಭಿಜೀತ್ ದೀಪ್ಕೆ ಸಂಪರ್ಕಿಸಲು ಸಾಧ್ಯವಾಗುತ್ತಿಲ್ಲ; ಅಜ್ಜಿ ಸಾವಿನ ಸುದ್ದಿ ತಿಳಿಸುವುದು ಹೇಗೆ? ಪೊಲೀಸ್ ಕ್ರಮಕ್ಕೆ ಪೋಷಕರ ಆಕ್ರೋಶ

ದೇಶವಿರೋಧಿ ಶಕ್ತಿಗಳಿಂದ ಅಶಾಂತಿ ಸೃಷ್ಟಿಗೆ ಯತ್ನ; CJP ಪ್ರತಿಭಟನೆಯಿಂದ ದೂರವಿರಿ: ಮುಸ್ಲಿಮರಿಗೆ ಇಮಾಮ್‌ ಮುಖ್ಯಸ್ಥ ಕರೆ