ಅಭಿನಂದನ್-ಪೂರ್ಣಿಮಾ ಮತ್ತು ಮಗು 
ರಾಜ್ಯ

ತಮ್ಮ ಮಗಳಿಗೆ ವಿಂಗ್ ಕಮಾಂಡರ್ ಅಭಿನಂದನ್ 'ಅಭಿನಂದನಾ' ಹೆಸರಿಟ್ಟ ಕರ್ನಾಟಕದ ಇಳಕಲ್ ದಂಪತಿ!

ಪಾಕಿಸ್ತಾನದ ಎಫ್-16 ಯುದ್ಧ ವಿಮಾನವನ್ನು ಹೊಡೆದುರುಳಿಸಿ ಶೌರ್ಯ ಪ್ರದರ್ಶಿಸಿದ್ದ ವಿಂಗ್ ಕಮಾಂಡರ್ ಅಭಿನಂದನ್ ವರ್ಧಮಾನ್ ಅವರಿಗೆ ಗೌರವಾರ್ಥ ತಮಗೆ...

ಜೈಪುರ್: ಪಾಕಿಸ್ತಾನದ ಎಫ್-16 ಯುದ್ಧ ವಿಮಾನವನ್ನು ಹೊಡೆದುರುಳಿಸಿ ಶೌರ್ಯ ಪ್ರದರ್ಶಿಸಿದ್ದ ವಿಂಗ್ ಕಮಾಂಡರ್ ಅಭಿನಂದನ್ ವರ್ಧಮಾನ್ ಅವರಿಗೆ ಗೌರವಾರ್ಥ ತಮಗೆ ಜನಿಸಿದ ಹೆಣ್ಣು ಮಗುವಿಗೆ  ಕರ್ನಾಟಕದ ದಂಪತಿ ಅಭಿನಂದನಾ ಎಂದು ನಾಮಕರಣ ಮಾಡಿದ್ದಾರೆ.
ಅಭಿನಂದನ್ ಅವರ ಬಗ್ಗೆ ದೇಶಾದ್ಯಂತ ಮೆಚ್ಚುಗೆಯ ಮಹಪೂರವೇ ಹರಿದು ಬರ್ತಿದೆ . ಅಲ್ಲದೇ ವಿಭಿನ್ನ ರೀತಿಯಲ್ಲಿ ಅಭಿನಂದನ್​ ಶೌರ್ಯವನ್ನು ಜನರು ಸ್ಮರಿಸುತ್ತಿದ್ದಾರೆ. ಇತ್ತ ಕರ್ನಾಟಕದ ಬಾಗಲಕೋಟೆಯ ಇಳಕಲ್ ಪಟ್ಟಣದಲ್ಲಿರುವ ಅರವಿಂದ ಜಮಖಂಡಿ ಮತ್ತು ಪೂರ್ಣಿಮಾ ದಂಪತಿ ತಮ್ಮ ಹೆಣ್ಣು ಮಗುವಿಗೆ ಅಭಿನಂದನಾ ಎಂದು ಹೆಸರಿಡುವ ಮೂಲಕ ವಿಂಗ್ ಕಮಾಂಡರ್ ಗೆ ಗೌರವ ಸಲ್ಲಿಸಿದ್ದಾರೆ.
ಅರವಿಂದ್ ಹಾಗೂ ಪೂರ್ಣಿಮಾ ದಂಪತಿಗೆ ಫೆಬ್ರವರಿ 11ರಂದೇ ಹೆಣ್ಣು ಮಗು ಜನಿಸಿತ್ತು. ಆದರೆ ಮಗುವಿಗೆ ನಾಮಕರಣ ಮಾಡಿರಲಿಲ್ಲ. ಆದರೆ ಇದೀಗ ಇಡೀ ದೇಶವೇ ಹೆಮ್ಮೆ ಪಡುವಂತಹ ಯೋಧನಾಗಿ ಅಭಿನಂದನ್ ಹೊರಹೊಮ್ಮಿದ್ದು ಈ ಹಿನ್ನೆಲೆಯಲ್ಲಿ ತಮ್ಮ ಮಗುವಿಗೆ ಅವರ ಹೆಸರನ್ನಿಟ್ಟಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸಿಇಸಿ ವಿರುದ್ಧದ ವಿಪಕ್ಷಗಳ ಪ್ರತಿಭಟನೆ: ವಶಕ್ಕೆ ಪಡೆದ ಬೆನ್ನಲ್ಲೇ ರಾಹುಲ್, ಪ್ರಿಯಾಂಕಾ ಗಾಂಧಿ ಬಿಡುಗಡೆ

ಅಧಿಕಾರಿಯಂತೆ ನಟಿಸಿ ಆಪ್ ನಾಯಕನಿಗೆ ಧೋಕಾ; ಮದುವೆಯಾಗಿ ಆಭರಣಗಳೊಂದಿಗೆ ಮಹಿಳೆ ಪರಾರಿ!

ಆಪರೇಷನ್ ಸಿಂಧೂರ್, ರಕ್ಷಕ್‌ನಲ್ಲಿ ಪ್ರಮುಖ ಪಾತ್ರವಹಿಸಿದ್ದ ಅಶುತೋಷ್ ದೀಕ್ಷಿತ್ ವಾಯುಪಡೆಯ ನೂತನ ಮುಖ್ಯಸ್ಥ!

ಮಚ್ಛಾರ್ ಆರೋಗ್ಯಯಲ್ಲಿ 'ಸ್ಥಿರ ಸುಧಾರಣೆ': ಭಾರತೀಯ ರಾಯಭಾರ ಕಚೇರಿ

KPSC ನೇಮಕಾತಿ ಹಗರಣ: EDಯಿಂದ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌, ಸದಸ್ಯೆ ಗೀತಾ ಬಂಧನ!