ಕ್ಯಾಂಪಸ್ ಆವರಣದೊಳಗೆ ನಾಯಿಗಳ ಚಿತ್ರ 
ರಾಜ್ಯ

ಜ್ಞಾನಭಾರತಿ ಆವರಣದೊಳಗೆ ಸಾಕು ಪ್ರಾಣಿಗಳ ಪ್ರವೇಶಕ್ಕೆ ನಿರ್ಬಂಧ

ಇನ್ನೂ ಮುಂದೆ ಬೆಂಗಳೂರು ವಿಶ್ವವಿದ್ಯಾಲಯದ ಜ್ಞಾನಭಾರತಿ ಆವರಣದೊಳಗೆ ನಾಯಿಯೊಂದಿಗೆ ಜನರು ಮುಂಜಾನೆ ವಾಕಿಂಗ್ ಮಾಡುವಂತಿಲ್ಲ. ಈ ಆದೇಶ ಶೀಘ್ರದಲ್ಲಿಯೇ ಜಾರಿಗೆ ಬರಲಿದೆ.

ಬೆಂಗಳೂರು: ಇನ್ನೂ ಮುಂದೆ ಬೆಂಗಳೂರು ವಿಶ್ವವಿದ್ಯಾಲಯದ ಜ್ಞಾನಭಾರತಿ ಆವರಣದೊಳಗೆ ನಾಯಿಯೊಂದಿಗೆ ಜನರು ಮುಂಜಾನೆ ವಾಕಿಂಗ್ ಮಾಡುವಂತಿಲ್ಲ. ಈ ಆದೇಶ ಶೀಘ್ರದಲ್ಲಿಯೇ ಜಾರಿಗೆ ಬರಲಿದೆ.
ಇತ್ತೀಚಿಗೆ ಕ್ಯಾಂಪಸ್ ಆವರಣದಲ್ಲಿ ವಾಕಿಂಗ್ ಮಾಡುತ್ತಿದ್ದವರ ಜೊತೆಗಿದ್ದ ನಾಯಿಯೊಂದು  ನವಿಲೊಂದನ್ನು ಕೊಂದು ಹಾಕಿತ್ತು. ಈ ಹಿನ್ನೆಲೆಯಲ್ಲಿ ಹೊಸ ಆದೇಶ ಜಾರಿಗೆ ಬರುತ್ತಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಪಾಕಿಸ್ತಾನ-ಅಫ್ಘಾನಿಸ್ತಾನ ಯುದ್ಧ: 58 ಪಾಕ್ ಸೈನಿಕರು ಹತ, ತಾಲಿಬಾನ್ ಸರ್ಕಾರದ 'ದೊಡ್ಡ' ಹೇಳಿಕೆ

ಭಾರತ- ಬಾಂಗ್ಲಾದೇಶ ಗಡಿ: ರೂ. 2.82 ಕೋಟಿ ಮೌಲ್ಯದ 'ಚಿನ್ನದ ಬಿಸ್ಕತ್ತು' ಜೊತೆಗೆ ಕಳ್ಳಸಾಗಣೆದಾರನನ್ನು ಬಂಧಿಸಿದ BSF!

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

'ಬ್ಲೂ ಸ್ಟಾರ್ ಆಪರೇಷನ್' ಕಾರ್ಯಾಚರಣೆ ತಪ್ಪಿಗೆ ಇಂದಿರಾ ಗಾಂಧಿ ಪ್ರಾಣ ತೆತ್ತರು: ಪಿ ಚಿದಂಬರಂ

ದೇಶದ ಮುಸ್ಲಿಂರನ್ನು ಗುರಿಯಾಗಿಸಿಕೊಳ್ಳುವ ಬಿಜೆಪಿ ಅಫ್ಘಾನಿಸ್ತಾನದ ಜೊತೆ ಸಂಬಂಧ ಬೆಳೆಸುವುದು 'ಬೂಟಾಟಿಕೆ': ಮೆಹಬೂಬಾ ಮುಫ್ತಿ

SCROLL FOR NEXT