ಸ್ವಾಮಿ ಸುರೇಶಾನಂದಜೀ 
ರಾಜ್ಯ

ಮೈಸೂರು: ರಾಮಕೃಷ್ಣ ಆಶ್ರಮದ ಸ್ವಾಮಿ ಸುರೇಶಾನಂದಜೀ ನಿಧನ

ಹಿರಿಯ ಸನ್ಯಾಸಿ ಮತ್ತು ಶ್ರೀರಾಮಕೃಷ್ಣ ಆಶ್ರಮ ಹಾಗೂ ರಾಮಕೃಷ್ಣ ವಿದ್ಯಾಶಾಲೆಯ ಮಾಜಿ ಅಧ್ಯಕ್ಷ ಸ್ವಾಮಿ ಸುರೇಶಾನಂದಜೀ ಅವರು...

ಮೈಸೂರು: ಹಿರಿಯ ಸನ್ಯಾಸಿ ಮತ್ತು ಶ್ರೀರಾಮಕೃಷ್ಣ ಆಶ್ರಮ ಹಾಗೂ ರಾಮಕೃಷ್ಣ ವಿದ್ಯಾಶಾಲೆಯ ಮಾಜಿ ಅಧ್ಯಕ್ಷ ಸ್ವಾಮಿ ಸುರೇಶಾನಂದಜೀ ಅವರು ಶುಕ್ರವಾರ ಮಧ್ಯರಾತ್ರಿ  ನಿಧನ ಹೊಂದಿದ್ದಾರೆ. ಅವರಿಗೆ 90 ವರ್ಷ ವಯಸ್ಸಾಗಿತ್ತು.
1960ರಲ್ಲಿ ಸನ್ಯಾಸಿಯಾಗಿ ಸೇವೆ ಆರಂಭಿಸಿದ್ದ ಸುರೇಶಾನಂದಜೀ 1972 ರಿಂದ 1989ರ ವರೆಗೆ ಆಶ್ರಮದ ಬಾತ್ಮಿದಾರರಾಗಿದ್ದರು. 1989 ರಿಂದ 1997ರವರೆಗೆ ಅಶ್ರಮದ ಮುಖ್ಯಸ್ಥರಾಗಿದ್ದರು.
ಸ್ವಾಮಿ  ಸುರೇಶಾನಂದಜೀ  ಚಂಡೀಗಢ, ಬೆಂಗಳೂರು ಹಾಗೂ ತಮಿಳುನಾಡಿನ ನಟ್ಟರಾಮಪಲ್ಲಿ ಅಶ್ರಮದ ಶಾಖೆಗಳಲ್ಲೂ ಸೇವೆ ಸಲ್ಲಿಸಿದ್ದರು. ಸುರೇಶಾನಂದ ಸ್ವಾಮೀಜಿ ಅವರ ನಿಧನಕ್ಕೆ ಜಿಲ್ಲಾ ಉಸ್ತವಾರಿ ಹಾಗೂ ಉನ್ನತ ಶಿಕ್ಷಣ ಸಚಿವ ಜಿ.ಟಿ. ದೇವೇಗೌಡ ತೀವ್ರ ಸಂತಾಪ ಸೂಚಿಸಿದ್ದು, ಸುರೇಶಾನಂದಜೀ ಅವರ ನಿಧನದಿಂದ ಸಮಾಜ ಓರ್ವ ಶಿಕ್ಷಣ ತಜ್ಞ, ಮಾರ್ಗದರ್ಶಿ, ತತ್ವಜ್ಞಾನಿಯನ್ನು ಕಳೆದುಕೊಂಡಿದೆ ಎಂದು ಕಂಬನಿ ಮಿಡಿದಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ನನ್ನ ವಿರುದ್ಧ 100 ಎಫ್‌ಐಆರ್‌ ದಾಖಲಿಸಿ ಹೆದರಲ್ಲ, ಪ್ರತಿಯೊಂದೂ ನನಗೆ ಪದಕ': ರಾಹುಲ್ ಗಾಂಧಿ

CM ಆಗಲು ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಸ್ಟಿಂಗ್ ಆಪರೇಷನ್; ಈಗ ಸಚಿವರ ವಿರುದ್ಧವೂ ಅದೇ ತಂತ್ರ: ಕುಮಾರಸ್ವಾಮಿ ಗಂಭೀರ ಆರೋಪ

SIR ವೇಳೆ ಡಿಲೀಟ್ ಆಗಿರುವ 13.3 ಕೋಟಿ ಮತದಾರರ ಪತ್ತೆಗೆ ಕಾಂಗ್ರೆಸ್‌ನಿಂದ ‘ಮತ ರಕ್ಷಕ’ರ ನೇಮಕ!

'ಸ್ಪಾದಲ್ಲಿ ಅಕ್ರಮ ಚಟುವಟಿಕೆ' ಎಂದು ಆರೋಪಿಸಿ ದಾಂಧಲೆ; 5 ಲಕ್ಷ ರೂ ಗೆ ಬೇಡಿಕೆ, 1 ಲಕ್ಷ ವಸೂಲಿ! ಶಾಕಿಂಗ್ ಘಟನೆ

'ಇತಿಹಾಸ ನಿಮ್ಮನ್ನು ಇನ್ನಷ್ಟು ಗೌರವದಿಂದ ನೆನಪಿಸಿಕೊಳ್ಳಲಿದೆ'; Agarkarಗೆ ಗೇಟ್ ಪಾಸ್`, ಗಂಭೀರ್‌ ಭಾವುಕ ಸಂದೇಶ!