ಸಾಂದರ್ಭಿಕ ಚಿತ್ರಗಳು 
ರಾಜ್ಯ

ಚುನಾವಣೆ ಹಿನ್ನೆಲೆ; ಸಿಇಟಿ ಪರೀಕ್ಷಾ ದಿನಾಂಕ ಬದಲು

ಲೋಕಸಭೆ ಚುನಾವಣಾ ವೇಳಾ ಪಟ್ಟಿ ಬಿಡುಗಡೆ ಹಿನ್ನೆಲೆಯಲ್ಲಿ ಸಿಇಟಿ ಪರೀಕ್ಷಾ ದಿನಾಂಕವನ್ನು ಬದಲಾಯಿಸಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಪರಿಷ್ಕೃತ ಪಟ್ಟಿ ಬಿಡುಗಡೆ ಮಾಡಿದೆ.

ಬೆಂಗಳೂರು: ಲೋಕಸಭೆ ಚುನಾವಣಾ ವೇಳಾ ಪಟ್ಟಿ ಬಿಡುಗಡೆ ಹಿನ್ನೆಲೆಯಲ್ಲಿ ಸಿಇಟಿ ಪರೀಕ್ಷಾ ದಿನಾಂಕವನ್ನು ಬದಲಾಯಿಸಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಪರಿಷ್ಕೃತ ಪಟ್ಟಿ ಬಿಡುಗಡೆ ಮಾಡಿದೆ.

2019ರ ಏಪ್ರಿಲ್ 29ರಂದು ಬೆಳಗ್ಗೆ 10.30ಕ್ಕೆ ಜೀವವಿಜ್ಞಾನ, ಮಧ್ಯಾಹ್ನ 2.30ಕ್ಕೆ ಗಣಿತ, ಏ.30ರಂದು ಬೆಳಗ್ಗೆ 10.30ಕ್ಕೆ ಭೌತಶಾಸ್ತ್ರ, ಮಧ್ಯಾಹ್ನ 2.30ಕ್ಕೆ ರಸಾಯನಶಾಸ್ತ್ರ  ಪರೀಕ್ಷೆಗಳು ನಡೆಯಲಿವೆ.

ಹೊರನಾಡು ಮತ್ತು ಗಡಿ ನಾಡು ಕನ್ನಡ ಅಭ್ಯರ್ಥಿಗಳಿಗೆ ಮೇ 1ರಂದು ಬೆಳಗ್ಗೆ 11.30ರಿಂದ ಕನ್ನಡ ಭಾಷಾ ಪರೀಕ್ಷೆ ನಡೆಯಲಿದೆ ಎಂದು ಪ್ರಾಧಿಕಾರದ ಪ್ರಕಟಣೆ ತಿಳಿಸಿದೆ

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಹುಲ್-ಪ್ರಿಯಾಂಕಾ ವಶಕ್ಕೆ ಪಡೆದ ದೆಹಲಿ ಪೊಲೀಸರು: ಇಂಡಿಯಾ ಕೂಟದ 9 ಗಂಟೆಗಳ ಧರಣಿಗೆ ಬ್ರೇಕ್!

ಆಪರೇಷನ್ ಸಿಂಧೂರ್, ರಕ್ಷಕ್‌ನಲ್ಲಿ ಪ್ರಮುಖ ಪಾತ್ರವಹಿಸಿದ್ದ ಅಶುತೋಷ್ ದೀಕ್ಷಿತ್ ವಾಯುಪಡೆಯ ನೂತನ ಮುಖ್ಯಸ್ಥ!

KPSC ನೇಮಕಾತಿ ಹಗರಣ: EDಯಿಂದ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌, ಸದಸ್ಯೆ ಗೀತಾ ಬಂಧನ!

ಚುನಾವಣಾ ಆಯೋಗದ ವಿರುದ್ಧ INDIA ಪ್ರತಿಭಟನೆ; 'ಕೈ' ನಾಯಕರು ಪೊಲೀಸ್ ವಶಕ್ಕೆ: ವ್ಯಾನ್ ನಿಂದ ಇಳಿದು ರಾಹುಲ್ ಜೊತೆ ಮರದ ಕೆಳಗೆ ಕುಳಿತ ಪ್ರಿಯಾಂಕ!

ಕಲಬುರಗಿಯಲ್ಲಿ ಶಾಕಿಂಗ್ ಘಟನೆ: ತೊಗರಿ ಹೊಲದಲ್ಲಿ ತರಬೇತಿ ವಿಮಾನ ತುರ್ತು ಭೂಸ್ಪರ್ಶ!