ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯ ಚುನಾವಣಾಧಿಕಾರಿ ಸಂಜೀವ್ ಕುಮಾರ್
ರಾಜ್ಯ
ಕರ್ನಾಟಕದಲ್ಲಿ ಯಾವ ಕ್ಷೇತ್ರಗಳಲ್ಲಿ ಯಾವಾಗ ಚುನಾವಣೆ?
ರಾಜ್ಯದ 28 ಲೋಕಸಭಾ ಕ್ಷೇತ್ರಗಳಿಗೆ ಏಪ್ರಿಲ್ 18 ಹಾಗೂ 23 ರಂದು ಎರಡು ಹಂತಗಳಲ್ಲಿ ನಡೆಯುವ ಚುನಾವಣೆಯಲ್ಲಿ...
ಬೆಂಗಳೂರು: ರಾಜ್ಯದ 28 ಲೋಕಸಭಾ ಕ್ಷೇತ್ರಗಳಿಗೆ ಏಪ್ರಿಲ್ 18 ಹಾಗೂ 23 ರಂದು ಎರಡು ಹಂತಗಳಲ್ಲಿ ನಡೆಯುವ ಚುನಾವಣೆಯಲ್ಲಿ ಯಾವ ಕ್ಷೇತ್ರಗಳಲ್ಲಿ ಯಾವಾಗ ಚುನಾವಣೆ ನಡೆಯಲಿದೆ ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿ ಸಂಜೀವ್ ಕುಮಾರ್ ವಿವರಿಸಿದ್ದಾರೆ.