ರಾಜ್ಯ

ಶಿವಮೊಗ್ಗ: ಟ್ರಕ್ ಮುಖಾಮುಖಿ ಡಿಕ್ಕಿ; ಮೂವರು ಸ್ಥಳದಲ್ಲೇ ಸಾವು

Sumana Upadhyaya
ಶಿವಮೊಗ್ಗ: ಎಲ್ ಪಿಜಿ ಸಿಲೆಂಡರ್ ಹೊತ್ತು ಸಾಗುತ್ತಿದ್ದ ಟ್ರಕ್ ಮತ್ತೊಂದು ಟ್ರಕ್ ಗೆ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಮೂವರು ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನಲ್ಲಿ ಶನಿವಾರ ನಸುಕಿನ ಜಾವ ನಡೆದಿದೆ.
ಒಬ್ಬರು ಗಾಯಗೊಂಡಿದ್ದು ಅವರನ್ನು ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿದೆ.
SCROLL FOR NEXT