ತೇಜಸ್ವಿ ಸೂರ್ಯ 
ರಾಜ್ಯ

ಗೌರಿ ಲಂಕೇಶ್ ಹತ್ಯೆ ಸಮರ್ಥಿಸಿದ್ದ ವ್ಯಕ್ತಿ ನಿಮ್ಮ ಬಳಿ ಬರುತ್ತಿದ್ದಾದೆ, ಒಮ್ಮೆ ಯೋಚಿಸಿ: ಕವಿತಾ ಲಂಕೇಶ್

ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ತೇಜಸ್ವಿ ಸೂರ್ಯ ಅವರ ವಿರುದ್ಧ ಸಿಡಿದೆದ್ದ ನಿರ್ದೇಶಕಿ ಕವಿತಾ ಲಂಕೇಶ್ ಅವರು, ತಮ್ಮ ಸಹೋದರಿ...

ಬೆಂಗಳೂರು: ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ತೇಜಸ್ವಿ ಸೂರ್ಯ ಅವರ ವಿರುದ್ಧ ಸಿಡಿದೆದ್ದ ನಿರ್ದೇಶಕಿ ಕವಿತಾ ಲಂಕೇಶ್ ಅವರು, ತಮ್ಮ ಸಹೋದರಿ, ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಸಮರ್ಥಿಸಿದ್ದ ವ್ಯಕ್ತಿ ನಿಮ್ಮ ಬಳಿ ಬರುತ್ತಿದ್ದಾದೆ, ಒಮ್ಮೆ ಯೋಚಿಸಿ ಎಂದು ಮತದಾರರಿಗೆ ಕೇಳಿಕೊಂಡಿದ್ದಾರೆ.
ಗೌರಿ ಲಂಕೇಶ್ ಹತ್ಯೆಯನ್ನು ಸಮರ್ಥಿಸಿದ್ದ ವ್ಯಕ್ತಿ ಹಾಗೂ ಪಕ್ಷ ನಿಮ್ಮ ಕುಟುಂಬದ ಬಳಿ ಬರುತ್ತಿದೆ. ಚುನಾವಣೆಯಲ್ಲಿ ಮತ ಹಾಕುವ ಮುನ್ನ ಒಮ್ಮೆ ಯೋಚಿಸಿ ಎಂದು ಕವಿತಾ ಲಂಕೇಶ್ ಅವರು ತೇಜಸ್ವಿ ಸೂರ್ಯ ಅವರ ಫೋಟೋವನ್ನು ಟ್ವೀಟ್ ಮಾಡಿದ್ದಾರೆ.
ಗೌರಿ ಲಂಕೇಶ್ ಹತ್ಯೆ ಸಂದರ್ಭದಲ್ಲಿ ಬಿಜೆಪಿ ಕೆಲ ಕಾರ್ಯಕರ್ತರು ಹಾಗೂ ನಾಯಕರು ಹತ್ಯೆ ಬಗ್ಗೆ ವಿವಾದತ್ಮಾಕ ಹೇಳಿಕೆ ನೀಡಿದ್ದರು. ಅಲ್ಲದೇ ಮೋದಿ ಅವರ ಬೆಂಬಲಿಗರು ಎಂದು ಹೇಳಿಕೊಂಡು ಸಾಮಾಜಿಕ ಜಾಲತಾಣದಲ್ಲಿ ಗೌರಿ ಹತ್ಯೆಯನ್ನು ಸಮರ್ಥಿಸಿದ್ದರು. ಈ ಬಗ್ಗೆ ರಾಜ್ಯದಲ್ಲೆಡೆಗೆ ತೀವ್ರ ಟೀಕೆ ಕೇಳಿ ಬಂದಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

KPSC ಪಶುವೈದ್ಯಾಧಿಕಾರಿ ನೇಮಕಾತಿ ಹಗರಣ: ಎಲ್ಲಾ 329 ಅಭ್ಯರ್ಥಿಗಳಿಗೆ CID ಶಾಕ್, ಇಂದೇ ವಿಚಾರಣೆಗೆ ಹಾಜರಾಗುವಂತೆ ನೋಟಿಸ್!

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ

‘Iran ನನ್ನ ಪುತ್ರನನ್ನು ಹತ್ಯೆ ಮಾಡಲು ಯತ್ನಿಸಿತ್ತು’: ಟೆಹ್ರಾನ್‌ ವಿರುದ್ಧ ನೆತನ್ಯಾಹು ಗಂಭೀರ ಆರೋಪ

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!