ಸಂಗ್ರಹ ಚಿತ್ರ 
ರಾಜ್ಯ

ಬೆಂಗಳೂರಿನಲ್ಲಿ ಬಾಲಕಿಯರಿಬ್ಬರ ಶಂಕಾಸ್ಪದ ಸಾವು!

ನಗರದಲ್ಲಿ ನಡೆದ ಎರಡು ಪ್ರತ್ಯೇಕ ಪ್ರಕರಣದಲ್ಲಿ ಇಬ್ಬರು ಬಾಲಕಿಯರು ಅನುಮಾನಾಸ್ಪದವಾಗಿ ಮೃತಪಟ್ಟಿದ್ದಾರೆ.

ಬೆಂಗಳೂರು: ನಗರದಲ್ಲಿ ನಡೆದ ಎರಡು ಪ್ರತ್ಯೇಕ ಪ್ರಕರಣದಲ್ಲಿ ಇಬ್ಬರು ಬಾಲಕಿಯರು ಅನುಮಾನಾಸ್ಪದವಾಗಿ ಮೃತಪಟ್ಟಿದ್ದಾರೆ.
ರಾಜಗೋಪಾಲನಗರದ ಸಂಪ್ ಗೆ ಬಿದ್ದು 12 ವರ್ಷದ ಜ್ಯೋತಿ ಮೃತಪಟ್ಟಿದ್ದು ಈಕೆಯ ಸಾವಿನ ಹಿಂದೆ ವಾಮಾಚಾರದ ಆರೋಪ ಕೇಳಿಬಂದಿದೆ. ಮತ್ತೊಂದು ಪ್ರಕರಣದಲ್ಲಿ ಬಾಗಲಗುಂಟೆಯ 11 ವರ್ಷದ ಪೂಜಾ ಎಂಬಾಕೆಯ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಸಂಶಯಾಸ್ಪದವಾಗಿ ಪತ್ತೆಯಾಗಿದೆ.
ಅನ್ಭುಕುಮಾರ್ 5 ತಿಂಗಳ ಹಿಂದೆ ನಗರದಲ್ಲಿ ಹೊಸ ಮನೆ ಕಟ್ಟಿದ್ದ. ಹೊಸ ಮನೆಯಲ್ಲಿ ಪೂಜೆ ಮಾಡುವ ಸಂದರ್ಭ ನರ ಬಲಿ ಕೊಡಬೇಕು ಎಂದು ಬೇರೆಯವರ ಬಳಿ ಈ ಹಿಂದೆ ಹೇಳಿಕೊಂಡಿದ್ದ. ಆದರೆ, ಸ್ಥಳೀಯರು ಇದನ್ನು ತಮಾಷೆಯಾಗಿ ತೆಗೆದುಕೊಂಡಿದ್ದರು. ಇದೀಗ ಬಾಲಕಿ ಸಾವು ಹಲವು ಸಂಶಯಗಳಿಗೆ ಎಡೆ ಮಾಡಿಕೊಟ್ಟಿದೆ. 
ಈ ಸಂಬಂಧ ಅನ್ಭುಕುಮಾರ್ ರನ್ನು ಪೊಲೀಸರು ಬಂಧಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮುಂಬೈ: ಖ್ಯಾತ ಹಿರಿಯ ಗಾಯಕಿ ಆಶಾ ಭೋಸ್ಲೆ ನಿಧನ, ಗಣ್ಯರ ಕಂಬನಿ

US-Iran Peace Talks: ಇಸ್ಲಾಮಾಬಾದ್‌ನಲ್ಲಿ 21 ಗಂಟೆ ಮಾತುಕತೆಯಾದ್ರು, ಯುಎಸ್- ಇರಾನ್ ಶಾಂತಿ ಒಪ್ಪಂದ ವಿಫಲ! ಕಾರಣಗಳೇನು?

'ಇರಾನ್ ನಮಗೆ ಬೆದರಿಕೆಯೊಡ್ಡಿತ್ತು, ಆದರೆ ಈಗ ಬದುಕುಳಿಯಲು ಹೋರಾಡುತ್ತಿದೆ': ಶಾಂತಿ ಮಾತುಕತೆ ವಿಫಲದ ಬಳಿಕ ಇಸ್ರೇಲ್!

"Bad News": ಅಮೆರಿಕದ ಷರತ್ತುಗಳನ್ನು ಇರಾನ್ ಒಪ್ಪುತ್ತಿಲ್ಲ- ಜೆಡಿ ವ್ಯಾನ್ಸ್!

ಪಾಕಿಸ್ತಾನ ಮಧ್ಯಸ್ಥಿಕೆಯಲ್ಲಿ ನೇರ ಮಾತುಕತೆ; ಅಮೆರಿಕದ ಬೇಡಿಕೆ ಅತಿಯಾಗಿದೆ ಎಂದು ಇರಾನ್ ಮಾಧ್ಯಮಗಳ ಆರೋಪ

SCROLL FOR NEXT