ವಿಜಯಪುರ: ಶವಸಂಸ್ಕಾರ ಮುಗಿಸಿ ವಾಪಾಸಾಗುವಾಗ ಟಾಟಾ ಏಸ್ ಪಲ್ಟಿ, ಐವರು ಸಾವು 
ರಾಜ್ಯ

ವಿಜಯಪುರ: ಶವಸಂಸ್ಕಾರ ಮುಗಿಸಿ ವಾಪಾಸಾಗುವಾಗ ಟಾಟಾ ಏಸ್ ಪಲ್ಟಿ, ಐವರು ಸಾವು

ಸಂಬಂಧಿಕರ ಶವ ಸಂಸ್ಕಾರ ಮುಗಿಸಿ ಬರುತ್ತಿದ್ದಾಗ ಚಾಲಕನ ನಿಯಂತ್ರಣ ತಪ್ಪಿ ಟಾಟಾ ಏಸ್ ವಾಹನ ಪಲ್ಟಿಯಾಗಿದ್ದು ಇಬ್ಬರು ಮಹಿಳೆಯರು ಸೇರಿ ಐವರು ಸಾವನ್ನಪ್ಪಿರುವ ದಾರುಣ ಘಟನೆ ವಿಜಯಪುರ....

ಮುದ್ದೇಬಿಹಾಳ: ಸಂಬಂಧಿಕರ ಶವ ಸಂಸ್ಕಾರ ಮುಗಿಸಿ ಬರುತ್ತಿದ್ದಾಗ ಚಾಲಕನ ನಿಯಂತ್ರಣ ತಪ್ಪಿ ಟಾಟಾ ಏಸ್ ವಾಹನ ಪಲ್ಟಿಯಾಗಿದ್ದು ಇಬ್ಬರು ಮಹಿಳೆಯರು ಸೇರಿ ಐವರು ಸಾವನ್ನಪ್ಪಿರುವ ದಾರುಣ ಘಟನೆ ವಿಜಯಪುರ ಜಿಲ್ಲೆ ಮುದ್ದೇಬಿಹಾಳ ತಾಲೂಕಿನ ಕಂದಗನೂರು ಗ್ರಾಮದ ಬಳಿ ನಡೆದಿದೆ.
ಮ್ಮೃತರೆಲ್ಲರೂ ಬಾಗಲಕೋಟೆ ಜಿಲ್ಲೆ ಗುಳೇನಗುಡ್ಡದ ಹಳದೂರ ಗ್ರಾಮಸ್ಥರಾಗಿದ್ದಾರೆ.ಮೃತಪಟ್ಟವರ ವಿವರ ಇನ್ನೂ ಲಭ್ಯವಾಗಿಲ್ಲ.
ಘಟನೆಯಲ್ಲಿ ಹತ್ತಕ್ಕೆ ಹೆಚ್ಚು ಮಂದಿಗೆ ಗಾಯಗಳಾಗೈದ್ದು ಅವರನ್ನು ಮುದ್ದೇಬಿಹಾಳದ ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಒದಗಿಸಲಾಗಿದೆ..
ಮುದ್ದೇಬಿಹಾಳ ಪೋಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

CEC ಜ್ಞಾನೇಶ್ ಕುಮಾರ್ ವಜಾಕ್ಕೆ ಆಗ್ರಹಿಸಿ CJP ಪ್ರತಿಭಟನೆ: ದೆಹಲಿಯಲ್ಲಿ ಬಂಧನ ಪ್ರಕ್ರಿಯೆ ಆರಂಭ, ತೀವ್ರ ಭದ್ರತೆ; Video

‘ಕಾನೂನು ಸುವ್ಯವಸ್ಥೆಗೆ ಗಂಭೀರ ಅಪಾಯವಿದೆ’: ಸಿಜೆಪಿ ಪ್ರತಿಭಟನೆಗೆ ಕೆಲವೇ ಗಂಟೆ ಮೊದಲು ರಾಜ್ಯಗಳಿಗೆ ಪತ್ರ ಬರೆದು MHA ಹೇಳಿದ್ದೇನು?

ನವೆಂಬರ್‌ನಲ್ಲಿ ಕರ್ನಾಟಕ ಬಿಜೆಪಿಗೆ ಮೇಜರ್ ಸರ್ಜರಿ: ಬಿವೈ ವಿಜಯೇಂದ್ರ, ಆರ್ ಅಶೋಕಗೆ ಗೇಟ್ ಪಾಸ್?; ಹೊಸ ಮುಖಗಳಿಗೆ ಮಣೆ!

ಬಾಕಿ ಸಾಲ ವಸೂಲಿಗೆ 'ಗೃಹಲಕ್ಷ್ಮಿ' ಯೋಜನೆಯ ಹಣ ಕಡಿತಗೊಳಿಸದಂತೆ ಬ್ಯಾಂಕುಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ ಸರ್ಕಾರ!

ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ನಿರಾಳ; ಬೆಳಗಾವಿಯ ಹಿಂಡಲಗಾ ಕೇಂದ್ರ ಕಾರಾಗೃಹಕ್ಕೆ ಸ್ಥಳಾಂತರಿಸುವ ನಿರ್ಧಾರ ರದ್ದು!