ಮರವೇರಿ ಮಾವಿನ ಕಾಯಿ ಕಿತ್ತು ಪತ್ನಿಗೆ ಕೊಟ್ಟ ಗಾಲಿ ಜನಾರ್ದನ ರೆಡ್ಡಿ
ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಮರವೇರಿ ಮಾವಿನ ಕಾಯಿ ಕಿತ್ತು ಪತ್ನಿಗೆ ನೀಡಿರುವ ವಿಡಿಯೊ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.
ಬೆಂಗಳೂರು: ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಮರವೇರಿ ಮಾವಿನ ಕಾಯಿ ಕಿತ್ತು ಪತ್ನಿಗೆ ನೀಡಿರುವ ವಿಡಿಯೊ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.
ಖಾಸಗಿ ಕಾರ್ಯಕ್ರಮ ಸಲುವಾಗಿ ಜನಾರ್ದನ ರೆಡ್ಡಿ ಪತ್ನಿ ಸಮೇತ ಆಂಧ್ರ ಪ್ರದೇಶದಲ್ಲಿರುವ ಮಾವನ ಮನೆಗೆ ತೆರಳಿದ್ದರು. ಈ ಸಂದರ್ಭದಲ್ಲಿ ಪತ್ನಿ ಅರುಣಾ ಅವರೊಂದಿಗೆ ಮಾವಿನ ತೋಟಕ್ಕೆ ಹೋಗಿ ಮಾವಿನ ಕಾಯಿ ಕಿತ್ತು ಪತ್ನಿಗೆ ಕೊಟ್ಟಿದ್ದಾರೆ. ಈ ಖುಷಿಯ ಕ್ಷಣವನ್ನು ತಮ್ಮ ಫೇಸ್ ಬುಕ್ ಖಾತೆಯಲ್ಲಿ ಹಾಕಿಕೊಂಡು ಸಂಭ್ರಮಿಸಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.