ಸಾಂದರ್ಭಿಕ ಚಿತ್ರ 
ರಾಜ್ಯ

ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮುಂದಿನ 24 ಗಂಟೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಬೆಂಗಳೂರು: ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮುಂದಿನ 24 ಗಂಟೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ರಾಜ್ಯದ ದಕ್ಷಿಣ ಒಳನಾಡು ಪ್ರದೇಶಗಳಾದ ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಹಾಸನ, ಕೊಡಗು, ಮೈಸೂರು ಹಾಗೂ  ರಾಮನಗರ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗಲಿದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ.

ಜೂನ್ 2ರವರೆಗೆ ಕೂಡ ಅದೇ ಪರಿಸ್ಥಿತಿ ಮುಂದುವರಿಯಲಿದ್ದು, ರಾಜ್ಯದ ದಕ್ಷಿಣ ಒಳನಾಡಿನ  ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಹಾಸನ, ಕೊಡಗು, ಮೈಸೂರು ಹಾಗೂ ರಾಮನಗರ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ ಎಂದು ಇಲಾಖೆ ತಿಳಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಕಾವೇರಿ' ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಶಾಕ್: ತಮಿಳುನಾಡಿಗೆ ನೀರು ಬಿಡಬೇಕೆಂಬ CWRC ಆದೇಶ ಎತ್ತಿಹಿಡಿದ CWMA

ಡಿಕೆಶಿ ಸಂಪುಟಕ್ಕೆ ಮತ್ತೆ ಸರ್ಜರಿ? ಭಾರಿ ಬದಲಾವಣೆ, 3-5 ಸಚಿವರಿಗೆ ಕೊಕ್?; ಮಹಿಳೆ ಸೇರಿ ಕೆಲ ರೆಬೆಲ್ ನಾಯಕರಿಗೆ ಅವಕಾಶ ಸಾಧ್ಯತೆ

ಮನೆ ಮುಂದೆ ನಿಲ್ಲಿಸೋ ವಾಹನಗಳಿಗೆ ಪಾರ್ಕಿಂಗ್ ಶುಲ್ಕಕ್ಕೆ ರಾಮಲಿಂಗಾರೆಡ್ಡಿ ತೀವ್ರ ಆಕ್ಷೇಪ; CM ಡಿಕೆಶಿಗೆ ಪತ್ರ

'30 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ,ಇನ್ನು ಸಾಧ್ಯವಿಲ್ಲ': ನಿವೃತ್ತಿಯ ಸುಳಿವು ನೀಡಿದ ಕೇಂದ್ರ ಸಚಿವ ನಿತಿನ್ ಗಡ್ಕರಿ; ಹೊಸ ಪೀಳಿಗೆಗೆ ದಾರಿ ಮಾಡಿಕೊಡುವ ಇಂಗಿತ!

2013ರ ಲೈಂಗಿಕ ದೌರ್ಜನ್ಯ ಪ್ರಕರಣ: Tehelka ಮಾಜಿ ಸಂಪಾದಕ ತರುಣ್ ತೇಜ್‌ಪಾಲ್‌ಗೆ ಸುಪ್ರೀಂ ಕೋರ್ಟ್‌ ಶಾಕ್‌; 2 ವಾರಗಳಲ್ಲಿ ಶರಣಾಗುವಂತೆ ಖಡಕ್ ಸೂಚನೆ..!