ಸಂಗ್ರಹ ಚಿತ್ರ 
ರಾಜ್ಯ

ಪಲ್ಟಿ ಹೊಡೆದ ಕೆಎಸ್ಆರ್'ಟಿಸಿ ಬಸ್: 2 ವರ್ಷದ ಮಗು ದಾರುಣ ಸಾವು

ಚಾಲಕನ‌ ನಿಯಂತ್ರಣ ತಪ್ಪಿ ಕೆಎಸ್‌ಆರ್‌ಟಿಸಿ ಬಸ್ಸೊಂದು ಪಲ್ಟಿಯಾದ ಪರಿಣಾಮ 2 ವರ್ಷದ ಮಗು ಮೃತಪಟ್ಟಿರುವ ದಾರುಣ ಘಟನೆ ಚಿಕ್ಕಮಗಳೂರು ಜಿಲ್ಲೆಯ ಅಜ್ಜಂಪುರ ಸಮೀಪ ನಡೆದಿದೆ.

ಚಿಕ್ಕಮಗಳೂರು: ಚಾಲಕನ‌ ನಿಯಂತ್ರಣ ತಪ್ಪಿ ಕೆಎಸ್‌ಆರ್‌ಟಿಸಿ ಬಸ್ಸೊಂದು ಪಲ್ಟಿಯಾದ ಪರಿಣಾಮ 2 ವರ್ಷದ ಮಗು ಮೃತಪಟ್ಟಿರುವ ದಾರುಣ ಘಟನೆ ಚಿಕ್ಕಮಗಳೂರು ಜಿಲ್ಲೆಯ ಅಜ್ಜಂಪುರ ಸಮೀಪ ನಡೆದಿದೆ.

ಗುರುವಾರ ತಡರಾತ್ರಿ ಸಂಭಸಿದ ಈ‌ ಅಪಘಾತದಲ್ಲಿ 2 ವರ್ಷದ ಸುಹಾಸ್ ಎಂಬ ಮಗು ಅಸುನೀಗಿದೆ.

ಸಾರಿಗೆ ಬಸ್ಸು ಧರ್ಮಸ್ಥಳದಿಂದ ಚಿತ್ರದುರ್ಗಕ್ಕೆ ಸಾಗುತ್ತಿತ್ತು. ಈ ವೇಳೆ ಚಾಲಕನ ನಿಯಂತ್ರಣ ತಪ್ಪಿ ಬಸ್ಸು ಪಲ್ಟಿಯಾಗಿದ್ದು, ಕಿಟಕಿಯಿಂದ ಮಗು ಹೊರ ಬಿದ್ದ ಪರಿಣಾಮ ಈ ದುರ್ಘಟನೆ ನಡೆದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಾಲಿವುಡ್ ಹಿರಿಯ ನಟ ನಾನಾ ಪಾಟೇಕರ್ ಇನ್ನಿಲ್ಲ

"ಜೀವಕ್ಕೆ ಕುತ್ತು ತರುವ ಹಾದಿ": ರಷ್ಯಾ ಸೇನಾ ನೇಮಕಾತಿ ಆಮಿಷಗಳಿಗೆ ಬಲಿಯಾಗದಂತೆ ನಾಗರಿಕರಿಗೆ ಭಾರತ ಕಟ್ಟುನಿಟ್ಟಿನ ಸೂಚನೆ, 69 ಭಾರತೀಯರ ಬಿಡುಗಡೆಗೆ ಪಟ್ಟು..!

INDIA ಬ್ಲಾಕ್ ನಲ್ಲಿ ಬಿರುಕು?: ಆಪ್ ಕೈ ಕೊಟ್ಟ ಬೆನ್ನಲ್ಲೇ ಭೋಜನ ಕೂಟಕ್ಕೆ ಸಮಾಜವಾದಿ ಪಕ್ಷ ಗೈರು!

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್