ಸಿಲಿಕಾನ್ ಸಿಟಿಯಲ್ಲಿ ಕನ್ನಡದ ಕಂಪು: ಧ್ವಜಾರೋಹಣ ನೆರವೇರಿಸಿದ ಸಿಎಂ ಯಡಿಯೂರಪ್ಪ 
ರಾಜ್ಯ

ಸಿಲಿಕಾನ್ ಸಿಟಿಯಲ್ಲಿ ಕನ್ನಡದ ಕಂಪು: ಧ್ವಜಾರೋಹಣ ನೆರವೇರಿಸಿದ ಸಿಎಂ ಯಡಿಯೂರಪ್ಪ

ಕನ್ನಡ ರಾಜ್ಯೋತ್ಸವ ಹಿನ್ನಲೆಯಲ್ಲಿ ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಧ್ವಜಾರೋಹಣ ನೆರವೇರಿಸಿದರು. 

ಬೆಂಗಳೂರು: ಕನ್ನಡ ರಾಜ್ಯೋತ್ಸವ ಹಿನ್ನಲೆಯಲ್ಲಿ ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಧ್ವಜಾರೋಹಣ ನೆರವೇರಿಸಿದರು. 

ಸಾರ್ವಜನಿಕ ಇಲಾಖೆಯು ನಗರದ ಕಂಠೀರವ ಒಳಾಂಗಣ ಕ್ರೀಡಾಂಗಣದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮಕ್ಕೆ ಹಾಜರಾದ ಯಡಿಯೂರಪ್ಪ ಅವರು, ಮೊದಲಿಗೆ ತಾಯಿ ಭುವನೇಶ್ವರಿ ದೇವಿಗೆ ಪುಷ್ಪಾರ್ಚನೆ ಮಾಡಿದರು. ಬಳಿಕ ರಾಷ್ಟ್ರಧ್ವಜಾರೋಹಣ ನೆರವೇರಿಸಿದರು. ನಂತರ ರಾಷ್ಟ್ರಗೀತೆ ಹಾಡಲಾಯಿತು. ತದನಂತರ ಕನ್ನಡ ನಾಡಧ್ವಜಾರೋಹಣ ಮಾಡಿದರು. 

ಬಳಿಕ ಸಿಎಂ ಶಾಂತಿಯ ಸಂಕೇತವಾಗಿರುವ ಪಾರಿವಾಳ ಹಾಗೂ ಬಲೂನುಗಳನ್ನು ಆಗಸದತ್ತ ಹಾರಿಬಿಟ್ಟರು. ನಂತರ 12 ಶಾಲೆಗಳ ಮಕ್ಕಳು ಪಥಸಂಚಲನ ನಡೆಸಿದರು. 

ಬೆಳಿಗ್ಗೆ 9 ಗಂಟೆಗೆ ಆರಂಭವಾಗಿರುವ ಈ ಕಾರ್ಯಕ್ರಮದಲ್ಲಿ 71 ಶಾಲೆಗಳ ಒಟ್ಟು 7,200 ಮಕ್ಕಳು ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನೀಡುತ್ತಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ಅಧ್ಯಕ್ಷೆ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

ಬೆಂಗಳೂರು: ನಮ್ಮ ಮೆಟ್ರೋದಲ್ಲಿ Alt News ಸಹ ಸ್ಥಾಪಕ ಮೊಹಮ್ಮದ್ ಜುಬೈರ್ ಗೆ ಹಿಗ್ಗಾಮುಗ್ಗ ಥಳಿತ?, Video Viral

19ನೇ ಓವರ್‌ನಲ್ಲೇ 250 ರನ್ ಚೇಸ್: ಟಿ20 ಕ್ರಿಕೆಟ್‌ನಲ್ಲಿ ಭಾರತವನ್ನು ಸೋಲಿಸಿ ದಾಖಲೆ ಬರೆದ ವಿಂಡೀಸ್

CJP Protest: ಭಾರತದ ಯುವಕರು ದೆಹಲಿಗೆ ತಲುಪುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಚಿರಾಗ್ ಪಾಸ್ವಾನ್

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್