ವೈಜ್ಯನಾಥ್ ಪಾಟೀಲ್ 
ರಾಜ್ಯ

ಮಾಜಿ ಸಚಿವ ವೈಜನಾಥ್ ಪಾಟೀಲ್ ಪಂಚಭೂತಗಳಲ್ಲಿ ಲೀನ

ಮಾಜಿ ಸಚಿವ ವೈಜನಾಥ್ ಪಾಟೀಲ್ ಅಂತ್ಯಕ್ರಿಯೆ ಭಾನುವಾರ ಸಂಜೆ ಚಿಂಚೋಲಿಯಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿದೆ..

ಕಲಬುರಗಿ: ಮಾಜಿ ಸಚಿವ ವೈಜನಾಥ್ ಪಾಟೀಲ್ ಅಂತ್ಯಕ್ರಿಯೆ ಭಾನುವಾರ ಸಂಜೆ ಚಿಂಚೋಲಿಯಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿದೆ..

ಚಿಂಚೋಳಿಯಲ್ಲಿರುವ ಅವರದೇ ಮಾಲಿಕತ್ವದ ಗಂಗಮ್ಮ ಭೀಮಶೆಟ್ಟಿ ಪಾಟೀಲ ಕಲ್ಯಾಣ ಮಂಟಪದ ಆವರಣದಲ್ಲಿ ಅವರ ಅಂತ್ಯಕ್ರಿಯೆ ನೆರವೇರಿದೆ. ಅಂತ್ಯಕ್ರಿಯೆ ಪ್ರಕ್ರಿಯೆಗಳನ್ನು ಪ್ರಭುಚೆನ್ನಬಸವ ಸ್ವಾಮೀಜಿ ನೆರವೇರಿಸಿದ್ದಾರೆ.


ಮಾಜಿ ಸಚಿವ ವೈಜನಾಥ್ ಪಾಟೀಲ್ ಅವರ ಪಾರ್ಥಿವ ಶರೀರ ಹೊತ್ತ ವಿಮಾನವು ಶನಿವಾರ ತಡರಾತ್ರಿ ಕಲಬುರಗಿ ನಗರದ ಪೊಲೀಸ್ ಪೆರೇಡ್ ಮೈದಾನಕ್ಕೆ ಬಂದಿದೆ ಎಂದು ಅವರ ಕುಟುಂಬಸ್ಥರು ತಿಳಿಸಿದ್ದಾರೆ.


ಪಾರ್ಥಿವ ಶರೀರವನ್ನು ಹೆಲಿಪ್ಯಾಡ್‌ನಿಂದ ನಗರದ ಶಾಂತಿನಗರದಲ್ಲಿರುವ ಅವರ ನಿವಾಸಕ್ಕೆ ಕೊಂಡೊಯ್ಯಲಾಯಿತು. ಮನೆಯಲ್ಲಿ ಧಾರ್ಮಿಕ ವಿಧಿಗಳನ್ನು ನೆರವೇರಿಸಲಾಯಿತು., ಜನರು ತಮ್ಮ ನಾಯಕನಿಗೆ ಅಂತಿಮ ಗೌರವ ಸಲ್ಲಿಸಲು ಅನುಕೂಲವಾಗುವಂತೆ ಅಚ್ಚುಕಟ್ಟಾದ ವ್ಯವಸ್ಥೆ ಮಾಡಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಾಲಿವುಡ್ ಹಿರಿಯ ನಟ ನಾನಾ ಪಾಟೇಕರ್ ಇನ್ನಿಲ್ಲ

"ಜೀವಕ್ಕೆ ಕುತ್ತು ತರುವ ಹಾದಿ": ರಷ್ಯಾ ಸೇನಾ ನೇಮಕಾತಿ ಆಮಿಷಗಳಿಗೆ ಬಲಿಯಾಗದಂತೆ ನಾಗರಿಕರಿಗೆ ಭಾರತ ಕಟ್ಟುನಿಟ್ಟಿನ ಸೂಚನೆ, 69 ಭಾರತೀಯರ ಬಿಡುಗಡೆಗೆ ಪಟ್ಟು..!

ಪಂದ್ಯ ಮುಗಿಸಿ ಮನೆಗೆ ಮರಳುವಾಗ ಭೀಕರ ಅಪಘಾತ, 4 ಕ್ರಿಕೆಟಿಗರ ದಾರುಣ ಸಾವು!

ಮಗು ಆಡಿಸುತ್ತಿದ್ದ ವ್ಯಕ್ತಿ ಮೇಲೆ ಗೂಳಿ ದಾಳಿ; ರಕ್ಷಣೆಗೆ ಧಾವಿಸಿದ ಮಹಿಳೆ, Video ವೈರಲ್

'ಭಾರತೀಯನ ಮದುವೆಯಾದಾಕ್ಷಣ Indian ಆಗಲ್ಲ, ಬಾಂಗ್ಲಾದೇಶಿ ಪತ್ನಿಗೆ ಭಾರತ ಪ್ರವೇಶ ನಿರಾಕರಣೆ ಸರಿ ಇದೆ': ಹೈಕೋರ್ಟ್