ಕೃತಿ ಬಿಡುಗಡೆ ಮಾಡಿದ ಬರಗೂರು ರಾಮಚಂದ್ರಪ್ಪ 
ರಾಜ್ಯ

ಪ್ರೀತಿಯಿಂದ ಅಪ್ಪಿಕೊಳ್ಳುವ ಸಂಸ್ಕೃತಿ ಎಲ್ಲೆಡೆ ನೆಲೆಸಲಿ- ಬರಗೂರು ರಾಮಚಂದ್ರಪ್ಪ

ಕನ್ನಡ ಸಾಹಿತ್ಯ, ಸಿನಿಮಾ ಸೇರಿದಂತೆ ಅನೇಕ ಕಲೆಗಳು ನಶಿಸುವ ಹಂತಕ್ಕೆ ತಲುಪಿವೆ ಎಂದು ಹಿರಿಯ ಸಾಹಿತಿ, ನಾಡೋಜ ಬರಗೂರು ರಾಮಚಂದ್ರಪ್ಪ ವಿಷಾದಿಸಿದ್ದಾರೆ.

ಬೆಂಗಳೂರು: ಪೂರ್ವಾಗ್ರಹಪೀಡಿತ, ತಿರಸ್ಕಾರ ಮನೋಭಾವವೇ ಹೆಚ್ಚಾಗಿರುವ ಇಂದಿನ ದಿನಮಾನಗಳಲ್ಲಿ  ಪ್ರೀತಿಯಿಂದ ಒಪ್ಪಿ ಅಪ್ಪಿಕೊಳ್ಳುವ ಸಂಸ್ಕೃತಿ ಕಾಣದಾಗಿದೆ. ಹಾಗಾಗಿ ಕನ್ನಡ ಸಾಹಿತ್ಯ, ಸಿನಿಮಾ ಸೇರಿದಂತೆ ಅನೇಕ ಕಲೆಗಳು ನಶಿಸುವ ಹಂತಕ್ಕೆ ತಲುಪಿವೆ ಎಂದು ಹಿರಿಯ ಸಾಹಿತಿ, ನಾಡೋಜ ಬರಗೂರು ರಾಮಚಂದ್ರಪ್ಪ ವಿಷಾದಿಸಿದ್ದಾರೆ.

ನಗರದ ವಾಡಿಯಾ ಸಭಾಂಗಣದಲ್ಲಿಂದು ಅಂಕಿತ ಪುಸ್ತಕ ಪ್ರಕಾಶನ ವತಿಯಿಂದ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ 5 ಕೃತಿಗಳನ್ನು ಬಿಡುಗಡೆ ಮಾಡಿ ಅವರು ಮಾತನಾಡಿದರು.

ಇತ್ತೀಚಿನ ದಿನಗಳಲ್ಲಿ ಜನಪ್ರಿಯ ಎಂಬ ಶಬ್ದವೇ ಬಹಳ ಕ್ಲಿಷ್ಟಕರವಾದದ್ದು, ಅನೇಕ ವಿದ್ವಾಂಸರು ಬರೆದ ಲೇಖನಗಳು, ಕಾದಂಬರಿಗಳು, ಓದುಗರಿಂದ ತಿರಸ್ಕರಿಸಲ್ಪಟ್ಟಿವೆ. ಇದೊಂದು ವಿಪರ್ಯಾಸ. ಯಾವುದೇ ಲೇಖನ, ಕಾದಂಬರಿಗಳನ್ನು ಸತತವಾಗಿ ಅಧ್ಯಯನ ಮಾಡಿ ವಿಮರ್ಶೆ ಮಾಡಿದ ನಂತರ ಆ ಕೃತಿಯ ಬಗ್ಗೆ ಮಾತನಾಡುವುದು ಒಳ್ಳೆಯದು ಎಂದು ಅವರು ಸಲಹೆ ನೀಡಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

IPL 2026: ಬರೊಬ್ಬರಿ 40 ಮಿಲಿಯನ್ ಫಾಲೋವರ್ಸ್ ಇದ್ದ Insta ಖಾತೆ ಡಿಲೀಟ್ ಮಾಡಿದ Hardik Pandya

IPL 2026 Eliminator: ವಿಶ್ವದಾಖಲೆಯ ಹೊಸ್ತಿಲಲ್ಲಿ ಎಡವಿದ Vaibhav Suryavanshi, ಮತ್ತೊಂದು ರೆಕಾರ್ಡ್ ಜಸ್ಟ್ ಮಿಸ್!

SCROLL FOR NEXT