ಸಿದ್ದರಾಮಯ್ಯ 
ರಾಜ್ಯ

ಬಿಎಸ್'ವೈ ಆಡಿಯೋ ಬಿಡುಗಡೆ ಮಾಡಿದ್ದೇ ಬಿಜೆಪಿಗರು: ಸಿದ್ದರಾಮಯ್ಯ

ಹುಬ್ಬಳ್ಳಿಯಲ್ಲಿ ಇತ್ತೀಚೆಗೆ ನಡೆದ ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಮಾತನಾಡಿದ್ದಾರೆಂದು ಹೇಳಲಾಗುತ್ತಿರುವ ವಿಚಾರವನ್ನು ಬಿಜೆಪಿಯವರೇ ರೆಕಾರ್ಡ್ ಮಾಡಿದ್ದಾರೆಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಆರೋಪಿಸಿದ್ದಾರೆ. 

ಬೆಳಗಾವಿ: ಹುಬ್ಬಳ್ಳಿಯಲ್ಲಿ ಇತ್ತೀಚೆಗೆ ನಡೆದ ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಮಾತನಾಡಿದ್ದಾರೆಂದು ಹೇಳಲಾಗುತ್ತಿರುವ ವಿಚಾರವನ್ನು ಬಿಜೆಪಿಯವರೇ ರೆಕಾರ್ಡ್ ಮಾಡಿದ್ದಾರೆಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಆರೋಪಿಸಿದ್ದಾರೆ. 

ನಗರದ ವಿಮಾನ ನಿಲ್ದಾಣದಲ್ಲಿ ಮಾತನಾಡಿರುವ ಅವರು, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಡಿಸಿಎಂ ಲಕ್ಷ್ಮಣ್ ಸವದಿ, ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರ ಬಗ್ಗೆ ಅನುಮಾನ ವ್ಯಕ್ತಪಡಿಸಿರುವ ಅವರು, ಅಲ್ಲಿದ್ದ ಈ ಮೂವರಲ್ಲಿ ಕದ್ದವರು ಯಾರು. ಸಭೆಯಲ್ಲಿ ಬಿಜೆಪಿಗರಿದ್ದರೇ ಹೊರತು ಬೇರೆ ಪಕ್ಷದವರು ಅಲ್ಲ ಎಂದು ಹೇಳಿದ್ದಾರೆ. 

ಯಡಿಯೂರಪ್ಪ ಅವರು ಮೊದಲು ನಾನು ಮಾತನಾಡಿದ್ದು ಸತ್ಯ ಎಂದು ಹೇಳಿದ್ದರು. ಪಕ್ಷದ ವರಿಷ್ಠರು ಗರಂ ಆದ ಬಳಿಕ ಯಡಿಯೂರಪ್ಪ ಅವರು ಉಲ್ಟಾ ಹೊಡೆದಿದ್ದಾರೆ. ಯಡಿಯೂರಪ್ಪ ಇದೀಗ ಸಿಕ್ಕಿ ಬಿದ್ದಿದ್ದಾರೆ. ಈ ಕುರಿತು ನ್ಯಾಯಾಲಯಕ್ಕೆ ಲಿಖಿತ ಅರ್ಜಿ ಸಲ್ಲಿಸುತ್ತೇವೆ. ಅಮಿತ್ ಶಾ ಆಪರೇಷನ್ ಕಮನ ಮಾಡಿರುವುದನ್ನು ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದ್ದು ರೆಕಾರ್ಡಿಂಗ್ ನಲ್ಲಿ ಇದೆ ಎಂದು ತಿಳಿಸಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT