ಹಲ್ಲೆಗೊಳಗಾದ ಶಿಕ್ಷಕ 
ರಾಜ್ಯ

ಕೌದಳ್ಳಿಯಲ್ಲಿ ಶ್ರೀಗಂಧದ ಮರಗಳ್ಳತನ: ತಡೆಯಲು ಹೋದ ಶಿಕ್ಷಕನಿಗೆ ಮಚ್ಚಿನೇಟು!

ಶ್ರೀಗಂಧದ ಮರಗಳನ್ನು ಕಡಿಯುವುದನ್ನು ತಡೆಯಲು ಹೋದ ಶಿಕ್ಷಕನಿಗೆ ಕಳ್ಳರು ಮಚ್ಚಿನಿಂದ ಹಲ್ಲೆ ನಡೆಸಿದ ಘಟನೆ ಹನೂರು ತಾಲೂಕಿನ ಕೌದಳ್ಳಿಯಲ್ಲಿ ನಡೆದಿದೆ.

ಚಾಮರಾಜನಗರ: ಶ್ರೀಗಂಧದ ಮರಗಳನ್ನು ಕಡಿಯುವುದನ್ನು ತಡೆಯಲು ಹೋದ ಶಿಕ್ಷಕನಿಗೆ ಕಳ್ಳರು ಮಚ್ಚಿನಿಂದ ಹಲ್ಲೆ ನಡೆಸಿದ ಘಟನೆ ಹನೂರು ತಾಲೂಕಿನ ಕೌದಳ್ಳಿಯಲ್ಲಿ ನಡೆದಿದೆ.

ಶಿಕ್ಷಕ ಜಬೀವುಲ್ಲಾ ಹಲ್ಲೆಗೊಳಗಾದ ಶಿಕ್ಷಕರು. ಮನೆ ಮುಂದೆ ಬೆಳೆಸಿದ್ದ ಗಂಧದ ಮರವನ್ನು ರಾತ್ರಿ ವೇಳೆ ಕಡಿಯುತ್ತಿರುವುದನ್ನು ತಡೆಯಲು ಹೋದ ವೇಳೆ ಮಚ್ಚಿನಿಂದ ಜಬೀವುಲ್ಲಾಗೆ ಹಲ್ಲೆ ನಡೆಸಿ‌ ಪರಾರಿಯಾಗಿದ್ದಾರೆ. 

ಕೆಲವು ದಿ‌ನಗಳ ಹಿಂದೆಯಷ್ಟೇ ಶ್ರೀಗಂಧದ ಮರದ ಖರೀದಿಗಾಗಿ ಇಬ್ಬರು ಅಪರಿಚಿತರು ಬಂದಿದ್ದ ವೇಳೆ ಜಬೀವುಲ್ಲಾ ನಿರಾಕರಿಸಿದ್ದರು ಎನ್ನಲಾಗಿದೆ.ಇನ್ನು ಅವರೇ ಈ ಕೃತ್ಯ ಮಾಡಿದ್ದಾರೆಂದು ಜಬೀವುಲ್ಲಾ ಆರೋಪಿಸಿದ್ದಾರೆ‌. ಸದ್ಯ ರಾಮಾಪುರ ಪೊಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಕಳ್ಳರ ಬಂಧನಕ್ಕೆ ಬಲೆ ಬೀಸಲಾಗಿದೆ.

ವರದಿ: ಗೂಳಿಪುರ ನಂದೀಶ ಎಂ

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Iranಗೆ ಅಮೆರಿಕಾ ಬಿಗ್ ಶಾಕ್: 140 ಗುರಿಗಳ ಮೇಲೆ ಭಾರೀ ವೈಮಾನಿಕ ದಾಳಿ; Gulf ರಾಷ್ಟ್ರಗಳತ್ತ ಕ್ಷಿಪಣಿ ಹಾರಿಸಿ Tehran ತಿರುಗೇಟು..!

ಬಂಗಾಳ ಕೊಲ್ಲಿಯಲ್ಲಿ ಭೂಕಂಪ: ವಿಶಾಖಪಟ್ಟಣಂನಲ್ಲೂ ನಡುಗಿದ ಭೂಮಿ, ರಿಕ್ಟರ್ ಮಾಪಕದಲ್ಲಿ 4.5 ತೀವ್ರತೆ ದಾಖಲು..!

5ನೇ T20I: ಟ್ರಾಫಿಕ್‌ ಜಾಮ್ ನಲ್ಲಿ ಸಿಲುಕಿದ ಟೀಂ ಇಂಡಿಯಾ, 45 ನಿಮಿಷಗಳ ಕಾಲ ಪಂದ್ಯ ಮುಂದೂಡಿಕೆ!

ಅಮೆರಿಕದಲ್ಲಿ ಕೌಟುಂಬಿಕ ಹಿಂಸಾಚಾರ: ಭಾರತೀಯ ಮೂಲದ ಗೂಗಲ್ ಟೆಕ್ಕಿ ಹತ್ಯೆ; ಮಗನಿಗೂ ಗುಂಡೇಟು!

ಹಾರ್ಮುಜ್ ಜಲಸಂಧಿ ಬಂದ್: ಅಮೆರಿಕಾ ಭೀಕರ ಪ್ರತಿಕಾರದ ದಾಳಿ, ಮಧ್ಯಪ್ರಾಚ್ಯದಲ್ಲಿ ಮತ್ತೆ ಭುಗಿಲೆದ್ದ ಸಂಘರ್ಷ..!