ಸಂಗ್ರಹ ಚಿತ್ರ 
ರಾಜ್ಯ

ರಾಜ್ಯಾದ್ಯಂತ ವೈದ್ಯರ ಮುಷ್ಕರ ಅಂತ್ಯ

ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಪೋಲೀಸರಿಗೆ ಶರಣಾದ ಹಿನ್ನೆಲೆಯಲ್ಲಿ  ಮಿಂಟೋ ಆಸ್ಪತ್ರೆಯ ಕಿರಿಯ ವೈದ್ಯರು ತಮ್ಮ ಮುಷ್ಕರವನ್ನು ಹಿಂಪಡೆದಿದ್ದಾರೆ.

ಬೆಂಗಳೂರು: ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಪೋಲೀಸರಿಗೆ ಶರಣಾದ ಹಿನ್ನೆಲೆಯಲ್ಲಿ  ಮಿಂಟೋ ಆಸ್ಪತ್ರೆಯ ಕಿರಿಯ ವೈದ್ಯರು ತಮ್ಮ ಮುಷ್ಕರವನ್ನು ಹಿಂಪಡೆದಿದ್ದಾರೆ.

"ಈ ಕ್ಷಣದಲ್ಲಿ ಮುಷ್ಕರವನ್ನು ಹಿಂದಕ್ಕೆ ಪಡೆದಿದ್ದೇವೆ. ಕನ್ನಡ ಸಂಘದ ಕಾರ್ಯಕರ್ತರನ್ನು ಪೋಲೀಸರು ಬಂಧಿಸಿದ್ದಾರೆ. ನಮಗೆ ಭದ್ರತೆ ಒದಗಿಸಲಾಗುವುದು ಎ<ದು ಸರ್ಕಾರ ಭರವಸೆ ನೀಡಿದೆ. ಆ ಎಲ್ಲಾ ಕಾರಣಗಳಿಂದ ನಾವು ಮುಷ್ಕರವನ್ನು ಕೈಬಿಟ್ಟಿದ್ದೇವೆ" ಕಿರಿಯ ವೈದ್ಯರ ಸಂಘದ ಅಧ್ಯಕ್ಷ ಎಲ್.ಎನ್. ರೆಡ್ಡಿ ಹೇಳಿದ್ದಾರೆ.

ಅಶ್ವಿನಿ ಗೌಡ ಸೇರಿ 13 ಮಂದಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಶುಕ್ರವಾರ ಬೆಳಿಗ್ಗೆ ಬೆಂಗಳೂರು ವಿವಿ ಪುರಂ ಪೋಲೀಸರಿಗೆ ಶರಣಾಗಿದ್ದಾರೆ. 

ಇದೀಗ ವೈದ್ಯರ ಮುಷ್ಕರ ಅಂತ್ಯವಾಗಿದ್ದು ರಾಜ್ಯಾದ್ಯಂತ ಒಪಿಡಿ ಸೇವೆ ಪುನಾರಂಭವಾಗಿದೆ ಎಂದು ವೈದ್ಯರ ಸಂಘ ತಿಳಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

IPL 2026 Eliminator: ವಿಶ್ವದಾಖಲೆಯ ಹೊಸ್ತಿಲಲ್ಲಿ ಎಡವಿದ Vaibhav Suryavanshi, ಮತ್ತೊಂದು ರೆಕಾರ್ಡ್ ಜಸ್ಟ್ ಮಿಸ್!

ಬೆಂಗಳೂರು: ಮಾಜಿ ಪ್ರೇಯಸಿ ಕರೆದಳೆಂದು ಮನೆಗೆ ಹೋದ ಪ್ರಿಯಕರ ದುರಂತ ಸಾವು: ಅಷ್ಟಕ್ಕೂ ಆಗಿದ್ದೇನು?

ಸಿದ್ದರಾಮಯ್ಯ ರಾಜೀನಾಮೆ ಸುದ್ದಿ: ಕಣ್ಣೀರಿಟ್ಟ CM ಕಚೇರಿ ಸಿಬ್ಬಂದಿ; ಬೆಂಬಲಿಗರಿಂದ ಪ್ರತಿಭಟನೆ

SCROLL FOR NEXT