ರವಿಶಂಕರ್ ಗುರೂಜಿ 
ರಾಜ್ಯ

ಕರ್ತಾರ್ಪುರ ಕಾರಿಡಾರ್: ಪಾಕ್ ಆಹ್ವಾನ ತಿರಸ್ಕರಿಸಿದ ರವಿಶಂಕರ್ ಗುರೂಜಿ

ಕರ್ತಾರ್ಪುರ ಕಾರಿಡಾರ್ ಯೋಜನೆಯ ಉದ್ಫಾಟನಾ ಸಮಾರಂಭಕ್ಕೆ ಆಗಮಿಸುವಂತೆ ಪಾಕಿಸ್ತಾನ ನೀಡಿದ್ದ ಆಹ್ವಾನವನ್ನು ಆರ್ಟ್ ಆಫ್ ಲಿವಿಂಗ್ ಸಂಸ್ಥಾಪಕ ಶ್ರೀ ಶ್ರೀ ರವಿಶಂಕರ್ ಗುರೂಜಿಯವರು ತಿರಸ್ಕರಿಸಿದ್ದಾರೆ. 

ಬೆಂಗಳೂರು: ಕರ್ತಾರ್ಪುರ ಕಾರಿಡಾರ್ ಯೋಜನೆಯ ಉದ್ಫಾಟನಾ ಸಮಾರಂಭಕ್ಕೆ ಆಗಮಿಸುವಂತೆ ಪಾಕಿಸ್ತಾನ ನೀಡಿದ್ದ ಆಹ್ವಾನವನ್ನು ಆರ್ಟ್ ಆಫ್ ಲಿವಿಂಗ್ ಸಂಸ್ಥಾಪಕ ಶ್ರೀ ಶ್ರೀ ರವಿಶಂಕರ್ ಗುರೂಜಿಯವರು ತಿರಸ್ಕರಿಸಿದ್ದಾರೆ. 

ಕರ್ತಾರ್ಪುರ ಕಾರಿಡಾರ್ ಯೋಜನೆಯ ಉದ್ಘಾಟನೆ ಮತ್ತು ಧಾರ್ಮಿಕ ಪ್ರವಾಸೋದ್ಯಮದ ಉತ್ತೇಜನವು ನಿಮ್ಮ ಹಿಂಸೆ ಮುಕ್ತ ಜಗತ್ತಿನ ನಿರ್ಮಾಣದ ಉದ್ದೇಶಕ್ಕೆ ಅನುಗುಣವಾಗಿದೆ ಎಂದು ಆಹ್ವಾನ ಪತ್ರಿಕೆಯಲ್ಲಿ ಪಾಕಿಸ್ತಾನ ಉಲ್ಲೇಖಿಸಿತ್ತು. 

ಆದರೆ, ಪಾಕಿಸ್ತಾನದ ಈ ಆಹ್ವಾನವನ್ನು ರವಿಶಂಕರ್ ಗುರೂಜಿಯವರು ತಿರಸ್ಕರಿಸಿದ್ದು, ಮುಂಗಡ ಕಾರ್ಯಕ್ರಮಗಳ ಹಿನ್ನೆಲೆಯಲ್ಲಿ ಸಮಾರಂಭದಲ್ಲಿ ಪಾಲ್ಗೊಳ್ಳುತ್ತಿಲ್ಲ ಎಂದು ತಿಳಿಸಿದ್ದಾರೆಂದು ತಿಳಿದುಬಂದಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

ಆರೋಗ್ಯ ಇಲಾಖೆಯಿಂದ ಉರ್ದು ಭಾಷೆ ಆಹ್ವಾನ ಪತ್ರಿಕೆ: ಜನರನ್ನು ದಾರಿ ತಪ್ಪಿಸಲೇಬೇಕು ಎಂಬ ಹಠಕ್ಕೆ ಬಿದ್ದಿದ್ದೀರಾ?

SCROLL FOR NEXT