ಸಂಗ್ರಹ ಚಿತ್ರ 
ರಾಜ್ಯ

ಐಎಂಎ ಹಗರಣ: ಮತ್ತೊಂದು ಪ್ರಕರಣ ದಾಖಲಿಸಿದ ಸಿಬಿಐ

ಬಹುಕೋಟಿ ಐಎಂಎ ವಂಚನೆ ಪ್ರಕರಣಕ್ಕೆ ಸಂಬಂಧಿಸಿ ಕರ್ನಾಟಕ ಮತ್ತು ಮೀರತ್‌ನಲ್ಲಿ ನಿನ್ನೆ ಸಿಬಿಐ ಅಧಿಕಾರಿಗಳು 15 ಸ್ಥಳಗಳಲ್ಲಿ ದಾಳಿ ನಡೆಸಿದ ಬೆನ್ನಲ್ಲೇ ಶನಿವಾರ ಇದೇ ಪ್ರಕರಣಕ್ಕೆ ಸಂಬಂಧಿಸಿ ಮತ್ತೊಂದು ಪ್ರಕರಣ ದಾಖಲಿಸಿದ್ದಾರೆ.

ಬೆಂಗಳೂರು: ಬಹುಕೋಟಿ ಐಎಂಎ ವಂಚನೆ ಪ್ರಕರಣಕ್ಕೆ ಸಂಬಂಧಿಸಿ ಕರ್ನಾಟಕ ಮತ್ತು ಮೀರತ್‌ನಲ್ಲಿ ನಿನ್ನೆ ಸಿಬಿಐ ಅಧಿಕಾರಿಗಳು 15 ಸ್ಥಳಗಳಲ್ಲಿ ದಾಳಿ ನಡೆಸಿದ ಬೆನ್ನಲ್ಲೇ ಶನಿವಾರ ಇದೇ ಪ್ರಕರಣಕ್ಕೆ ಸಂಬಂಧಿಸಿ ಮತ್ತೊಂದು ಪ್ರಕರಣ ದಾಖಲಿಸಿದ್ದಾರೆ.

ಕರ್ನಾಟಕ ಸರ್ಕಾರದಿಂದ ಅನುಮತಿ ಪಡೆದ ನಂತರ ಅಂದಿನ ಬೆಂಗಳೂರು ನಗರ ಜಿಲ್ಲಾಧಿಕಾರಿ ಬಿ. ಎಂ. ವಿಜಯ್ ಶಂಕರ್, ಅಂದಿನ ಬೆಂಗಳೂರು ಉತ್ತರ, ಉಪವಿಭಾಗಾಧಿಕಾರಿ ಎಲ್. ಸಿ. ನಾಗರಾಜ್, ಬೆಂಗಳೂರು ಉತ್ತರ ಉಪವಿಭಾಗದ ಗ್ರಾಮ ಲೆಕ್ಕಿಗ ಮಂಜುನಾಥ್ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಸಿಬಿಐ ಹೇಳಿಕೆಯಲ್ಲಿ ತಿಳಿಸಿದೆ.

ಸಿಬಿಐ ಶುಕ್ರವಾರ ಬೆಂಗಳೂರಿನ 11 ಮತ್ತು ಮೀರತ್‌, ಮಂಡ್ಯ, ರಾಮನಗರ ಮತ್ತು ಬೆಳಗಾವಿ ಜಿಲ್ಲೆಗಳ ತಲಾ ಒಂದು ಸ್ಥಳ ಸೇರಿದಂತೆ 15 ಸ್ಥಳಗಳಲ್ಲಿ ಶೋಧ ನಡೆಸಿತ್ತು. 
 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

INDIA ಬ್ಲಾಕ್ ನಲ್ಲಿ ಬಿರುಕು?: ಆಪ್ ಕೈ ಕೊಟ್ಟ ಬೆನ್ನಲ್ಲೇ ಭೋಜನ ಕೂಟಕ್ಕೆ ಸಮಾಜವಾದಿ ಪಕ್ಷ ಗೈರು!

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್

SIR ವಿರುದ್ಧ ಕಾಂಗ್ರೆಸ್ ಪ್ರತಿಭಟನೆ: ಡಿಎಂಕೆ ಯು-ಟರ್ನ್!

ಗ್ರಾಹಕರಿಗೆ ನೆಮ್ಮದಿ: ಕಟಾವಿಗೆ ಬಂದ ಖಾರಿಫ್ ಬೆಳೆ, ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಈರುಳ್ಳಿ ದರ ಕುಸಿತ ಸಾಧ್ಯತೆ, 2 ಲಕ್ಷ ಕ್ವಿಂಟಾಲ್‌ ಪೂರೈಕೆ!