ಬಂಧಿತ ಆರೋಪಿಗಳು 
ರಾಜ್ಯ

ಬೆಳಗಾವಿ: ಖೋಟಾ ನೋಟು ಜಾಲ ಪತ್ತೆ, ಇಬ್ಬರ ಬಂಧನ

ಡಿಸಿಐಬಿ ಹಾಗೂ ಪೊಲೀಸರ ಕಾರ್ಯಾಚರಣೆ ನಡೆಸಿ ಖೋಟಾ ನೋಟು ಜಾಲ ಪತ್ತೆ ಹಚ್ವಿರುವ ಘಟನೆ ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಕುಡಚಿಯಲ್ಲಿ ನಡೆದಿದೆ.

ರಾಯಬಾಗ: ಡಿಸಿಐಬಿ ಹಾಗೂ ಪೊಲೀಸರ ಕಾರ್ಯಾಚರಣೆ ನಡೆಸಿ ಖೋಟಾ ನೋಟು ಜಾಲ ಪತ್ತೆ ಹಚ್ವಿರುವ ಘಟನೆ ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಕುಡಚಿಯಲ್ಲಿ ನಡೆದಿದೆ. 

ಬೆಳಗಾವಿಯ ಗಡಿಯಲ್ಲಿ ಹಬ್ಬಿಕೊಂಡಿದ್ದ ಖೋಟಾ ನೋಟು ಜಾಲ ಪತ್ತೆ ಹಚ್ಚಿದ ಕುಡಚಿ ಪೊಲೀಸರು, ಇಬ್ಬರನ್ನು ಬಂಧಿಸುವ ಮೂಲಕ 2 ಲಕ್ಷ 33 ಸಾವಿರ ರೂಪಾಯಿ ನಕಲಿ ನೋಟುಗಳನ್ನು ಜಪ್ತಿ ಮಾಡಿದ್ದಾರೆ. 

ಪರಶುರಾಮ್ ನಾಯ್ಕ, ಜಲಾಲ್ ದರ್ಗಾವಾಲೇ ಬಂಧಿತ ಆರೋಪಿಗಳಾಗಿದ್ದು, ಇನ್ನೋರ್ವ ಆರೋಪಿ ಫಾರುಖ್ ಗಾಗಿ ಪೊಲೀಸರ ಶೋಧ ನಡೆಸಿದ್ದಾರೆ.

ಈ ಮೂವರು ನಕಲಿ ನೋಟು ತಯಾರಿಸಿ ಚಲಾವಣೆ ಮಾಡುತಿದ್ದರು. 

ಈ ಸಂಬಂಧ ಕುಡಚಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

Shocking: ಆಸಿಸ್ ಕ್ರಿಕೆಟ್ ದಿಗ್ಗಜ Michael Clarkeಗೆ 'ಚರ್ಮದ ಕ್ಯಾನ್ಸರ್'!

'ಮದುವೆಗೆ ಮುನ್ನ ಪೋಷಕರ ಒಪ್ಪಿಗೆ ಕಡ್ಡಾಯಗೊಳಿಸಿ': ಹರಿಯಾಣ BJP ಶಾಸಕ

ಭಾರತದ ಮೇಲೆ ಸುಂಕಾಸ್ತ್ರ ಜಾರಿ: ಮತ್ತೆ ಇಂಡೋ-ಪಾಕ್ ಯುದ್ಧ ನಿಲ್ಲಿಸಿದ್ದು ನಾನೇ ಎಂದು ಪುನರುಚ್ಛರಿಸಿದ ಡೊನಾಲ್ಡ್ ಟ್ರಂಪ್

SCROLL FOR NEXT