ಅಪಘಾತಕ್ಕಿಡಾದ ಬೈಕ್ 
ರಾಜ್ಯ

ಗದಗ: ಬೈಕ್ - ಕಾರು ಮುಖಾಮುಖಿ ಡಿಕ್ಕಿ, ಓರ್ವ ಸ್ಥಳದಲ್ಲೇ ಸಾವು

ಬೈಕ್ ಮತ್ತು ಇಂಡಿಗೋ ಕಾರು ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಶುಕ್ರವಾರ ಗದಗ ಜಿಲ್ಲೆಯ ಗಜೇಂದ್ರಗಡ ತಾಲೂಕಿನ ಕಾತ್ರಾಳ ಕ್ರಾಸ್ ಬಳಿ ನಡೆದಿದೆ.

ಕೊಪ್ಪಳ: ಬೈಕ್ ಮತ್ತು ಇಂಡಿಗೋ ಕಾರು ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಶುಕ್ರವಾರ ಗದಗ ಜಿಲ್ಲೆಯ ಗಜೇಂದ್ರಗಡ ತಾಲೂಕಿನ ಕಾತ್ರಾಳ ಕ್ರಾಸ್ ಬಳಿ ನಡೆದಿದೆ.

ಕೊಪ್ಪಳ ಜಿಲ್ಲೆಯ ರೋಣ ನಿವಾಸಿ ದುರುಗಪ್ಪ ಶಿಪರಿ(35) ಮೃತ ದುರ್ದೈವಿ.
 
ಅಪಘಾತದಲ್ಲಿ ಬೈಕ್ ಹಿಂಬದಿ ಸವಾರ ಹಾಗೂ ಕಾರು ಚಾಲಕ ಗಂಭೀರವಾಗಿ ಗಾಯಗೊಂಡಿದ್ದು, ಇಬ್ಬರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಕಾರು ಚಾಲಕನ ಸ್ಥಿತಿ ಗಂಭೀರವಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಇಲಕಲ್ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಈ ಸಂಬಂಧ ಗಜೇಂದ್ರಗಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ನನ್ನ ವಿರುದ್ಧ 100 ಎಫ್‌ಐಆರ್‌ ದಾಖಲಿಸಿ ಹೆದರಲ್ಲ, ಪ್ರತಿಯೊಂದೂ ನನಗೆ ಪದಕ': ರಾಹುಲ್ ಗಾಂಧಿ

CM ಆಗಲು ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಸ್ಟಿಂಗ್ ಆಪರೇಷನ್; ಈಗ ಸಚಿವರ ವಿರುದ್ಧವೂ ಅದೇ ತಂತ್ರ: ಕುಮಾರಸ್ವಾಮಿ ಗಂಭೀರ ಆರೋಪ

ಕಾರ್ಮಿಕರ ಆರೋಗ್ಯ ತಪಾಸಣೆ ಹೆಸರಲ್ಲಿ 800 ಕೋಟಿ ರೂ. ಲೂಟಿ; ಸಂತೋಷ್ ಲಾಡ್ ರಾಜೀನಾಮೆಗೆ ಆರಗ ಜ್ಞಾನೇಂದ್ರ ಆಗ್ರಹ

ವಿಜಯೇಂದ್ರ ಮಾತನ್ನು ನಂಬುತ್ತೇನೆ, ಆದ್ರೆ...: BJPಗೆ ಘರ್ ವಾಪ್ಸಿ ಬಗ್ಗೆ ಈಶ್ವರಪ್ಪ ಶಾಕಿಂಗ್ ಹೇಳಿಕೆ

ಹೆನ್ರಿ ಕಗನ್, ಕೆನ್ಸೊ ಸೊವೈಗೆ 2026ರ ರಸಾಯನಶಾಸ್ತ್ರದ ನೊಬೆಲ್ ಪ್ರಶಸ್ತಿ