ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಜ್ಯ

ಮೈಸೂರು: ಶಾಸಕ ತನ್ವೀರ್ ಸೇಠ್ ಮೇಲೆ ಹಲ್ಲೆ, ಕುತ್ತಿಗೆ ಭಾಗಕ್ಕೆ ಚೂರಿ ಇರಿತ

ಶಾಸಕ ತನ್ವೀರ್ ಸೇಠ್ ಅವರ ಮೇಲೆ ಯುವಕನೊಬ್ಬ ಕತ್ತಿಯಿಂದ ಕುತ್ತಿಗೆ ಭಾಗಕ್ಕೆ ಹಲ್ಲೆ ನಡೆಸಿರುವ ಘಟನೆ ನಡೆದಿದೆ.ಗಾಯಗೊಂಡಿರುವ ತನ್ವೀರ್ ಸೇಠ್ ಅವರನ್ನು ಕೊಲಂಬಿಯಾ ಏಷಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.

ತನ್ವೀರ್ ಸೇಠ್
Nagaraja AB
Updated On : 18 Nov 2019, 1:48 am

ಮೈಸೂರು:  ಶಾಸಕ ತನ್ವೀರ್ ಸೇಠ್ ಅವರ ಮೇಲೆ ಯುವಕನೊಬ್ಬ ಕತ್ತಿಯಿಂದ ಕುತ್ತಿಗೆ ಭಾಗಕ್ಕೆ ಹಲ್ಲೆ ನಡೆಸಿರುವ ಘಟನೆ ನಡೆದಿದೆ.ಗಾಯಗೊಂಡಿರುವ ತನ್ವೀರ್ ಸೇಠ್ ಅವರನ್ನು ಕೊಲಂಬಿಯಾ ಏಷಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.

ಭಾನುವಾರ ರಾತ್ರಿ ಈ ಘಟನೆ ನಡೆದಿದೆ. ಬನ್ನಿಮಂಟಪದ ಬಾಲಭವನದ ಆವರಣದಲ್ಲಿ ನಡೆಯುತ್ತಿದ್ದ ವಿವಾಹ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ತನ್ವೀರ್ ಸೇಠ್ ಅವರ ಕುತ್ತಿಗೆಯ ಭಾಗಕ್ಕೆ ಯುವಕನೋರ್ವ ಚೂರಿಯಿಂದ ಇರಿದು ಗಾಯಗೊಳಿಸಿದ್ದಾನೆ ಎನ್ನಲಾಗಿದೆ. 

ಆರೋಪಿಯನ್ನು ಎನ್. ಆರ್. ಠಾಣೆ ಪೊಲೀಸರ ವಶಕ್ಕೆ ಒಪ್ಪಿಸಲಾಗಿದೆ.

Advertisement

Advertisement

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement