ಹೊಸಪೇಟೆ ಚೈತನ್ಯ ಇ.ಟೆಕ್ನೊ ಶಾಲೆಯ ಮುಂದೆ ಸುನಿಲ್ ಪೋಷಕರ ಪ್ರತಿಭಟನೆ 
ರಾಜ್ಯ

ಹೊಸಪೇಟೆ ಚೈತನ್ಯ ಇ.ಟೆಕ್ನೊ ಶಾಲೆಯ ಮುಂದೆ ಸುನಿಲ್ ಪೋಷಕರ ಪ್ರತಿಭಟನೆ

ಕಳೆದ ಕೂರು ದಿನಗಳ ಹಿಂದೆ ನಾಪತ್ತೆ ಆಗಿದ್ದ ಹೊಸಪೇಟೆ ಚೈತನ್ಯ ಇ.ಟೆಕ್ನೊ ಶಾಲೆಯ ವಿದ್ಯಾರ್ಥಿ ಸುನಿಲ್ ಕುಮಾರ್ ನಾಯ್ಕ್ (15)  ಶವ ಪತ್ತೆಯಾಗಿದೆ. 

ಹೊಸಪೇಟೆ: ಕಳೆದ ಕೂರು ದಿನಗಳ ಹಿಂದೆ ನಾಪತ್ತೆ ಆಗಿದ್ದ ಹೊಸಪೇಟೆ ಚೈತನ್ಯ ಇ.ಟೆಕ್ನೊ ಶಾಲೆಯ ವಿದ್ಯಾರ್ಥಿ ಸುನಿಲ್ ಕುಮಾರ್ ನಾಯ್ಕ್ (15) ಶವ ಪತ್ತೆಯಾಗಿದೆ. 

ನಿನ್ನೆ ಬಳ್ಳಾರಿಯ ಬಳಿಯ ತುಂಗಭದ್ರ ಹೆಚ್.ಎಲ್.ಸಿ.ಕಾಲುವೆಯಲ್ಲಿ ಸುನಿಲ್ ಶವ ಪತ್ತೆಯಾಗಿತ್ತು, ಸಹಪಾಠಿಗಳೇ ಸುನಿಲ್ ನ್ನು ಹತ್ಯೆ ಮಾಡಿದ್ದಾರೆ ಎಂದು ಆತನ ಪೋಷಕರು ಆರೋಪಿಸಿದ್ದಾರೆ. 

ಶಾಲೆಯಲ್ಲಿ ಸುನಿಲ್ ಜೊತೆಗೆ ಓದುತಿದ್ದ ಸಹ ಪಾಠಿಗಳೇ ಕೊಲೆ ಮಾಡಿ ಕಾಲುವೆಗೆ ಹಾಕಿದ್ದಾರೆ ಎಂದು ಆರೋಪಿಸಿ ಹೊಸಪೇಟೆ ಬಡವಾಣೆ ಪೊಲೀಸ್ ಠಾಣೆಯಲ್ಲಿ ಪೊಷಕರಿಂದ ದೂರು ದಾಖಲಾಗಿದೆ.  ಹೊಸಪೇಟೆ ಚೈತನ್ಯ ಇ.ಟೆಕ್ನೊ ಶಾಲೆಯ ಎದುರು ಪೋಷಕರು ಪ್ರತಿಭಟನೆ ನಡೆಸುತ್ತಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಖಾತೆ ಹಂಚಿಕೆ ಕಸರತ್ತು: ವರಿಷ್ಠರಿಗೆ ಪಟ್ಟಿ ನೀಡಿ ಬೆಂಗಳೂರಿಗೆ CM ಡಿಕೆ ಶಿವಕುಮಾರ್ ವಾಪಸ್; ಹೇಳಿದ್ದೇನು?

ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್‌, ಪವಿತ್ರಾ ಗೌಡಗೆ ಬಿಗ್ ಶಾಕ್: ಪ್ರದೋಷ್‌ ಮಾಫಿ ಸಾಕ್ಷಿಗೆ ಕೋರ್ಟ್‌ ಅಸ್ತು

'ಸತ್ಯವನ್ನು ಎದುರಿಸುವ ಧೈರ್ಯವಿಲ್ಲ': ಭಾರತದ ಕಮ್ಯುನಿಸ್ಟರು ಸಂಪೂರ್ಣ ಹೇಡಿಗಳು; ನಿರ್ಮಲಾ ಸೀತಾರಾಮನ್ ವಾಗ್ದಾಳಿ

ರಾಸಾಯನಿಕ ತ್ಯಾಜ್ಯ ಬಿಡುಗಡೆ ಆರೋಪ: ಬೀದರ್‌ನ 3 ಕೈಗಾರಿಕೆಗಳ ಬಂದ್ ಗೆ ಸಚಿವ ಈಶ್ವರ್ ಖಂಡ್ರೆ ನಿರ್ದೇಶನ

ರಾಮ ಮಂದಿರ ಟ್ರಸ್ಟ್‌ CEO ಹುದ್ದೆಗೆ ಬರೋಬ್ಬರಿ 5,200 ಅರ್ಜಿ; ಸಂದರ್ಶನಕ್ಕೆ ಕೇವಲ 20 ಅಭ್ಯರ್ಥಿಗಳು ಆಯ್ಕೆ!