ಮಂಗಳೂರು: ಗ್ರಾಮಪಂಚಾಯತ್ ಸದಸ್ಯ, ಪತ್ನಿ ಕೊಲೆಗೆ ಯತ್ನ 
ರಾಜ್ಯ

ಮಂಗಳೂರು: ಗ್ರಾಮಪಂಚಾಯತ್ ಸದಸ್ಯ, ಪತ್ನಿ ಕೊಲೆಗೆ ಯತ್ನ

ಗ್ರಾಮಪಂಚಾಯತ್ ಸದಸ್ಯನೊಬ್ಬನ ಮನೆಗೆ ನುಗ್ಗಿದ ದುಷ್ಕರ್ಮಿಗಳು ಆತ ಹಾಗೂ ಆತನ ಪತ್ನಿ ಮೇಲೆ ತಲವಾರು ದಾಳಿ ನಡೆಸಿ ಹತ್ಯೆಗೆ ಯತ್ನಿಸಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಬಂಟ್ವಾಳದ ಮೇರಮಜಲುವಿನಲ್ಲಿ ನಡೆದಿದೆ. 

ಮಂಗಳೂರು: ಗ್ರಾಮಪಂಚಾಯತ್ ಸದಸ್ಯನೊಬ್ಬನ ಮನೆಗೆ ನುಗ್ಗಿದ ದುಷ್ಕರ್ಮಿಗಳು ಆತ ಹಾಗೂ ಆತನ ಪತ್ನಿ ಮೇಲೆ ತಲವಾರು ದಾಳಿ ನಡೆಸಿ ಹತ್ಯೆಗೆ ಯತ್ನಿಸಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಬಂಟ್ವಾಳದ ಮೇರಮಜಲುವಿನಲ್ಲಿ ನಡೆದಿದೆ.

ಮೇರುಮಜಲು ನಿವಾಸಿ ಪಂಚಾಯತ್ ಸದಸ್ಯ, ಹಾಗೂ ಕಾಂಗ್ರೆಸ್ ನಾಯಕರಾಗಿರುವ ಯೋಗೀಶ್ ಪ್ರಭು ಹಾಗೂ ಅವರ ಪತ್ನಿ ಶೋಭಾ ಮೇಲೆ ಹಲ್ಲೆ ನಡೆಸಿ ಹತ್ಯೆಗೆ ಯತ್ನಿಸಲಾಗಿದೆ.

ಶುಕ್ರವಾರ ಮುಂಜಾನೆ ನಾಲ್ಕು ಗಂಟೆ ವೇಳೆಗೆ ನಡೆದ ಘಟನೆಯಲ್ಲಿ ಇಬ್ಬರಿಗೂ ಗಾಯಗಳಾಗಿದ್ದು ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ದಾಳಿ ನಡೆಸಿರುವ ತಂಡದಲಿ ಮೂವರಿದ್ದರೆಂದು ಂಆಹಿತಿ ಲಭಿಸಿದ್ದು ಕೃತ್ಯಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ,

ಇನ್ನು ಘಟನೆ ಕುರಿತಂತೆ ಗಾಯಾಳುವಾಗಿರುವ ಯೋಗೀಶ್ ಪ್ರಭು ಪೋಲೀಸರಿಗೆ ದೂರಿತ್ತಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Nepal floods: ಸಾವಿನ ಸಂಖ್ಯೆ 157ಕ್ಕೇರಿಕೆ, 750ಕ್ಕೂ ಅಧಿಕ ಮಂದಿ ನಾಪತ್ತೆ, ನೇಪಾಳಕ್ಕೆ ಭಾರತ ನೆರವು! ಸಹಾಯವಾಣಿ ಬಿಡುಗಡೆ

ನೇಪಾಳ ಭೀಕರ ಪ್ರವಾಹ: 95 ಮಂದಿ ಸಾವು; 105 ಭಾರತೀಯರು ಸೇರಿ 400 ಮಂದಿ ನಾಪತ್ತೆ: ಬಿಹಾರ, ಯುಪಿಯಲ್ಲಿ ಹೈ ಅಲರ್ಟ್! Video

ನೇಪಾಳ ಪ್ರವಾಹ: ಭಾರತಕ್ಕೆ ದೊಡ್ಡ ಆತಂಕವಿಲ್ಲ, ಜಲಾಶಯಗಳ ನೀರಿನ ಮಟ್ಟ ಇಳಿಕೆ: ಕೇಂದ್ರ ಸ್ಪಷ್ಟನೆ

Sugar Price: ಈರುಳ್ಳಿ ಬೆನ್ನಲ್ಲೇ ಇದೀಗ ಸಕ್ಕರೆ ಶಾಕ್: ಕೆಜಿಗೆ 65 ರೂ ದಾಟಿದ ದರ, ಗ್ರಾಹಕರ ಜೇಬಿಗೆ 'ಸಿಹಿ ಕಹಿ'!

2nd Test: ಬೌಂಡರಿ ಲೈನ್ ಬಳಿ ದುರ್ವರ್ತನೆ ತೋರಿದ್ದ ಲಂಕಾ ಆಟಗಾರ Prabath Jayasuriyaಗೆ ಬರೆ ಹಾಕಿದ ICC!