ಸಂಗ್ರಹ ಚಿತ್ರ 
ರಾಜ್ಯ

ಹಾವೇರಿ: ಕಾಲೇಜು ಮೈದಾನದಲ್ಲೇ ವಿದ್ಯಾರ್ಥಿ ಆತ್ಮಹತ್ಯೆ

ಪ್ರೇಮ ವೈಫಲ್ಯದಿಂದ ಬೇಸತ್ತು ವಿದ್ಯಾರ್ಥಿಯೋರ್ವ ಕಾಲೇಜು ಮೈದಾನದಲ್ಲೇ ಆತ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹಾವೇರಿ ನಗರದಲ್ಲಿ ಬುಧವಾರ ಸಂಜೆ ನಡೆದಿದೆ.

ಹಾವೇರಿ: ಪ್ರೇಮ ವೈಫಲ್ಯದಿಂದ ಬೇಸತ್ತು ವಿದ್ಯಾರ್ಥಿಯೋರ್ವ ಕಾಲೇಜು ಮೈದಾನದಲ್ಲೇ ಆತ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ಜಿ.ಎಚ್.ಕಾಲೇಜಿನಲ್ಲಿ ಬುಧವಾರ ಸಂಜೆ ನಡೆದಿದೆ.
  
ಹಾವೇರಿ ತಾಲೂಕಿನ ದೇವಗೇರಿ ಗ್ರಾಮದ ಜಗದೀಶ್​ ಯಲ್ಲಾಪುರ (19) ಎಂಬಾತ ಪ್ರೇಮ ವೈಫಲ್ಯದ ಹಿನ್ನೆಲೆಯಲ್ಲಿ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ತಿಳಿದು ಬಂದಿದೆ.
  
ಜಿ.ಎಚ್​. ಕಾಲೇಜಿನಲ್ಲಿ ದ್ವಿತೀಯ ಬಿಎಸ್ಸಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ಆತ ತನ್ನದೇ ಕಾಲೇಜಿನ ಯುವತಿಯನ್ನು ಪ್ರೇಮಿಸುತ್ತಿದ್ದ. ಆದರೆ, ಆಕೆ ಆತನ ಪ್ರೇಮ ನಿವೇದನೆ ತಿರಸ್ಕರಿಸಿದ ಹಿನ್ನೆಲೆಯಲ್ಲಿ ಮನನೊಂದು ಆತ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ. 
ಘಟನೆಗೆ ಸಂಬಂಧಿಸಿದಂತೆ ಹಾವೇರಿ ನಗರ ಪೊಲೀಸ್​ ಠಾಣೆಯಲ್ಲಿ ದೂರು ದಾಖಲಾಗಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

US tariff: ಚೀನಾ ಮೇಲೆ ಅಮೆರಿಕ ಶೇ.100 ರಷ್ಟು ಸುಂಕ; ಭಾರತಕ್ಕೆ ಎಚ್ಚರಿಕೆಯ ಗಂಟೆ!

ದ್ವಿಶತಕ ಮಿಸ್: ಗಿಲ್ ತಪ್ಪಿನಿಂದ ರನ್ ಔಟ್ ಆಗಿ ತಲೆ ಚಚ್ಚಿಕೊಂಡ ಜೈಸ್ವಾಲ್; ಮೈದಾನ ತೊರೆಯುವಂತೆ ಅಂಪೈರ್ ತಾಕೀತು, Video!

ಅಧಿಕೃತವಾಗಿ 'ಹೊಸ ಗರ್ಲ್‌ ಫ್ರೆಂಡ್‌' ಪರಿಚಯಿಸಿದ ಹಾರ್ದಿಕ್ ಪಾಂಡ್ಯ! Video

2nd Test, Day 2: ವಿಂಡೀಸ್ ವಿರುದ್ಧ ಶತಕ, ವಿರಾಟ್ ಕೊಹ್ಲಿ ದಾಖಲೆ ಸರಿಗಟ್ಟಿದ ಶುಭ್ ಮನ್ ಗಿಲ್!

BBk 12: ಟಾಸ್ಕ್‌ನೇ ಮರೆತುಬಿಟ್ರಾ ಅಸುರಾಧಿಪತಿ ಕಾಕ್ರೋಚ್? ಬಾಗಿಲನ್ನು ಓಪನ್ ಮಾಡಿ ಎಂದ ಕಿಚ್ಚ ಸುದೀಪ್!

SCROLL FOR NEXT