ಪ್ರಕಾಶ್ ರಾಜ್ 
ರಾಜ್ಯ

ನಾನು ಉಗಿದೆ ಒರಸ್ಕೊಂಡ್ರೀ, ಈಗ ಜನ ಕ್ಯಾಕರ್ಸ್ಕೊಂಡ್ ಉಗೀತಾ ಇದಾರೆ: ಬಿಜೆಪಿಗೆ ನಟ ಪ್ರಕಾಶ್ ರಾಜ್

'ಜಸ್ಟ್ ಆಸ್ಕಿಂಗ್' ಅಭಿಯಾನದ ಮೂಲಕ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವನ್ನು ಕಟುವಾಗಿ ಟೀಕಿಸುತ್ತಿದ್ದ ನಟ ಪ್ರಕಾಶ್ ರಾಜ್ ಅವರು, ಕರ್ನಾಟಕ ನೆರೆ ಪರಿಹಾರ ಬಿಡುಗಡೆ ಮಾಡದ ಮೋದಿ ಸರ್ಕಾರದ ವಿರುದ್ಧ ಇದೀಗ ಮತ್ತೆ ಟೀಕಾಪ್ರಹಾರ ನಡೆಸಲು ಆರಂಭಿಸಿದ್ದಾರೆ. 

ಬೆಂಗಳೂರು: 'ಜಸ್ಟ್ ಆಸ್ಕಿಂಗ್' ಅಭಿಯಾನದ ಮೂಲಕ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವನ್ನು ಕಟುವಾಗಿ ಟೀಕಿಸುತ್ತಿದ್ದ ನಟ ಪ್ರಕಾಶ್ ರಾಜ್ ಅವರು, ಕರ್ನಾಟಕ ನೆರೆ ಪರಿಹಾರ ಬಿಡುಗಡೆ ಮಾಡದ ಮೋದಿ ಸರ್ಕಾರದ ವಿರುದ್ಧ ಇದೀಗ ಮತ್ತೆ ಟೀಕಾಪ್ರಹಾರ ನಡೆಸಲು ಆರಂಭಿಸಿದ್ದಾರೆ. 

ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಪ್ರಕಾಶ್ ರಾಜ್ ಅವರು, ನಾನು ಉಗುದೆ ಒರೆಸಿಕೊಂಡಿದ್ದಿರಿ, ಇದೀಗ ಜನರೇ ಕ್ಯಾಕರಿಸಿ ಉಗೀತಿದ್ದಾರೆ. ಎಷ್ಟು ಅಂತ ಒರೆಸಿಕೊಳ್ಳುತ್ತೀರಾ ಎಂದು ಟ್ವೀಟ್ ಮಾಡಿದ್ದಾರೆ. 

ಪ್ರಕಾಶ್ ರಾಜ್ ಅವರ ಈ ಟ್ವೀಟ್ ಇದೀಗ ವೈರಲ್ ಆಗುತ್ತಿದ್ದು, ಪರ ಹಾಗೂ ವಿರೋಧ ಟೀಕೆಗಳು ವ್ಯಕ್ತವಾಗುತ್ತಿವೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

CM ಆಗಲು ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಸ್ಟಿಂಗ್ ಆಪರೇಷನ್; ಈಗ ಸಚಿವರ ವಿರುದ್ಧವೂ ಅದೇ ತಂತ್ರ: ಕುಮಾರಸ್ವಾಮಿ ಗಂಭೀರ ಆರೋಪ

SIR ವೇಳೆ ಡಿಲೀಟ್ ಆಗಿರುವ 13.3 ಕೋಟಿ ಮತದಾರರ ಪತ್ತೆಗೆ ಕಾಂಗ್ರೆಸ್‌ನಿಂದ ‘ಮತ ರಕ್ಷಕ’ರ ನೇಮಕ!

'ಸ್ಪಾದಲ್ಲಿ ಅಕ್ರಮ ಚಟುವಟಿಕೆ' ಎಂದು ಆರೋಪಿಸಿ ದಾಂಧಲೆ; 5 ಲಕ್ಷ ರೂ ಗೆ ಬೇಡಿಕೆ, 1 ಲಕ್ಷ ವಸೂಲಿ! ಶಾಕಿಂಗ್ ಘಟನೆ

'ಇತಿಹಾಸ ನಿಮ್ಮನ್ನು ಇನ್ನಷ್ಟು ಗೌರವದಿಂದ ನೆನಪಿಸಿಕೊಳ್ಳಲಿದೆ'; Agarkarಗೆ ಗೇಟ್ ಪಾಸ್`, ಗಂಭೀರ್‌ ಭಾವುಕ ಸಂದೇಶ!

Bigg Boss Kannada: ಟಾಸ್ಕ್ ವೇಳೆ ಕುಸಿದು ಬಿದ್ದ ನಟಿ ಸಂಗೀತಾ ಭಟ್; ಆರೋಗ್ಯದಲ್ಲಿ ಏರುಪೇರು! ವಿಡಿಯೋ ವೈರಲ್