ಎಚ್.ಡಿ ದೇವೇಗೌಡ 
ರಾಜ್ಯ

ಅಧಿವೇಶನಕ್ಕೆ ಮಾಧ್ಯಮಗಳಿಗೆ ನಿರ್ಬಂಧ: ಇದು ಸ್ವಾತಂತ್ರ್ಯ ಹರಣ: ಎಚ್.ಡಿ. ದೇವೇಗೌಡ

ವಿಧಾನಸಭೆ ಅಧಿವೇಶನಕ್ಕೆ ವಿದ್ಯುನ್ಮಾನ ಮಾಧ್ಯಮಗಳಿಗೆ ನಿಷೇಧ ಮಾಡಿರುವುದಕ್ಕೆ ರಾಜ್ಯ ಸರ್ಕಾರದ ವಿರುದ್ಧ ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡ ತೀವ್ರ ಅಸಮಾಧಾನ ವ್ಯಕ್ತ ಪಡಿಸಿದ್ದಾರೆ.

ಬೆಂಗಳೂರು: ವಿಧಾನಸಭೆ ಅಧಿವೇಶನಕ್ಕೆ ವಿದ್ಯುನ್ಮಾನ ಮಾಧ್ಯಮಗಳಿಗೆ ನಿಷೇಧ ಮಾಡಿರುವುದಕ್ಕೆ ರಾಜ್ಯ ಸರ್ಕಾರದ ವಿರುದ್ಧ ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡ ತೀವ್ರ ಅಸಮಾಧಾನ ವ್ಯಕ್ತ ಪಡಿಸಿದ್ದಾರೆ.

ಅಧಿವೇಶನಕ್ಕೆ  ಟಿವಿ ಚಾನೆಲ್ ಕ್ಯಾಮೆರಾಗಳಿಗೆ ನಿಷೇಧ ಹೇರುವ ಮೂಲಕ ಮಾಧ್ಯಮಗಳ ಸ್ವಾತಂತ್ರ್ಯವನ್ನು ಕಿತ್ತುಕೊಳ್ಳಲಾಗುತ್ತಿದೆ. ದಶಕಗಳಿಂದ ನಡೆದುಕೊಂಡು ಬಂದಿದ್ದ ಸಂಪ್ರದಾಯಕ್ಕೆ ಎಳ್ಳು ನೀರು ಬಿಟ್ಟಿದ್ದಾರೆ, ರಾಜ್ಯಸರ್ಕಾರ ತನ್ನ ನಿರ್ಧಾರವನ್ನು ಮರುಪರಿಶೀಲನೆ ನಡೆಸುತ್ತದೆ ಎಂಬ ಭರವಸೆ ವ್ಯಕ್ತ ಪಡಿಸಿದ್ದಾರೆ. 

ಕರ್ನಾಟಕ ವಿಧಾನಸಭೆಗೆ ಮಾಧ್ಯಮಗಳ ಸ್ವಾತಂತ್ರ್ಯ ಹರಣ ಮಾಡುವುದಕ್ಕೆ ನನ್ನ ವಿರೋಧವಿದೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Nepal Floods: ನೇಪಾಳ ಭೀಕರ ಪ್ರವಾಹಕ್ಕೆ ಚೀನಾದ ನಿರ್ಮಾಣ ಕಾರ್ಯವೇ ಕಾರಣ?

'ಸಿಂಹ ಸುಮ್ಮನೆ ಕುಳಿತಿದೆ ಅಂದ್ರೆ ಸುಸ್ತಾಗಿದೆ ಅಂತಲ್ಲ, ಮುಂದಿನ ಬೇಟೆಗೆ ರೆಡಿ ಆಗ್ತಿದೆ ಎಂದರ್ಥ': ಕಿಚ್ಚ ಸುದೀಪ್ ದಿಢೀರ್ ಪೋಸ್ಟ್; ಇಲ್ಲಿದೆ ಕಾರಣ...

Toxic Box Office Collection: ಟಾಕ್ಸಿಕ್ ಮೊದಲ ದಿನದ ಕಲೆಕ್ಷನ್ ಎಷ್ಟು ಗೊತ್ತಾ? ಕನ್ನಡಕ್ಕಿಂತ ಹಿಂದಿಯಲ್ಲಿ ಡಬಲ್ ಗಳಿಕೆ!

Nepal floods|ನೇಪಾಳ-ಟಿಬೆಟ್ ಗಡಿಯಲ್ಲಿ ಭೀಕರ ಪ್ರವಾಹ: ಸಾವಿನ ಸಂಖ್ಯೆ 165ಕ್ಕೆ ಏರಿಕೆ; 300ಕ್ಕೂ ಹೆಚ್ಚು ಭಾರತೀಯರು ನಾಪತ್ತೆ

Nepal: 80 ಸೇತುವೆಗಳು ಹಾನಿ, 40 ಕಿ.ಮೀ ರಸ್ತೆಗಳು ನಾಶ