ಬಸವನಗೌಡ ಪಾಟೀಲ್ ಯತ್ನಾಳ್​ 
ರಾಜ್ಯ

ಯತ್ನಾಳ್ ಗೆ ನೀಡಿರುವ ಶೋಕಾಸ್ ನೋಟೀಸ್ ವಾಪಸ್ ಪಡೆಯಿರಿ:  ಅಮಿತ್ ಶಾ ಗೆ ಸ್ವಾಮೀಜಿ ಪತ್ರ 

ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್​ಗೆ ಬಿಜೆಪಿ ಹೈಕಮಾಂಡ್ ನೀಡಿರುವ ಶೋಕಾಸ್ ನೊಟೀಸ್ ವಾಪಸ್ಸು ಪಡೆಯುವಂತೆ ಆಂಧ್ರ ಪ್ರದೇಶದ ಶ್ರೀಶೈಲ ಜಗದ್ಗುರು ಡಾ. ಚನ್ನ ಸಿದ್ದರಾಮ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ  ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರಿಗೆ ಪತ್ರ ಬರೆದಿದ್ದಾರೆ.

ವಿಜಯಪುರ: ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್​ಗೆ ಬಿಜೆಪಿ ಹೈಕಮಾಂಡ್ ನೀಡಿರುವ ಶೋಕಾಸ್ ನೊಟೀಸ್ ವಾಪಸ್ಸು ಪಡೆಯುವಂತೆ ಆಂಧ್ರ ಪ್ರದೇಶದ ಶ್ರೀಶೈಲ ಜಗದ್ಗುರು ಡಾ. ಚನ್ನ ಸಿದ್ದರಾಮ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ  ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರಿಗೆ ಪತ್ರ ಬರೆದಿದ್ದಾರೆ.

ಭೀಕರ ಪ್ರವಾಹಕ್ಕೆ ಉತ್ತರ ಕರ್ನಾಟಕದ ಅರ್ಧ ಭಾಗ ಮುಳುಗಡೆಯಾಗಿತ್ತು. ನೆರೆ ಸಂತ್ರರಿಗೆ ಪರಿಹಾರ ಬಿಡುಗಡೆ ಮಾಡುವಂತೆ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ​ಧ್ವನಿ ಎತ್ತಿದ್ದರು. ಕರ್ನಾಟಕದ ಜನತೆ ಪರವಾಗಿ ಯತ್ನಾಳ್ ಮಾತಾಡಿದ್ದಾರೆ. ಅದಕ್ಕಾಗಿ ಬಿಜೆಪಿ ಹೈಕಮಾಂಡ್​​ಶಾಸಕರಿಗೆ ಶೋಕಾಸ್​ ನೋಟಿಸ್​ ನೀಡಿದೆ. ಯತ್ನಾಳ್ ಬಿಜೆಪಿಯ ದಕ್ಷ ನಾಯಕ. ಇವರ ಧ್ವನಿಗೆ ನಾವೂ ಬೆಂಬಲ ನೀಡಿದ್ದೇವೆ. ಹೀಗಾಗಿ ಕೂಡಲೇ ಶೋಕಾಸ್ ನೋಟಿಸ್ ವಾಪಸ್ ಪಡೆಯಬೇಕು. 

ಒಂದು ವೇಳೆ ಯತ್ನಾಳ್ ಮಾತಿನಲ್ಲಿ ಏನಾದರೂ ತಪ್ಪಾಗಿದ್ದರೆ ಕ್ಷಮಿಸಬೇಕೆಂದು ಶ್ರೀಶೈಲ ಜಗದ್ಗುರು ಅಮಿತ್ ಶಾ ಅವರಿಗೆ ಬರೆದ ಪತ್ರದಲ್ಲಿ ಪ್ರಸ್ತಾಪಿಸಿದ್ದಾರೆ. ಕೂಡಲೇ ಶೋಕಾಸ್ ನೊಟೀಸ್ ವಾಪಸ್ ಪಡೆಯಬೇಕು, ಇಲ್ಲದಿದ್ದರೇ ಉತ್ತರ ಕರ್ನಾಟಕದಲ್ಲಿ ಬಿಜಿಪಿಗೆ ಸಮಸ್ಯೆ ಉಂಟಾಗಲಿದೆ ಎಂದು ಎಚ್ಚರಿಕೆ ನೀಡಿದ್ದಾರೆ

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಸಿದ್ದರಾಮಯ್ಯ ಬ್ರೇಕ್ ಫಾಸ್ಟ್ ಮೀಟಿಂಗ್; ಸಿಎಂ ಸ್ಥಾನಕ್ಕೆ ರಾಜೀನಾಮೆ?, ದಿಢೀರ್ ಮುಂಬೈಗೆ ತೆರಳಿದ ರಾಜ್ಯಪಾಲ ಗೆಹ್ಲೋಟ್..!

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

ಸಿದ್ದರಾಮಯ್ಯ ರಾಜೀನಾಮೆ ಸುದ್ದಿ: ಕಣ್ಣೀರಿಟ್ಟ CM ಕಚೇರಿ ಸಿಬ್ಬಂದಿ; ಬೆಂಬಲಿಗರಿಂದ ಪ್ರತಿಭಟನೆ

SCROLL FOR NEXT