ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಜ್ಯ

ಮೈಸೂರು: ಸಾಲಬಾಧೆ ತಾಳಲಾಗದೆ ರೈತ ಆತ್ಮಹತ್ಯೆ

ಸಾಲಬಾಧೆ ತಾಳಲಾರದೆ ರೈತನೋರ್ವ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಜಿಲ್ಲೆಯ ನಂಜನಗೂಡು ತಾಲ್ಲೂಕಿನ ಕುರಟ್ಟಿ ಗ್ರಾಮದಲ್ಲಿ ನಡೆದಿದೆ.

ಸಂಗ್ರಹ ಚಿತ್ರ
Raghavendra Adiga
Updated On : 16 Oct 2019, 3:00 pm

ಮೈಸೂರು: ಸಾಲಬಾಧೆ ತಾಳಲಾರದೆ ರೈತನೋರ್ವ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಜಿಲ್ಲೆಯ ನಂಜನಗೂಡು ತಾಲ್ಲೂಕಿನ ಕುರಟ್ಟಿ ಗ್ರಾಮದಲ್ಲಿ ನಡೆದಿದೆ.

24 ವರ್ಷದ ಕೆ.ಪಿ.ನಂದೀಶ್ ತಮ್ಮ ಜಮೀನಿನಲ್ಲಿ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ನಂದೀಶ್ ಅವರು ಸುಮಾರು 4.50 ಲಕ್ಷ ರೂ ಸಾಲ ಮಾಡಿಕೊಂಡಿದ್ದರು. ಬೆಳೆ ಕೈಗೆ ಸಿಗದ ಹಿನ್ನೆಲೆಯಲ್ಲಿ ಮನನೊಂದು ಆತ್ಮಹತ್ಯೆ ಗೆ ಶರಣಾಗಿದ್ದಾರೆ ಎಂದು ತಿಳಿದು ಬಂದಿದೆ.

Advertisement

Advertisement

ಘಟನೆಗೆ ಸಂಬಂಧಿಸಿದಂತೆ ನಂಜನಗೂಡು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement