ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಜ್ಯ

ವಿಜಯಪುರದಲ್ಲಿ ಭೀಕರ ಸರಣಿ ಅಪಘಾತ: ಇಬ್ಬರ ಸಾವು

ಸರಣಿ ಅಪಘಾತ ಸಂಭವಿಸಿದ ಪರಿಣಾಮ ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಜಿಲ್ಲೆಯ ಕೊಲ್ಹಾರ ಬಳಿಯ ಕೃಷ್ಣಾ ನದಿ ಸೇತುವೆ ಮೇಲೆ ನಡೆದಿದೆ.

ಸಾಂದರ್ಭಿಕ ಚಿತ್ರ
Shilpa D
Updated On : 17 Oct 2019, 11:59 am

ವಿಜಯಪುರ: ಸರಣಿ ಅಪಘಾತ ಸಂಭವಿಸಿದ ಪರಿಣಾಮ ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಜಿಲ್ಲೆಯ ಕೊಲ್ಹಾರ ಬಳಿಯ ಕೃಷ್ಣಾ ನದಿ ಸೇತುವೆ ಮೇಲೆ ನಡೆದಿದೆ.

ಲಾರಿಗೆ ಹಿಂಬದಿಯಿಂದ ಟಿಪ್ಪರ್, ಟಿಪ್ಪರ್ ಗೆ ಕಾರು ಡಿಕ್ಕಿಯಾಗಿ ಸರಣಿ ಅಪಘಾತ ಸಂಭವಿಸಿದೆ. ಈ ದುರ್ಘಟನೆಯಲ್ಲಿ ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ಹಲವರಿಗೆ ಗಾಯಗಳಾಗಿವೆ.

ಗಾಯಾಳುಗಳನ್ನು ವಿಜಯಪುರ ಜಿಲ್ಲಾ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ನೀಡಲಾಗುತ್ತಿದೆ. ಘಟನೆಗೆ ಸಂಬಂಧಿಸಿದಂತೆ ಕೊಲ್ಹಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

Advertisement

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments