ಸಂಗ್ರಹ ಚಿತ್ರ 
ರಾಜ್ಯ

ನೆರೆ-ಬರ ಪರಿಹಾರಕ್ಕೆ ಮತ್ತಷ್ಟು ನೆರವನ್ನು ಕೇಂದ್ರ ಸರ್ಕಾರ ನೀಡಲಿದೆ: ಮುಖ್ಯಮಂತ್ರಿ ಬಿಎಸ್ ವೈ

ರಾಜ್ಯದಲ್ಲಿ ನೆರೆ ಹಾಗೂ ಬರಪರಿಹಾರಕ್ಕೆ ಈಗಾಗಲೇ ಕೇಂದ್ರ ಸರ್ಕಾರದಿಂದ ಪರಿಹಾರ ಬಿಡುಗಡೆ ಮಾಡಲಾಗಿದೆ. ಮುಂಬರುವ ದಿನಗಳಲ್ಲಿ ಇನ್ನೂ ಹೆಚ್ಚಿನ ಪ್ರಮಾಣದ ಪರಿಹಾರ ದೊರಕಲಿದೆ ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹೇಳಿದರು.

ಬೆಂಗಳೂರು: ರಾಜ್ಯದಲ್ಲಿ ನೆರೆ ಹಾಗೂ ಬರಪರಿಹಾರಕ್ಕೆ ಈಗಾಗಲೇ ಕೇಂದ್ರ ಸರ್ಕಾರದಿಂದ ಪರಿಹಾರ ಬಿಡುಗಡೆ ಮಾಡಲಾಗಿದೆ. ಮುಂಬರುವ ದಿನಗಳಲ್ಲಿ ಇನ್ನೂ ಹೆಚ್ಚಿನ ಪ್ರಮಾಣದ ಪರಿಹಾರ ದೊರಕಲಿದೆ ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹೇಳಿದರು.

ಸರ್ಕಾರಕ್ಕೆ ಯಾವುದೇ ಕಷ್ಟನೂ ಇಲ್ಲ ಸಮಸ್ಯೆಯೂ ಇಲ್ಲ ಎಲ್ಲರ ಸಹಕಾರವೂ ಇದೆ. ಏನೆಲ್ಲಾ ಅಭಿವೃದ್ಧಿ ಕೆಲಸ ಮಾಡಬೇಕು ಅದೆಲ್ಲವನ್ನು ಮಾಡುತ್ತೇವೆ. ನೆರೆ ಪರಿಹಾರದಲ್ಲಿ ಸಿಲುಕಿ ಕೊಂಡವರಿಗೆ ಪರಿಹಾರ ನೀಡಿದ್ದು,ಮುಂದೆನೂ ಕೊಡುತ್ತೇವೆ.ರಾಜ್ಯಕ್ಕೆ ಒಳ್ಳೆಯದಾಗಿ ಸುಭಿಕ್ಷವಾಗಲಿ ಎಂಬ ಬೇಡಿಕೊಂಡಿದ್ದೇನೆ.ಈ ಕ್ಷೇತ್ರದ ಅಭಿವೃದ್ಧಿಗಾಗಿ ಉಪ ಮುಖ್ಯಮಂತ್ರಿ ಗೋವಿಂದ್ ಕಾರಜೋಳ,ಮಾಜಿ ಶಾಸಕ ಮಾಲೀಕಯ್ಯ ಗುತ್ತೇದಾರ್ ಜೊತೆ ಮಾತನಾಡಿ 10 ಕೋಟಿ ರೂಪಾಯಿ ಬಿಡುಗಡೆ ಮಾಡುತ್ತೇನೆ ಎಂದು ತಿಳಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಪ್ರತಿಯೊಬ್ಬರಿಗೂ ಕಾರು, ತಿಂಗಳಿಗೆ ₹1 ಲಕ್ಷ ಭತ್ಯೆ': ರಾಜ್ಯದ 234 ಶಾಸಕರಿಗೆ ಭರ್ಜರಿ ಕೊಡುಗೆ ಘೋಷಿಸಿದ ತಮಿಳುನಾಡು CM ವಿಜಯ್!

'BJPಯವನಾದ ಮಾತ್ರಕ್ಕೆ ಮಾಲೀಕರು ಉಚಿತವಾಗಿ ಮನೆ ನೀಡಲಾರರು'; ನಾನು 'leta' or 'beta' ವರ್ಗಕ್ಕೆ ಸೇರಿದವನಲ್ಲ: ಶೆಹಜಾದ್ ಪೂನಾವಾಲಾ

'ರಾಹುಲ್ ಗಾಂಧಿ' ಕಾರಣಕ್ಕೆ ₹40 ಲಕ್ಷ ಪ್ಯಾಕೇಜ್, ಹ್ಯಾಂಡ್‌ಸಮ್ ಹುಡುಗನನ್ನೇ ರಿಜೆಕ್ಟ್ ಮಾಡಿದ ಹುಡುಗಿ!

ಬಿಡದಿ ಬಳಿಯ ಫಾರ್ಮ್‌ಹೌಸ್‌ನಲ್ಲಿ ಅಕ್ರಮ ಪತ್ತೆ; ₹4.91 ಕೋಟಿ ಮೌಲ್ಯದ ನಕಲಿ ಔಷಧಗಳನ್ನು ವಶಪಡಿಸಿಕೊಂಡ FDA!

ರಹಸ್ಯವಾಗಿ ಎಂಗೇಜ್ಮೆಂಟ್ ಮಾಡಿಕೊಂಡ್ರಾ ‘ಧುರಂಧರ್’ ನಟಿ? ಡೈಮಂಡ್ ರಿಂಗ್ ಪ್ರದರ್ಶಿಸಿದ ಆಯೇಷಾ; ಫೋಟೋ ವೈರಲ್