ವಿಧಾನಸೌಧ 
ರಾಜ್ಯ

ಪೊಲೀಸ್ ಸಿಬ್ಬಂದಿಗಳ ಕಷ್ಟ ಪರಿಹಾರ ಭತ್ಯೆ ಹೆಚ್ಚಳ

ಬಹುದಿನಗಳಿಂದ ನೆನೆಗುದಿಗೆ ಬಿದ್ದಿದ್ದ ಪೊಲೀಸ್ ಸಿಬ್ಬಂದಿಗಳ ಕಷ್ಟ ಪರಿಹಾರ ಭತ್ಯೆ ಹೆಚ್ಚಳ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಬೆಂಗಳೂರು: ಬಹುದಿನಗಳಿಂದ ನೆನೆಗುದಿಗೆ ಬಿದ್ದಿದ್ದ ಪೊಲೀಸ್ ಸಿಬ್ಬಂದಿಗಳ ಕಷ್ಟ ಪರಿಹಾರ ಭತ್ಯೆ ಹೆಚ್ಚಳ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಜಮೇದಾರ್, ಪೊಲೀಸ್ ಪೇದೆ, ಮುಖ್ಯ ಪೇದೆ, ಎಎಸ್ಐ ಮತ್ತು ಪಿಎಸ್ ಐ ಗಳಿಗೆ ತಲಾ 1 ಸಾವಿರ ರೂ ಹೆಚ್ಚಿಸಲಾಗಿದೆ. 

ಮುಂದಿನ ವೇತನ ಪರಿಷ್ಕರಣೆಯವರೆಗೂ ಪರಿಷ್ಕೃತ ಕಷ್ಟ ಪರಿಹಾರ ಭತ್ಯೆ ಪಾವತಿಯಾಗಲಿದೆ. ವೇತನ ಪರಿಷ್ಕರಣೆಯವರೆಗೂ ಪೊಲೀಸ್ ಇನ್ಸ್ ಪೆಕ್ಟರ್ ಗಳಿಗೆ   1 ಸಾವಿರ ರೂ. ವಿಶೇಷ ಭತ್ಯೆ ನೀಡಲಾಗಿದ್ದು, ಪರಿಷ್ಕೃತ ಹೊಸ ಆದೇಶ ಮುಂಬರುವ ನವೆಂಬರ್ 1 ರಿಂದ ಜಾರಿಯಾಗಲಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

RSS Song Controversy: ಡಿಕೆಶಿ ಆರ್‌ಎಸ್‌ಎಸ್‌ ಗೀತೆ ಹಾಡಿದ್ದು ತಪ್ಪು, ಕ್ಷಮೆ ಕೇಳಿದ್ದರಿಂದ ಎಲ್ಲವೂ ಮುಗಿದಿದೆ; ಮಲ್ಲಿಕಾರ್ಜುನ ಖರ್ಗೆ

ವಾಲ್ಮೀಕಿ ನಿಗಮ ಹಗರಣ: ಜಾರಿ ನಿರ್ದೇಶನಾಲಯದಿಂದ 5 ಕೋಟಿ ಮೌಲ್ಯದ ಆಸ್ತಿ ಮುಟ್ಟುಗೋಲು !

Street Dog attack: ಬೀದಿ ನಾಯಿ ಸಮಸ್ಯೆಗೆ ಉಪಾಯ ಕಂಡುಕೊಂಡ ಗದಗ ಜನತೆ, ಕಾಟದಿಂದ ಮುಕ್ತಿಗೆ ಬಣ್ಣ ನೀರಿನ ಪ್ರಯೋಗ..!

ನಮ್ಮವರು ಬೇರೆ ಧರ್ಮದವರ ಪ್ರಾರ್ಥನೆ ಸ್ಥಳಗಳಿಗೆ ಹೋಗುವುದಿಲ್ಲವೇ? ಯದುವೀರ್ ಬಿಜೆಪಿ ಜೊತೆ ಸೇರಿ ಇತಿಹಾಸ ಮರೆತಿದ್ದಾರೆ: DKS

SCROLL FOR NEXT