ಲಿಂಗನಮಕ್ಕಿ ಜಲಾಶಯ 
ರಾಜ್ಯ

2 ನೇ ಬಾರಿಗೆ ಲಿಂಗನಮಕ್ಕಿ ಜಲಾಶಯದಿಂದ ನೀರು ಹರಿಸಿದ ಸರ್ಕಾರ

ಈ ವರ್ಷದಲ್ಲಿ ಎರಡನೇ ಬಾರಿಗೆ 15ಸಾವಿರ ಕ್ಯೂಸೆಕ್ಸ್ ನೀರು ಹರಿಸಲಾಗಿದೆ. ಶುಕ್ರವಾರ ಸಂಜೆ ಸರ್ಕಾರ ಸದ್ದಿಲ್ಲದೇ ನೀರು ಬಿಡುಗಡೆ ಮಾಡಲಾಗಿದೆ.

ಶಿವಮೊಗ್ಗ: ಈ ವರ್ಷದಲ್ಲಿ ಎರಡನೇ ಬಾರಿಗೆ 15ಸಾವಿರ ಕ್ಯೂಸೆಕ್ಸ್ ನೀರು ಹರಿಸಲಾಗಿದೆ. ಶುಕ್ರವಾರ ಸಂಜೆ ಸರ್ಕಾರ ಸದ್ದಿಲ್ಲದೇ ನೀರು ಬಿಡುಗಡೆ ಮಾಡಲಾಗಿದೆ.

ಜಲಾಶಯದ ಮಟ್ಟ 1819 ಅಡಿ ತಲುಪಿದ ಹಿನ್ನೆಲೆಯಲ್ಲಿ ಕರ್ನಾಟಕ ವಿದ್ಯುತ್ ಪ್ರಾಧಿಕಾರ ಅಧಿಕಾರಿಗಳು ಈ ನಿರ್ಧಾರ ಕೈಗೊಂಡಿದ್ದಾರೆ. ಮೊದಲಿಗೆ ಅಧಿಕಾರಿಗಳು ಮೂರು ಕ್ರೆಸ್ಟ್ ಗೇಟ್ ರಿಲೀಸ್ ಮಾಡಿ 4 ಸಾವಿರ ಕ್ಯೂಸೆಕ್ಸ್  ನೀರು ಹರಿಸಲಾಗಿತ್ತು, ಮತ್ತೆ 15 ಸಾವಿರ ಕ್ಯೂಸೆಕ್ಸ್ ಬಿಡುಗಡೆ ಮಾಡಲಾಗಿದೆ.

ಕಳೆದ ತಿಂಗಳು ಅಧಿಕಾರಿಗಳು ಜಲಾಶಯದಿಂದ ನೀರು ಹರಿಸಿದ್ದಾರೆ, ಆಗ ಅಧಿಕಾರಿಗಳು 23ಸಾವಿರ ಕ್ಯೂಸೆಕ್ಸ್ ನೀರು ರಿಲೀಸ್ ಮಾಡಿತ್ತು. ಆದರೆ ಸತತವಾಗಿ  ಮಳೆ ಸುರಿದ ಕಾರಣ ಜಲಾಶಯದ ನೀರಿನ ಮಟ್ಟ ಹೆಚ್ಚಿತ್ತು. 

ಆಗಸ್ಟ್ 3  2019 ರಂದು ಜಲಾಶಯದ ನೀರಿನ ಮಟ್ಟ ಗರಿಷ್ಠ 1780.65 ಅಡಿ ತಲುಪಿತ್ತು, ಅದಾದ ನಂತರ 30 ದಿನಗಳಲ್ಲಿ 1819 ಅಡಿ ತಲುಪಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ದೆಹಲಿಯಲ್ಲಿ ನಾಯಕರ ಬಂಧನ, ಮೆಟ್ರೋ ಸ್ಥಗಿತ ಕುರಿತ ನ್ಯಾಯಾಂಗ ನಿಂದನೆ: ಭಾನುವಾರವೂ 'ಸುಪ್ರೀಂ' ವಿಶೇಷ ಪೀಠದಿಂದ ವಿಚಾರಣೆ!

BBK 13: ಗಾನವಿ ಹೇಳಿಕೆಗೆ ನೊಂದು ಗಗನ್ ತಾಯಿಗೆ ತಾನೇ ಕ್ಷಮೆ ಕೇಳಿ ಕಣ್ಣೀರು ಹಾಕಿದ ಸುದೀಪ್

ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಭಾರತ, ಆಫ್ರಿಕಾಗೆ ಸೂಕ್ತ ಪ್ರಾತಿನಿಧ್ಯ ಸಿಗಲೇಬೇಕು: ಜೈಶಂಕರ್ ಆಗ್ರಹ

ಪ್ರತಿಭಟನೆಗಳ ನಡುವೆಯೇ ಚು. ಆಯೋಗ ಮಹತ್ವದ ನಡೆ, ಹೊಸ ಉಪಾಯುಕ್ತರ ನೇಮಕ, 27 ಅಧಿಕಾರಿಗಳಿಗೆ ಹೊಸ ಹೊಣೆ!

ಮಣಿಪುರದಲ್ಲಿ ಮತ್ತೆ ಭುಗಿಲೆದ್ದ ಹಿಂಸಾಚಾರ: 30 ಮನೆ-ಅಂಗಡಿಗಳಿಗೆ ಬೆಂಕಿ, ಕನಿಷ್ಠ 5 ಸಾವು!