ಸುಧಾಮೂರ್ತಿ 
ರಾಜ್ಯ

ದುಬೈ ಕನ್ನಡಿಗರಿಂದ ಇನ್ಪೊಸಿಸ್ ಡಾ. ಸುಧಾಮೂರ್ತಿಗೆ ಕನ್ನಡ ರತ್ನ ಪ್ರಶಸ್ತಿ

ದುಬೈನಲ್ಲಿ ವಾಸವಾಗಿರುವ ಅನಿವಾಸಿ ಕನ್ನಡಿಗರು ನೀಡುವ ಕನ್ನಡ ರತ್ನ ಪ್ರಶಸ್ತಿಗೆ ಈ ವರ್ಷ ಇನ್ಪೊಸಿಸ್ ಫೌಂಡೇಶನ್ ಅಧ್ಯಕ್ಷೆ ಸುಧಾಮೂರ್ತಿ ಆಯ್ಕೆಯಾಗಿದ್ದಾರೆ.

ಬೆಂಗಳೂರು: ದುಬೈನಲ್ಲಿ ವಾಸವಾಗಿರುವ ಅನಿವಾಸಿ ಕನ್ನಡಿಗರು ನೀಡುವ ಕನ್ನಡ ರತ್ನ ಪ್ರಶಸ್ತಿಗೆ ಈ ವರ್ಷ ಇನ್ಪೊಸಿಸ್ ಫೌಂಡೇಶನ್ ಅಧ್ಯಕ್ಷೆ ಸುಧಾಮೂರ್ತಿ ಆಯ್ಕೆಯಾಗಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ದುಬೈ ಕನ್ನಡಿಗರ ಮುಖ್ಯ ಸಂಚಾಲಕ ಮಲ್ಲಿಕಾರ್ಜುನ ಗೌಡ, ಕರ್ನಾಟಕದ ನಾಡ ಹಬ್ಬ ೬೪ ನೇ 'ಕನ್ನಡ ರಾಜ್ಯೋತ್ಸವ' ವನ್ನು ದುಬೈನಲ್ಲಿರುವ ಕನ್ನಡಿಗರು ಈ ಬಾರಿ ನವೆಂಬರ್ 08 ರಂದು ಆಚರಿಸುತ್ತಿದ್ದು, ಇದು 16ನೇ ದುಬೈ ಕನ್ನಡ ರಾಜ್ಯೋತ್ಸವವಾಗಿದ್ದು ಈ ಬಾರಿ ಇನ್ಫೋಸಿಸ್ ಫೌಂಡೇಶನ್ ಮುಖ್ಯಸ್ಥೆ ಸುಧಾಮೂರ್ತಿ ಅವರನ್ನು ಕನ್ನಡ ರತ್ನ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ಹೇಳಿದರು.

ನವೆಂಬರ್ 08ರಂದು ಸಂಜೆ 4.30 ಗಂಟೆಗೆ ದುಬೈ ಮೇದಾನ್ ನಾದ್ ಅಲ್ ಶೀಬಾದಲ್ಲಿರುವ ಹಾರ್ಟ್ ಲ್ಯಾಂಡ್ ಇಂಟರ್ ನ್ಯಾಷನಲ್ ಶಾಲೆಯಲ್ಲಿ ಕನ್ನಡಿಗರು ಒಟ್ಟುಗೂಡಿ ನಾಡಹಬ್ಬ ಆಚರಿಸಲಿದ್ದು ಇದೇ ಸಂದರ್ಭದಲ್ಲಿ ಪದ್ಮಶ್ರೀ ಪುರಸ್ಕೃತೆ ಇನ್ಫೋಸಿಸ್ ಫೌಂಡೇಶನ್ ಮುಖ್ಯಸ್ಥೆ ಡಾ.ಸುಧಾಮೂರ್ತಿ ಅವರಿಗೆ 2019ನೇ ಸಾಲಿನ 'ಕನ್ನಡ ರತ್ನ' ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ ಎಂದು ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಜ್ಞಾನೇಶ್ ಕುಮಾರ್ ವಿರುದ್ಧ ದೆಹಲಿ, ಮುಂಬೈನಲ್ಲಿ ಬೃಹತ್ ಪ್ರತಿಭಟನೆ; 700 ಮಂದಿ ವಶಕ್ಕೆ

FlyDubai ಘಟನೆ ಹಿಂದೆ ಯಾವುದೇ ಶಕ್ತಿಯ ಕೈವಾಡವಿದ್ದರೂ ಡೋಂಟ್ ಕೇರ್; 'ಭಾರಿ ಬೆಲೆ' ತೆರಬೇಕಾಗುತ್ತೆ- ಇಸ್ರೇಲ್ ಪ್ರಧಾನಿ ನೆತನ್ಯಾಹು ಎಚ್ಚರಿಕೆ

ಬಿಹಾರ ಪ್ರವಾಹ: ವಾಯುಪಡೆಯ ಹೆಲಿಕಾಪ್ಟರ್‌ನಿಂದ ಪರಿಹಾರ ಸಾಮಗ್ರಿಯ ಪ್ಯಾಕೆಟ್ ಬಿದ್ದು ವೃದ್ಧ ಸಾವು!

Asian Games 2026: 44 ವರ್ಷಗಳ ಬರ ನೀಗಿಸಿದ ಮಹಿಳಾ ಪಡೆ; ಚೀನಾ ಮಣಿಸಿ ಚಿನ್ನ ಗೆದ್ದ ಭಾರತ!

CJP ಪ್ರತಿಭಟನೆಗೆ ಕೈಜೋಡಿಸಿದ ನಸೀರುದ್ದೀನ್ ಶಾ; ನಟನನ್ನು ಅಪ್ಪಿಕೊಂಡು ಕಣ್ಣೀರಿಟ್ಟ ಅಭಿಜೀತ್ ದೀಪ್ಕೆ; Video!