ಕೆ.ಜೆ.ಜಾರ್ಜ್ 
ರಾಜ್ಯ

ಕಾವೇರಿ ತೆರವುಗೊಳಿಸಲು ಸಿದ್ದು ನಕಾರ: ಕಾಲಾವಕಾಶಕ್ಕೆ ಕೆ.ಜೆ.ಜಾರ್ಜ್ ಮನವಿ

ಕಾವೇರಿ ನಿವಾಸವನ್ನು ಬಿಟ್ಟುಕೊಡಲು ವಿಪಕ್ಷ ನಾಯಕ ಸಿದ್ದರಾಮಯ್ಯ ಮನಸು ಮಾಡುತ್ತಿಲ್ಲ. ಕಾವೇರಿಯಲ್ಲಿಯೇ ವಾಸ್ತವ್ಯ ಮುಂದುವರೆಸಲು ಸಿದ್ದರಾಮಯ್ಯ ಬಿಗಿಪಟ್ಟು ಹಿಡಿದ ಬೆನ್ನಲ್ಲಿಯೇ ಸಿದ್ದರಾಮಯ್ಯ ಆಪ್ತ ಮಾಜಿ ಸಚಿವ ಕೆ.ಜೆ.ಜಾರ್ಜ್, ಕಾವೇರಿ ನಿವಾಸ ತೆರವುಗೊಳಿಸಲು ಒಂದು ತಿಂಗಳ ಕಾಲಾವಕಾಶ ನೀಡುವಂತೆ ಡಿಪಿಎಆರ್ ಇಲಾಖೆಗೆ ಪತ್ರ ಬರೆದಿದ್ದಾರೆ.

ಬೆಂಗಳೂರು: ಕಾವೇರಿ ನಿವಾಸವನ್ನು ಬಿಟ್ಟುಕೊಡಲು ವಿಪಕ್ಷ ನಾಯಕ ಸಿದ್ದರಾಮಯ್ಯ ಮನಸು ಮಾಡುತ್ತಿಲ್ಲ. ಕಾವೇರಿಯಲ್ಲಿಯೇ ವಾಸ್ತವ್ಯ ಮುಂದುವರೆಸಲು ಸಿದ್ದರಾಮಯ್ಯ ಬಿಗಿಪಟ್ಟು ಹಿಡಿದ ಬೆನ್ನಲ್ಲಿಯೇ ಸಿದ್ದರಾಮಯ್ಯ ಆಪ್ತ ಮಾಜಿ ಸಚಿವ ಕೆ.ಜೆ.ಜಾರ್ಜ್, ಕಾವೇರಿ ನಿವಾಸ ತೆರವುಗೊಳಿಸಲು ಒಂದು ತಿಂಗಳ ಕಾಲಾವಕಾಶ ನೀಡುವಂತೆ ಡಿಪಿಎಆರ್ ಇಲಾಖೆಗೆ ಪತ್ರ ಬರೆದಿದ್ದಾರೆ.

ಡಿಪಿಎಆರ್ ಅಧಿಕಾರಿಗಳು ಕಾವೇರಿಯಲ್ಲಿ ತೂಗುಹಾಕಿದ್ದ ಸಿದ್ದರಾಮಯ್ಯ ಅವರ ಹೆಸರಿನ ನಾಮಫಲಕವನ್ನು ತೆರವುಗೊಳಿಸಿದ್ದು, ಮೂರು ನಾಲ್ಕು ದಿನಗೊಳಗೆ ನಿವಾಸ ಖಾಲಿ ಮಾಡುವಂತೆ ಖಡಕ್ ಸೂಚನೆ ನೀಡಿದ್ದರು‌. ಇದರ ಬೆನ್ನಲ್ಲೆ ಜಾರ್ಜ್ ಸರ್ಕಾರಕ್ಕೆ ಪತ್ರ ಬರೆದು ನಿವಾಸ ತೆರವುಗೊಳಿಸಲು ಕಾಲಾವಕಾಶ ಕೇಳಿದ್ದಾರೆ.

ಅಂದ ಹಾಗೆ ಹಿಂದೆ ಕಾವೇರಿ ನಿವಾಸ ಕೆ.ಜೆ‌.ಜಾರ್ಜ್ ಅವರಿಗೆ ನಿಗದಿಯಾಗಿತ್ತಾದರೂ ಜಾರ್ಜ್ ಬದಲಿಗೆ ಕಳೆದ ಆರು ವರ್ಷಗಳಿಂದ ಸಿದ್ದರಾಮಯ್ಯ ವಾಸ್ತವ್ಯ ಮಾಡುತ್ತಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಶಾಂತಿ ಮಾತುಕತೆ ವಿಫಲ: ಅಮೆರಿಕ ಟೆಹ್ರಾನ್‌ನ ವಿಶ್ವಾಸ ಗಳಿಸಲು ಸಾಧ್ಯವಾಗಲಿಲ್ಲ; ಇರಾನ್ ಸ್ಪೀಕರ್

US-Iran ಶಾಂತಿ ಮಾತುಕತೆ ವಿಫಲ ಬೆನ್ನಲ್ಲೇ Pakistanಗೆ ಜಾಕ್‌ಪಾಟ್‌: ಕತಾರ್, ಸೌದಿಯಿಂದ 5 ಬಿಲಿಯನ್ ಡಾಲರ್ ಆರ್ಥಿಕ ನೆರವು!

IPL 2026: ಖಂಡಿತಾ ಕ್ರಮ ಕೈಗೊಳ್ಳುತ್ತೇವೆ ; RR vs RCB ಪಂದ್ಯದ 'ಭ್ರಷ್ಟಾಚಾರ ವಿರೋಧಿ' ಶಿಷ್ಟಾಚಾರ ಉಲ್ಲಂಘನೆಗೆ BCCI ಖಡಕ್ ಪ್ರತಿಕ್ರಿಯೆ

'ಬಹು ಅಂಗಾಂಗ ವೈಫಲ್ಯದಿಂದ ಗಾಯಕಿ ಆಶಾ ಭೋಸ್ಲೆ ನಿಧನ': ಬ್ರೀಚ್ ಕ್ಯಾಂಡಿ ಆಸ್ಪತ್ರೆ ಸ್ಪಷ್ಟನೆ

US-Iran ಶಾಂತಿ ಒಪ್ಪಂದ ವಿಫಲ: ಪಾಕಿಸ್ತಾನ ಕುತಂತ್ರ; ಸೌದಿಗೆ 13,000 Pak ಸೈನಿಕರು, 18 ಯುದ್ಧ ವಿಮಾನ ರವಾನೆ!

SCROLL FOR NEXT