ಸಂಗ್ರಹ ಚಿತ್ರ 
ರಾಜ್ಯ

ಪೊಲೀಸರಿಗೆ ದೀಪಾವಳಿ ಬಂಪರ್; ಔರಾದ್ಕರ್ ವರದಿ ಜಾರಿಗೆ ಬಿಎಸ್ ವೈ ಸರ್ಕಾರ ಆದೇಶ

ರಾಜ್ಯ ಪೊಲೀಸರಿಗೆ ಸಿಎಂ ಬಿಎಸ್ ಯಡಿಯೂರಪ್ಪ ನೇತೃತ್ವದ ರಾಜ್ಯ ಸರ್ಕಾರ ದೀಪಾವಳಿ ಹಬ್ಬಕ್ಕೆ ಬಂಪರ್ ಉಡುಗೊರೆ ನೀಡಿದ್ದು, ರಾಜ್ಯ ಪೊಲೀಸರ ಬಹುದಿನಗಳ ಬೇಡಿಕೆಯಾದ ರಾಘವೇಂದ್ರ ಔರಾದ್ಕರ್ ವರದಿ ಜಾರಿಗೆ ಆದೇಶ ನೀಡಿದೆ.

ಬೆಂಗಳೂರು: ರಾಜ್ಯ ಪೊಲೀಸರಿಗೆ ಸಿಎಂ ಬಿಎಸ್ ಯಡಿಯೂರಪ್ಪ ನೇತೃತ್ವದ ರಾಜ್ಯ ಸರ್ಕಾರ ದೀಪಾವಳಿ ಹಬ್ಬಕ್ಕೆ ಬಂಪರ್ ಉಡುಗೊರೆ ನೀಡಿದ್ದು, ರಾಜ್ಯ ಪೊಲೀಸರ ಬಹುದಿನಗಳ ಬೇಡಿಕೆಯಾದ ರಾಘವೇಂದ್ರ ಔರಾದ್ಕರ್ ವರದಿ ಜಾರಿಗೆ ಆದೇಶ ನೀಡಿದೆ.

2016 ರ ಜೂನ್​ 21ರಂದು ಔರಾದ್ಕರ್ ಸಮಿತಿ ರಚನೆ ಮಾಡಿ, ಸರ್ಕಾರಕ್ಕೆ ವರದಿ ಸಲ್ಲಿಸಿತ್ತು. ಹಲವು ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಔರಾದ್ಕರ್ ವರದಿಗೆ ಮೈತ್ರಿ ಸರ್ಕಾರ ಅಂಕಿತ ಹಾಕಿ, ಆಗಸ್ಟ್​ 1ರಿಂದ ಅನ್ವಯವಾಗುವಂತೆ ಆದೇಶ ಹೊರಡಿಸಿತ್ತು. ಆದರೆ ಸರ್ಕಾರದ ಮುಂದಿನ ಆದೇಶ ಬರುವವರೆಗೆ ಕಾಯುವಂತೆ ಎಡಿಜಿಪಿ ಸೂಚಿಸಿದ್ದರು.

ಸದ್ಯ ವರದಿ ಶಿಫಾರಸ್ಸಿನಂತೆ ವೇತನವನ್ನು ಉನ್ನತೀಕರಿಸಿ ಸರ್ಕಾರ ಅಧಿಕೃತವಾಗಿ ಆದೇಶ ಹೊರಡಿಸಿದ್ದು, ಈ ಆದೇಶ 2019ರ ಆಗಸ್ಟ್​ 1 ರಿಂದಲೇ ಜಾರಿಯಾಗಿದೆ.

2016 ರ ಜೂನ್​ 21ರಂದು ಅಂದುಎಡಿಜಿಪಿಯಾಗಿದ್ದ ರಾಘವೇಂದ್ರ ಔರಾದ್ಕರ್ ಸಮಿತಿ ರಚನೆ ಮಾಡಿ, ಸರ್ಕಾರಕ್ಕೆ ವರದಿ ಸಲ್ಲಿಸಿತ್ತು. ಹಲವು ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಔರಾದ್ಕರ್ ವರದಿಗೆ ಮೈತ್ರಿ ಸರ್ಕಾರ ಅಂಕಿತ ಹಾಕಿ,ಆಗಸ್ಟ್​ 1 ರಿಂದ ಅನ್ವಯವಾಗುವಂತೆ ಪರಿಷ್ಕೃತ ವೇತನ ಜಾರಿಗೆ ಆದೇಶ ಹೊರಡಿಸಿತ್ತು.ಆದರೆ ಬಿಜೆಪಿ ಸರ್ಕಾರ ಅಧಿಕಾರಕ್ಕೇರಿದ ಬಳಿಕ ಹಿಂದಿನ ಆದೇಶಕ್ಕೆ ತಡೆ ಹಿಡಿದಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT