ಸಾಂದರ್ಭಿಕ ಚಿತ್ರ 
ರಾಜ್ಯ

ರಾಜ್ಯೋತ್ಸವ ಪ್ರಶಸ್ತಿ ಪ್ರಕಟ: ವಿಜಯ್ ಸಂಕೇಶ್ವರ್ ಸೇರಿ 64 ಸಾಧಕರಿಗೆ ಪ್ರಶಸ್ತಿ ಗರಿ

ರಾಜ್ಯ ಸರ್ಕಾರ 2019ನೇ ಸಾಲಿನ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರ ಪಟ್ಟಿಯನ್ನು ಸೋಮವಾರ ಪ್ರಕಟಿಸಿದ್ದು, ಉದ್ಯಮಿ ವಿಜಯ್ ಸಂಕೇಶ್ವರ್ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ 64 ಸಾಧಕರಿಗೆ ಪ್ರಶಸ್ತಿ ನೀಡಲಾಗಿದೆ.

ಬೆಂಗಳೂರು: ರಾಜ್ಯ ಸರ್ಕಾರ 2019ನೇ ಸಾಲಿನ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರ ಪಟ್ಟಿಯನ್ನು ಸೋಮವಾರ ಪ್ರಕಟಿಸಿದ್ದು, ಉದ್ಯಮಿ ವಿಜಯ್ ಸಂಕೇಶ್ವರ್ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ 64 ಸಾಧಕರಿಗೆ ಪ್ರಶಸ್ತಿ ನೀಡಲಾಗಿದೆ.

ಒಟ್ಟು 29 ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರಿಗೆ ರಾಜ್ಯೋತ್ಸವ ಪ್ರಶಸ್ತಿ ನೀಡಲಾಗಿದ್ದು, ನವೆಂಬರ್ 1ರಂದು ನಡೆಯುವ 64ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ.


ಪ್ರಶಸ್ತಿ ಪುರಸ್ಕೃತರ ಪಟ್ಟಿ
ಸಾಹಿತ್ಯ ಕ್ಷೇತ್ರ: ಡಾ.ಮಂಜಪ್ಪ ಶೆಟ್ಟಿ, ಮಸಗಲಿ, ಪ್ರೊ.ಬಿ.ರಾಜಶೇಖರಪ್ಪ, ಚಂದ್ರಕಾಂತ ಕರವಳ್ಳಿ, ಡಾ.ಸರಸ್ವತಿ ಚಿಮ್ಮಲಗಿ.

ರಂಗಭೂಮಿ ಕ್ಷೇತ್ರ:
ಪರಶುರಾಮ ಸಿದ್ದಿ, ಪಾಲ್ ಸುದರ್ಶನ್, ಹೂಲಿ ಶೇಖರ್, ಎನ್.ಶಿವಲಿಂಗಯ್ಯ, ಡಾ.ಎಚ್.ಕೆ.ರಾಮನಾಥ್, ಭಾರ್ಗವಿ ನಾರಾಯಣ.

ಸಂಗೀತ ಕ್ಷೇತ್ರ:
ಛೋಟೆ ರೆಹಮತ್ ಖಾನ್, ನಾಗವಲ್ಲಿ ನಾಗರಾಜ್, ಡಾ.ಮುದ್ದುಮೋಹನ, ಶ್ರೀನಿವಾಸ ಉಡುಪ,

ಜಾನಪದ ಕ್ಷೇತ್ರ:
ನೀಲ್ ಗಾರು ದೊಡ್ಡಗವಿಬಸಪ್ಪ(ಮಂಟೇಸ್ವಾಮಿ ಪರಂಪರೆ), ಹೊಳಬಸಯ್ಯ ದುಂಡಯ್ಯ ಸಂಬಳದ, ಭೀಮಸಿಂಗ್ ಸಕಾರಾಮ್ ರಾಥೋಡ್, ಉಸ್ಮಾನ್ ಸಾಬ್ ಖಾದರ್ ಸಾಬ್, ಕೊಟ್ರೇಶ ಚೆನ್ನಬಸಪ್ಪ ಕೊಟ್ರಪ್ಪನವರ, ಕೆಆರ್ ಹೊಸಳಯ್ಯ.

ಶಿಲ್ಪಕಲೆ ಕ್ಷೇತ್ರ:
ವಿ.ಎ.ದೇಶಪಾಂಡೆ, ಕೆ.ಜ್ಞಾನೇಶ್ವರ

ಚಿತ್ರಕಲೆ ಕ್ಷೇತ್ರ:
ಯು.ರಮೇಶ್ ರಾವ್, ಮೋಹನ ಸಿತನೂರು

ಕ್ರೀಡಾ ಕ್ಷೇತ್ರ:
ವಿಶ್ವನಾಥ್ ಭಾಸ್ಕರ ಗಾಣಿಗ, ಚೇನಂಡ.ವಿ.ಕುಟ್ಟಪ್ಪ, ನಂದಿತ ನಾಗನಗೌಡರ್.

ಯೋಗ:
ಶ್ರೀಮತಿ ವನಿತಕ್ಕ, ಕು| ಖುಷಿ

ಯಕ್ಷಗಾನ:
ಶ್ರೀಧರ್ ಭಂಡಾರಿ ಪುತ್ತೂರು

ಬಯಲಾಟ:
ವೈ.ಮಲ್ಲಪ್ಪ ಗವಾಯಿ

ಚಲನಚಿತ್ರ:
ಶೈಲಶ್ರೀ

ಕಿರುತೆರೆ:
ಜಯಕುಮಾರ ಕೊಡಗನೂರ

ಶಿಕ್ಷಣ ಕ್ಷೇತ್ರ:
ಎಸ್.ಆರ್ ಗುಂಜಾಳ್, ಪ್ರೊ.ಟಿ.ಶಿವಣ್ಣ, ಡಾ.ಕೆ.ಚಿದಾನಂದ ಗೌಡ, ಡಾ.ಗುರುರಾಜ ಕರ್ಜಗಿ

ಸಂಕೀರ್ಣ:
ಡಾ.ವಿಜಯ ಸಂಕೇಶ್ವರ್, ಎಸ್.ಟಿ.ಶಾಂತ ಗಂಗಾಧರ್, ಪ.ಬ್ರ.ಡಾ.ಚನ್ನವೀರ ಶಿವಾಚಾರ್ಯರು, ಲೆಫ್ಟಿನೆಂಟ್ ಜನರಲ್ ಬಿಎನ್. ಬಿಎಂ ಪ್ರಸಾದ, ಡಾ.ನಾ.ಸೋಮೇಶ್ವರ್, ಕೆ.ಪ್ರಕಾಶ್ ಶೆಟ್ಟಿ, ಅಧ್ಯಕ್ಷರು ಎಂ.ಆರ್.ಜಿ ಗ್ರೂಪ್.

ಪತ್ರಿಕೋದ್ಯಮ:
ಬಿವಿ. ಮಲ್ಲಿಕಾರ್ಜುನಯ್ಯ

ಸಹಕಾರ:
ರಮೇಶ್ ವೈದ್ಯ

ಸಮಾಜಸೇವೆ:
ಎಸ್.ಜಿ.ಭಾರತಿ, ಕತ್ತಿಗೆ ಚೆನ್ನಪ್ಪ

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ.50 ರಷ್ಟು ಸುಂಕ ನಾಳೆ ಜಾರಿ: ಕರಡು ಸೂಚನೆ ಹೊರಡಿಸಿದ ಅಮೆರಿಕ

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

ವಿಧಾನಪರಿಷತ್'ಗೆ ನಾಮನಿರ್ದೇಶನ: ನಾಲ್ವರು MLC ಅಭ್ಯರ್ಥಿಗಳು ಹೆಸರು ಬದಲು, ಪಟ್ಟಿಯಲ್ಲಿ TNIE ಮೈಸೂರು ವಿಭಾಗದ ಮುಖ್ಯಸ್ಥನಿಗೆ ಸ್ಥಾನ

SCROLL FOR NEXT