ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಜ್ಯ

ನಿಯಂತ್ರಣ ತಪ್ಪಿ ಕಾರು ಪಲ್ಟಿ, ಇಬ್ಬರ ಸಾವು

ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾದ ಘಟನೆ ಸ್ಥಳದಲ್ಲೆ ಇಬ್ಬರ ಸಾವನಪ್ಪಿರುವ ಘಟನೆ ಹುಕ್ಕೇರಿ ತಾಲೂಕಿನ ಕಣಗಲಾ ಬಳಿ ರಾಷ್ಟ್ರೀಯ ಹೆದ್ದಾರಿ ೪ ರಲ್ಲಿ ನಡೆದಿದೆ.

ನಿಯಂತ್ರಣ ತಪ್ಪಿ ಕಾರು ಪಲ್ಟಿ
Srinivasa Murthy VN
Updated On : 30 Oct 2019, 1:06 pm

ಚಿಕ್ಕೋಡಿ: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾದ ಘಟನೆ ಸ್ಥಳದಲ್ಲೆ ಇಬ್ಬರ ಸಾವನಪ್ಪಿರುವ ಘಟನೆ ಹುಕ್ಕೇರಿ ತಾಲೂಕಿನ ಕಣಗಲಾ ಬಳಿ ರಾಷ್ಟ್ರೀಯ ಹೆದ್ದಾರಿ ೪ ರಲ್ಲಿ ನಡೆದಿದೆ. 

ವೈಭವ ವಾಡ್ಕರ್(೨೧) ದಿಗ್ವಿಜಯ ಪಾಟೀಲ್(೩೦) ಸ್ಥಳದಲ್ಲೆ ಸಾವು, ಉಳಿದಂತೆ ಕಾರಿನಲ್ಲಿದ್ದ ೯ ಜನರಿಗೆ ಗಂಭೀರ ಗಾಯವಾದ ಹಿನ್ನೆಲೆ ಕೊಲ್ಹಾಪುರದ ಖಾಸಗಿ ಆಸ್ಪತ್ರಗೆ ದಾಖಲಿಸಲಾಗಿದೆ. 

ಬೆಳಗಾವಿ ಮೂಲಕ ಗೋವಾ ಪ್ರವಾಸಕ್ಕೆ ತೆರಳುವಾಗ ಈ ಘಟನೆ ಸಂಭವಿಸಿದೆ. ಸ್ಥಳಕ್ಕೆ  ಸಂಕೇಶ್ವರ ಪೊಲೀಸರ ಭೇಟಿ ನೀಡಿ ಪರಿಶೀಲಿಸಿದರು. ಸಂಕೇಶ್ವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಘಟನೆಯಾಗಿದೆ.

Advertisement

Advertisement

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement