ಸಾಂದರ್ಭಿಕ ಚಿತ್ರ 
ರಾಜ್ಯ

ಖಾಸಗಿ ಬಸ್ ಪಲ್ಟಿ, ಸ್ಥಳದಲ್ಲೇ ಐವರ ದುರ್ಮರಣ: 20ಕ್ಕೂ ಅಧಿಕ ಮಂದಿಗೆ ಗಾಯ

ಖಾಸಗಿ ಬಸ್ಸೊಂದು ರಸ್ತೆಯಲ್ಲೇ ಉರುಳಿಬಿದ್ದ ಪರಿಣಾಮ ಐವರು ಸಾವನ್ನಪ್ಪಿ, 20ಕ್ಕೂ ಮಂದಿ ಗಾಯಗೊಂಡಿರುವ ಘಟನೆ ಕೊರಟಗೆರೆ ತಾಲೂಕಿನ ಜೆಟ್ಟಿ ಅಗ್ರಹಾರ ಬಳಿ ಗಾಯಗೊಂಡಿರುವ ಘಟನೆ ಇಂದು ಬೆಳಗ್ಗೆ ನಡೆದಿದೆ.

ತುಮಕೂರು: ಖಾಸಗಿ ಬಸ್ಸೊಂದು ರಸ್ತೆಯಲ್ಲೇ ಉರುಳಿಬಿದ್ದ ಪರಿಣಾಮ ಐವರು ಸಾವನ್ನಪ್ಪಿ, 20ಕ್ಕೂ ಮಂದಿ ಗಾಯಗೊಂಡಿರುವ ಘಟನೆ ಕೊರಟಗೆರೆ ತಾಲೂಕಿನ ಜೆಟ್ಟಿ ಅಗ್ರಹಾರ ಬಳಿ ಗಾಯಗೊಂಡಿರುವ ಘಟನೆ ಇಂದು ಬೆಳಗ್ಗೆ ನಡೆದಿದೆ.

ವಿಜಯಲಕ್ಷ್ಮೀ ಎಂಬ ಖಾಸಗಿ ಬಸ್ ಇಂದು ಬೆಳಗ್ಗೆ ಕೊರಟಗೆರೆಯಿಂದ ತುಮಕೂರು ಕಡೆಗೆ ತೆರಳುತ್ತಿದ್ದಾಗ ಜೆಟ್ಟಿ ಅಗ್ರಹಾರ ಬಳಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆಯಲ್ಲೇ ಪಲ್ಟಿ ಹೊಡೆದು ಈ ಅವಘಡ ಸಂಭವಿಸಿದೆ.

20 ಮಂದಿ ಗಾಯಗೊಂಡಿದ್ದು ಅದರಲ್ಲಿ ಐವರ ಸ್ಥಿತಿ ಚಿಂತಾಜನಕವಾಗಿದೆ. ಅವರನ್ನು ತುಮಕೂರು ಆಸ್ಪತ್ರೆಗೆ ಸಾಗಿಸಲಾಗಿದೆ. ಇದರಿಂದ ಸಾವಿನ ಸಂಖ್ಯೆ ಹೆಚ್ಚಾಗುವ ಆತಂಕ ಮೂಡಿದೆ.ಕೊರಟಗೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಾಲಿವುಡ್ ಹಿರಿಯ ನಟ ನಾನಾ ಪಾಟೇಕರ್ ಇನ್ನಿಲ್ಲ

"ಜೀವಕ್ಕೆ ಕುತ್ತು ತರುವ ಹಾದಿ": ರಷ್ಯಾ ಸೇನಾ ನೇಮಕಾತಿ ಆಮಿಷಗಳಿಗೆ ಬಲಿಯಾಗದಂತೆ ನಾಗರಿಕರಿಗೆ ಭಾರತ ಕಟ್ಟುನಿಟ್ಟಿನ ಸೂಚನೆ, 69 ಭಾರತೀಯರ ಬಿಡುಗಡೆಗೆ ಪಟ್ಟು..!

CM ಡಿ.ಕೆ. ಶಿವಕುಮಾರ್‌ಗಾಗಿ IndiGo flight ಲೇಟ್? VVIP ಸಂಸ್ಕೃತಿ ವಿರುದ್ಧ ಪ್ರಯಾಣಿಕರ ಆಕ್ರೋಶ..!

ಬರಗಾಲದ ಬೆನ್ನಲ್ಲೇ ಬೆಲೆ ಏರಿಕೆ ಬರೆ: ಮಧ್ಯಮ ವರ್ಗದವರಿಗೆ ಆರ್ಥಿಕ ಹೊಡೆತ, ಅಕ್ಕಿ ದರ ಗಗನಕ್ಕೆ..!

ಬರ ಎಫೆಕ್ಟ್: ರೈತರ ನೆರವಿಗೆ ಧಾವಿಸಿದ ಸರ್ಕಾರ; 1,250 ಕೋಟಿ ರೂ. ಮೊದಲ ಕಂತು ಬಿಡುಗಡೆ..!