ಸಹಸ್ರಾರು ಜನರನ್ನು ಕೊಂದ ಟಿಪ್ಪು ಇತಿಹಾಸ ಮಕ್ಕಳಿಗೆ ಬೇಡ: ಪ್ರಹ್ಲಾದ್ ಜೋಶಿ 
ರಾಜ್ಯ

ಸಹಸ್ರಾರು ಜನರನ್ನು ಕೊಂದ ಟಿಪ್ಪು ಇತಿಹಾಸ ಮಕ್ಕಳಿಗೆ ಬೇಡ: ಪ್ರಹ್ಲಾದ್ ಜೋಶಿ

ಸಹಸ್ರಾರು ಜನರನ್ನು ಕೊಂದ ಟಿಪ್ಪು ಸುಲ್ತಾನ್ ನ ಕ್ರೌರ್ಯ ಮಕ್ಕಳಿಗೆ ಬೇಡ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಷಿ ಹೇಳಿದ್ದಾರೆ. ಟಿಪ್ಪು ಪಠ್ಯ ತೆಗೆದುಹಾಕುವ ರಾಜ್ಯ ಸರ್ಕಾರದ ನಿರ್ಧಾರವನ್ನು ಸಂಸದ ಪ್ರತಾಪ್ ಸಿಂಹ ಸ್ವಾಗತಿಸಿದ್ದಾರೆ.

ಹುಬ್ಬಳ್ಳಿ/ಮೈಸೂರು: ಸಹಸ್ರಾರು ಜನರನ್ನು ಕೊಂದ ಟಿಪ್ಪು ಸುಲ್ತಾನ್ ನ ಕ್ರೌರ್ಯ ಮಕ್ಕಳಿಗೆ ಬೇಡ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಷಿ ಹೇಳಿದ್ದಾರೆ. ಟಿಪ್ಪು ಪಠ್ಯ ತೆಗೆದುಹಾಕುವ ರಾಜ್ಯ ಸರ್ಕಾರದ ನಿರ್ಧಾರವನ್ನು ಸಂಸದ ಪ್ರತಾಪ್ ಸಿಂಹ ಸ್ವಾಗತಿಸಿದ್ದಾರೆ.

ಹುಬ್ಬಳ್ಳಿಯಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಪ್ರಹ್ಲಾದ್ ಜೋಷಿ, ದೇಶದ ಉದಾರತೆ, ಸಂಸ್ಕೃತಿ ಸಾರುವ ವಿಷಯಗಳನ್ನು  ಪಠ್ಯದಲ್ಲಿ ಪರಿಚಯಿಸಬೇಕು. ಟಿಪ್ಪು ಕುರಿತ ಪಠ್ಯವನ್ನು ತೆಗೆಯುತ್ತಿರುವುದು ಒಳ್ಳೆಯ ಬೆಳವಣಿಗೆ ಎಂದರು. ಟಿಪ್ಪು ಸುಲ್ತಾನ್ ಕುರಿತ ಇತಿಹಾಸವನ್ನು ಪಠ್ಯ ಪುಸ್ತಕದಿಂದ ತೆಗೆಯುವ ಕುರಿತ ಮುಖ್ಯಮಂತ್ರಿ ಯಡಿಯೂರಪ್ಪ ಅವರ  ಹೇಳಿಕೆ ಕುರಿತು ಪ್ರತಿಕ್ರಿಯಿಸಿದ ಅವರು, ಅಪ್ಪನನ್ನು ಜೈಲಿಗೆ ಕಳುಹಿಸಿದ ಔರಂಗಜೇಬನ ಕ್ರೌರ್ಯ ಮಕ್ಕಳಿಗೆ ಮಾದರಿಯಲ್ಲ. ಟಿಪ್ಪು ಸುಲ್ತಾನ್ ಸಾವಿರಾರು ಜನರನ್ನ ಕೊಲೆ ಮಾಡಿದ ಇತಿಹಾಸ ಮಕ್ಕಳಿಗೆ ಬೇಡ ಎಂದರು.
 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel