ಶಾಂತವೇರಿ ಗೋಪಾಲಗೌಡರ ಪತ್ನಿ ಸೋನಕ್ಕ ನಿಧನ: ಮುಖ್ಯಮಂತ್ರಿ ಸಂತಾಪ 
ರಾಜ್ಯ

ಶಾಂತವೇರಿ ಗೋಪಾಲಗೌಡರ ಪತ್ನಿ ಸೋನಕ್ಕ ನಿಧನ: ಮುಖ್ಯಮಂತ್ರಿ ಸಂತಾಪ

ಇಂದು ನಿಧನರಾದ ದಿವಂಗತ ಸಮಾಜವಾದಿ ನಾಯಕ ಶಾಂತವೇರಿ ಗೋಪಾಲಗೌಡರ ಪತ್ನಿ ಸೋನಕ್ಕ ಅವರ ಪಾರ್ಥೀವ ಶರೀರಕ್ಕೆ ಗೌರವ ಸಲ್ಲಿಸುವ ಮೂಲಕ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅಂತಿಮ ದರ್ಶನ ಪಡೆದರು. 

ಬೆಂಗಳೂರು:  ಇಂದು ನಿಧನರಾದ ದಿವಂಗತ ಸಮಾಜವಾದಿ ನಾಯಕ ಶಾಂತವೇರಿ ಗೋಪಾಲಗೌಡರ ಪತ್ನಿ ಸೋನಕ್ಕ ಅವರ ಪಾರ್ಥೀವ ಶರೀರಕ್ಕೆ ಗೌರವ ಸಲ್ಲಿಸುವ ಮೂಲಕ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅಂತಿಮ ದರ್ಶನ ಪಡೆದರು.

ಖ್ಯಾತ ಸಮಾಜವಾದಿ ನಾಯಕ ದಿವಂಗತ ಗೋಪಾಲಗೌಡ ಪತ್ನಿ ಸೋನಕ್ಕ ಅವರ ನಿಧನದಿಂದ ನನಗೆ ಅತೀವ ವೇದನೆಯಾಗಿದೆ.

“ಸಮಾಜವಾದಿ ನಾಯಕರಾಗಿ ಮತ್ತು ಯಶಸ್ವಿ ತತ್ವಬದ್ಧ ರಾಜಕಾರಣಿಯಾಗಿ, ಪ್ರಖರ ವಾಗ್ಮಿಯಾಗಿ ಗೋಪಾಲಗೌಡರು ಸಾರ್ವಜನಿಕ ಜೀವನದಲ್ಲಿ ಯಶಸ್ಸನ್ನು ಹೊಂದಲು, ಸೋನಕ್ಕ ಅವರು ಒತ್ತಾಸೆಯಾಗಿದ್ದರು.” ಎಂದು ಅವರು ಹೇಳಿದ್ದಾರೆ.

ಖ್ಯಾತ ಸಮಾಜವಾದಿ ನಾಯಕ ದಿವಂಗತ  ಶ್ರೀ ಗೋಪಾಲಗೌಡ ಅವರ ಪತ್ನಿ ಶ್ರೀಮತಿ ಸೋನಕ್ಕ ಅವರ ನಿಧನದಿಂದ ನನಗೆ ಅತೀವ ವೇದನೆಯಾಗಿದೆ. ಶ್ರೀಮತಿ ಸೋನಕ್ಕ ಅವರ ಆತ್ಮಕ್ಕೆ ಶಾಂತಿ ಕೋರುತ್ತೇನೆ ಮತ್ತು ಅವರ ನಿಧನದಿಂದಾದ ದು:ಖ ಭರಿಸುವ ಶಕ್ತಿಯನ್ನು ಕುಟುಂಬದವರಿಗೆ ಭಗವಂತ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ. ಎಂದು ಸಿಎಂ ಟ್ವೀಟ್ ಮೂಲಕ ಸಂತಾಪ ಸೂಚಿಸಿದ್ದಾರ

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸುಪ್ರೀಂ ಕೋರ್ಟ್‌ನಲ್ಲೂ ಕರ್ನಾಟಕಕ್ಕೆ ಹಿನ್ನಡೆ: ಕಾವೇರಿ ವಿಚಾರಣೆ ಒಂದು ವಾರ ಮುಂದೂಡಿಕೆ, CWMA ಆದೇಶ ಪಾಲಿಸಲು ಸೂಚನೆ..!

BJPಗೆ ಶೆಹಜಾದ್ ಪೂನಾವಾಲಾ ಶಾಕ್‌: ಪಕ್ಷದ ಹುದ್ದೆ, ಸದಸ್ಯತ್ವಕ್ಕೆ ಮತ್ತೊಮ್ಮೆ ರಾಜೀನಾಮೆ; ‘ಯಾರನ್ನೂ ದೂಷಿಸುತ್ತಿಲ್ಲ, ವೈಯಕ್ತಿಕ ಕಾರಣಗಳೇ ನಿರ್ಧಾರಕ್ಕೆ ಕಾರಣ’ ಎಂದ ಫೈರ್‌ಬ್ರಾಂಡ್..!

ಹನೂರು ಶೂಟೌಟ್ ಪ್ರಕರಣ: ಮೃತರ ಕುಟುಂಬಸ್ಥರಿಗೆ 15 ಲಕ್ಷ ರೂ. ಪರಿಹಾರ ವಿತರಣೆ, ಪ್ರತಿಭಟನೆ ವಾಪಸ್

ನಿನ್ನಿಂದಲೇ ಇಡೀ ಇಲಾಖೆ ಮರ್ಯಾದೆ ಹೋಯಿತು: ಪ್ರಜ್ವಲ್ ರೇವಣ್ಣಗೆ ಅಲೋಕ್ ಕುಮಾರ್ 'ಸ್ಪೆಷಲ್ ಕ್ಲಾಸ್'

ಬೆಂಗಳೂರು: ಮನೆಯಲ್ಲೇ ತಂದೆ-4 ವರ್ಷದ ಮಗ ನಿಗೂಢ ಸಾವು; ಬೆಡ್​ರೂಮ್​​ನಲ್ಲಿ ಮಲಗಿದ್ದ ಪತ್ನಿಯನ್ನು ವಶಕ್ಕೆ ಪಡೆದ ಪೊಲೀಸರು!