ಬಂಧಿತ ಪಿಂಪ್ ಗಳು 
ರಾಜ್ಯ

ಮಂಗಳೂರು: ವೇಶ್ಯಾವಾಟಿಕೆ ದಂಧೆಯಲ್ಲಿ ತೊಡಗಿದ್ದ ಇಬ್ಬರು ಪಿಂಪ್ ಅರೆಸ್ಟ್

ವೇಶ್ಯಾವಾಟಿಕೆ  ದಂಧೆಯಲ್ಲಿ ತೊಡಗಿಕೊಂಡಿದ್ದ ಇಬ್ಬರು ಪಿಂಪ್ ಗಳನ್ನು ಮಂಗಳೂರು ಪೋಲೀಸರು ಬಂಧಿಸಿದ್ದಾರೆ.

ಮಂಗಳೂರು: ವೇಶ್ಯಾವಾಟಿಕೆ  ದಂಧೆಯಲ್ಲಿ ತೊಡಗಿಕೊಂಡಿದ್ದ ಇಬ್ಬರು ಪಿಂಪ್ ಗಳನ್ನು ಮಂಗಳೂರು ಪೋಲೀಸರು ಬಂಧಿಸಿದ್ದಾರೆ.

ನಗರದ ಸ್ಪಾ ಒಂದರಲ್ಲಿ ನಡೆಯುತ್ತಿದ್ದ ಈ ವೇಶ್ಯಾವಾಟಿಕೆ ಅಡ್ಡೆಯ ಮೇಲೆ ದಾಳಿ ನಡೆಸಿದ ಪೋಲೀಸರು ಐವರು ಯುವತಿಯರನ್ನು ರಕ್ಷಿಸಿದ್ದಾರೆ.

ಕಂಕನಾಡಿಯ ವಾಣಿಜ್ಯ ಸಂಕೀರ್ಣದಲ್ಲಿದ್ದ ಎಂಬಲ್ಲಿಸ್ ಸಲೂನ್ ಮತ್ತು ಸ್ಪಾನಲ್ಲಿ ವೇಶ್ಯಾವಾಟಿಕೆ ನಡೆಯುತ್ತಿದೆ ಎಂಬ ಖಚಿತ ಮಾಹಿತಿ ಪಡೆದ ಕದ್ರಿ ಪೋಲೀಸರು ದಾಳಿ ನಡೆಸಿದ್ದಾರೆ. ಈ ವೇಳೆ ಮಂಗಳೂರಿನವನೇ ಆದ ವಾಲಿದ್ ಖಾನ್ (34), ಹಾಗೂ ಉತ್ತರ ಪ್ರದೇಶ ಮೂಲದ ಇಸ್ತಿಕಾರ್ (38) ಅವರುಗಳನ್ನು ಬಂಧಿಸಲಾಗಿದೆ. ಇನ್ನು ಇವರೊಡನಿದ್ದರೆನ್ನಲಾದ ಇನ್ನೋರ್ವ ಮಹಿಳೆ ವಿನೋದ ತಲೆಮರೆಸಿಕೊಂಡಿದ್ದಾಳೆ.

ಮಹಿಳಾ ಪಿಂಪ್ ವಿರುದ್ಧ ಈ ಹಿಂದೆ ಸಹ ಕದ್ರಿ ಠಾಣೆಯಲ್ಲಿ ದೂರು ಆಖಲಾಗಿತ್ತು. ಕದ್ರಿ ಠಾಣೆ ಇನ್ಸ್ ಪೆಕ್ಟರ್ ಶಾಂತಾರಾಮ, ಸಬ್ ಇನ್ಸ್ ಪೆಕ್ಟರ್ ಮಾರುಪಿ ಹಾಗೂ ಸಿಬ್ಬಂದಿಗಳು ಈ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT