ಐಎಂಎ 
ರಾಜ್ಯ

ಐಎಂಎ ಹಗರಣ: ಸಿಬಿಐನಿಂದ ಎಫ್ಐಆರ್ ದಾಖಲು

 ಐಎಂಎ ಪೊಂಜಿ ಹಗರಣಕ್ಕೆ ಸಂಬಂಧಿಸಿದಂತೆ ತನಿಖೆ ಕೈಗೊಂಡಿರುವ ಕೇಂದ್ರೀಯ ತನಿಖಾ ದಳ (ಸಿಬಿಐ) ಹಗರಣದ ರೂವಾರಿ ಮೊಹಮ್ಮದ್ ಮಸ್ನೂರ್ ಖಾನ್ ಸೇರಿ 25 ಮಂದಿಯ ವಿರುದ್ಧ ಎಫ್‌ಐಆರ್ ದಾಖಲಿಸಿದೆ.  

ಬೆಂಗಳೂರು: ಐಎಂಎ ಪೊಂಜಿ ಹಗರಣಕ್ಕೆ ಸಂಬಂಧಿಸಿದಂತೆ ತನಿಖೆ ಕೈಗೊಂಡಿರುವ ಕೇಂದ್ರೀಯ ತನಿಖಾ ದಳ (ಸಿಬಿಐ) ಹಗರಣದ ರೂವಾರಿ ಮೊಹಮ್ಮದ್ ಮಸ್ನೂರ್ ಖಾನ್ ಸೇರಿ 25 ಮಂದಿಯ ವಿರುದ್ಧ ಎಫ್‌ಐಆರ್ ದಾಖಲಿಸಿದೆ. 

ತನಿಖಾ ಸಂಸ್ಥೆ  31 ಆರೋಪಿಗಳಪೈಕಿ 25 ಜನರ ಹೆಸರನ್ನು ಪ್ರಥಮ ಮಾಹಿತಿ ವರದಿಯಲ್ಲಿ ದಾಖಲಿಸಿದ್ದು ಇದರಲ್ಲಿ ಮನ್ಸೂರ್ ಖಾನ್ ಹೆಸರೂ ಇದೆ.

ಲಕ್ಷಾಂತರ ಜನರನ್ನು ಮೋಸಗೊಳಿಸಿದ ಆರೋಪದ ಬಹು ಕೋಟಿ ಪೊಂಜಿ ಯೋಜನೆ ಐ ಮಾನಿಟರಿ ಅಡ್ವೈಸರಿ (ಐಎಂಎ) ಮತ್ತು ಅದರ ಸಮೂಹಗಳ ವಿರುದ್ಧ ತನಿಖೆಗಾಗಿ ಕರ್ನಾಟಕ ಸರ್ಕಾರ ಆ.20ರಂದು ಸಿಬಿಐಗೆ ವಹಿಸಿತ್ತು.
 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ