ಹಬ್ಬದ ದಿನವೇ ಎರಗಿದ ಜವರಾಯ! ಭೀಕರ ಕಾರು ಅಪಘಾತಕ್ಕೆ ಒಂದೇ ಕುಟುಂಬದ ನಾಲ್ವರು ದುರ್ಮರಣ 
ರಾಜ್ಯ

ಹಬ್ಬದ ದಿನವೇ ಎರಗಿದ ಜವರಾಯ! ಭೀಕರ ಕಾರು ಅಪಘಾತಕ್ಕೆ ಒಂದೇ ಕುಟುಂಬದ ನಾಲ್ವರು ದುರ್ಮರಣ

ಗಣೇಶ ಚತುರ್ಥಿ ಹಬ್ಬದಂದೇ ಜವರಾಯ ಅಬ್ಬರಿಸಿದ್ದು  ಕಾರೊಂದು ನಿಯಂತ್ರಣ ತಪ್ಪಿ ಕೆರೆಗೆ ಬಿದ್ದ ಪರಿಣಾಮ ಒಂದೇ ಕುಟುಂಬದ ನಾಲ್ವರು ದುರ್ಮರಣಕ್ಕೀಡಾಗಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರಿನ ಮೈಸೂರು ರಾಜ್ಯ ಹೆದ್ದಾರಿಯ ಕೌಡಿಚಾರಿನಲ್ಲಿ ನಡೆದಿದೆ. 

ಪುತ್ತೂರು: ಗಣೇಶ ಚತುರ್ಥಿ ಹಬ್ಬದಂದೇ ಜವರಾಯ ಅಬ್ಬರಿಸಿದ್ದು  ಕಾರೊಂದು ನಿಯಂತ್ರಣ ತಪ್ಪಿ ಕೆರೆಗೆ ಬಿದ್ದ ಪರಿಣಾಮ ಒಂದೇ ಕುಟುಂಬದ ನಾಲ್ವರು ದುರ್ಮರಣಕ್ಕೀಡಾಗಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರಿನ ಮೈಸೂರು ರಾಜ್ಯ ಹೆದ್ದಾರಿಯ ಕೌಡಿಚಾರಿನಲ್ಲಿ ನಡೆದಿದೆ.

ಮೃತರೆಲ್ಲರೂ ಶುಂಠಿಕೊಪ್ಪ ನಿವಾಸಿಗಳಾಗಿದ್ದು ಪತಿ, ಪತ್ನಿ ಹಾಗೂ ಇಬ್ಬರು ಮಕ್ಕಳು ಸಾವನ್ನಪ್ಪಿದ್ದಾರೆ.ಮೃತರು ಮಂಗಳೂರಿನಿಂದ ವಾಪಾಸಾಗುತ್ತಿದ್ದರು ಎನ್ನಲಾಗಿದೆ. 

ಸಧ್ಯ ಸ್ಥಳಕ್ಕೆ ಅಗ್ನಿಶಾಮಕ ಪಡೆ, ಪೋಲೀಸರು ಆಗಮಿಸಿ ಕಾರನ್ನು ನೀರಿನಿಂದ ಮೇಲೆತ್ತುವ ಕಾರ್ಯ ಕೈಗೊಂಡಿದ್ದಾರೆ. ಘಟನೆ ಸಂಬಂಧ ಸಂಪ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ
 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತೀಯ ನಾವಿಕರ ಸುರಕ್ಷತೆ ಮುಖ್ಯ; ನಾಗರಿಕ ಮೂಲಸೌಕರ್ಯಗಳ ಮೇಲಿನ ದಾಳಿ ಸ್ವೀಕಾರಾರ್ಹವಲ್ಲ: ಇರಾನ್‌ಗೆ ಅಜಿತ್ ದೋವಲ್

ಜರ್ಮನಿಯ ವಸತಿ ಕಟ್ಟಡದಲ್ಲಿ ಶಂಕಿತ ಬೆಂಕಿ ಅವಘಡ: 3 ಭಾರತೀಯರು ಸಾವು!

ಹನಿಟ್ರ್ಯಾಪ್ ಪಿತೂರಿ ಪ್ರಶ್ನಿಸಿದ್ದಕ್ಕೆ ಕಿರುಕುಳ; JDS ಕಾರ್ಯಕರ್ತ CCB ವಶಕ್ಕೆ: ಕುಮಾರಸ್ವಾಮಿ ಆಕ್ರೋಶ

ಕಾಂಗ್ರೆಸ್‌ನ ಆಂತರಿಕ ಕಲಹದಿಂದ 'ಮೂರನೇ ಮುಖ್ಯಮಂತ್ರಿ' ಬಂದರೂ ಅಚ್ಚರಿ ಇಲ್ಲ: ಬಿ.ವೈ ವಿಜಯೇಂದ್ರ; Video

ಯೂಟ್ಯೂಬರ್ ಧ್ರುವ್ ರಾಠಿಗೆ ಸಂಕಷ್ಟ: 8 ವರ್ಷಗಳ ಹಿಂದಿನ ಪ್ರಕರಣಕ್ಕೆ ಮರುಜೀವ; ದೆಹಲಿ ಕೋರ್ಟ್ ಸಮನ್ಸ್!