ಎಚ್ ಡಿ ಕುಮಾರಸ್ವಾಮಿ 
ರಾಜ್ಯ

ಡಿನೋಟಿಫಿಕೇಷನ್ ಪ್ರಕರಣ:ಮಾಜಿ ಮುಖ್ಯಮಂತ್ರಿ ಎಚ್ ಡಿಕೆಗೆ ಸಮನ್ಸ್ ಜಾರಿ 

ಮಾಜಿ ಮುಖ್ಯಮಂತ್ರಿ ಎಚ್ . ಡಿ. ಕುಮಾರಸ್ವಾಮಿ ಅವರಿಗೆ ಭೂ ಕಂಟಕ ಎದುರಾಗಿದೆ. ಹಲಗೆವಡೇರಹಳ್ಳಿಯ ಡಿನೋಟಿಫಿಕೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಅವರಿಗೆ ಸಮನ್ಸ್ ಜಾರಿ ಮಾಡಿದೆ.

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಎಚ್ . ಡಿ. ಕುಮಾರಸ್ವಾಮಿ ಅವರಿಗೆ ಭೂ ಕಂಟಕ ಎದುರಾಗಿದೆ. ಹಲಗೆವಡೇರಹಳ್ಳಿಯ ಡಿನೋಟಿಫಿಕೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಅವರಿಗೆ ಸಮನ್ಸ್ ಜಾರಿ ಮಾಡಿದೆ.

ಅಕ್ಟೋಬರ್ 4 ರಂದು ಖುದ್ಧು ವಿಚಾರಣೆಗೆ ಹಾಜರಾಗುವಂತೆ ನ್ಯಾಯಾಲಯ ಎಚ್ ಡಿ ಕುಮಾರಸ್ವಾಮಿ ಅವರಿಗೆ ಸಮನ್ಸ್ ನೀಡಿದೆ.

2007ರಲ್ಲಿ ಬಿಜೆಪಿ -ಜೆಡಿಎಸ್ ಮೈತ್ರಿ ಸರ್ಕಾರದಲ್ಲಿ ಮುಖ್ಯಮಂತ್ರಿಯಾಗಿದ್ದ ಎಚ್ ಡಿ ಕುಮಾರಸ್ವಾಮಿ ಅವರು ಬೆಂಗಳೂರಿನ ಬನಶಂಕರಿ 5ನೇ ಹಂತದಲ್ಲಿರುವ ಹಲಗೆ ವಡೇರಹಳ್ಳಿಯಲ್ಲಿ 2 ಎಕರೆ 24 ಗುಂಟೆ ಜಮೀನನ್ನು ಅಕ್ರಮವಾಗಿ ಡಿನೋಟಿಫಿಕೇಷನ್ ಮಾಡಿದ್ದಾರೆ ಎಂದು ಆರೋಪಿಸಿ 2012ರಲ್ಲಿ ಚಾಮರಾಜನಗರ ಜಿಲ್ಲೆಯ ಸಂತೇಮರಹಳ್ಳಿಯ ಮಹಾದೇವಸ್ವಾಮಿ ಎಂಬುವರು ದೂರು ದಾಖಲಿಸಿದ್ದರು

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

ಆರೋಗ್ಯ ಇಲಾಖೆಯಿಂದ ಉರ್ದು ಭಾಷೆ ಆಹ್ವಾನ ಪತ್ರಿಕೆ: ಜನರನ್ನು ದಾರಿ ತಪ್ಪಿಸಲೇಬೇಕು ಎಂಬ ಹಠಕ್ಕೆ ಬಿದ್ದಿದ್ದೀರಾ?

ವಿದೇಶಿ ಮಹಿಳೆಗೆ ಪತ್ರ ಬರೆದು ಅಂಬೇಡ್ಕರ್ ಸೋಲನ್ನು ನೆಹರು ಸಂಭ್ರಮಿಸಿದ್ದು ನಿಜವಲ್ಲವೇ? 'ಗೂಗಲ್ ಬೇಬಿ'ಯಂತೆ ವರ್ತಿಸಬೇಡಿ!

SCROLL FOR NEXT